60 ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಶಿಶುಪಾಲನ ಕೇಂದ್ರದ ನೌಕರ!
ಮಕ್ಕಳನ್ನು ನೋಡಿಕೊಳ್ಳುವ ನೆಪದಲ್ಲಿ 60ಕ್ಕೂ ಹೆಚ್ಚು ಬಾಲಕಿಯರ ಮೇಲೆ ಶಿಶುಪಾಲನ ಕೇಂದ್ರದ ನೌಕರ ಲೈಂಗಿಕ ದೌರ್ಜನ್ಯ ಎಸಗಿರುವುದು ದೃಢಪಟ್ಟಿದ್ದು, ಇದು ಆಸ್ಟ್ರೇಲಿಯಾದ ಇತಿಹಾಸದಲ್ಲೇ ಅತ್ಯಂತ ಹೀನಾಯ ಕೃತ್ಯ ಎಂದು ಹೇಳಲಾಗಿದೆ. ಆಸ್ಟ್ರೇಲಿಯಾ ಮತ್ತು ಇಟಲಿಯಲ್ಲಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು,…
