Thursday, 19 November 2026 — Kannadavahini
BREAKING NEWS
ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್

Tag: latest news

dinesh gundurao
ತಾಜಾ ಸುದ್ದಿ

ಇಂದು-ನಾಳೆ ಹೋಟೆಲ್, ರೆಸ್ಟೋರೆಂಟ್ ಗಳ ಮೇಲೆ ದಾಳಿ: ಸಚಿವ ದಿನೇಶ್ ಗುಂಡೂರಾವ್

ಆಗಸ್ಟ್ 30 ಹಾಗೂ 31ರಂದು ರಾಜ್ಯಾದ್ಯಂತ ಹೋಟೆಲ್ ಮತ್ತು ರೆಸ್ಟೋರೆಂಟ್ ಗಳ ಆಹಾರ ಸುರಕ್ಷತೆ ಕುರಿತು ಪರಿಶೀಲನೆಯ ಕಾರ್ಯಾಚರಣೆ ನಡೆಯಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೋಟೆಲ್ ಹಾಗೂ ರೆಸ್ಟೋರೆಂಟ್​​ಗಳಲ್ಲಿ ದಾಳಿ…

bs yadiyurappa
ಕಾನೂನು

ಫೋಕ್ಸೊ ವಿಚಾರಣೆ ಸೆ.5ಕ್ಕೆ ಮುಂದೂಡಿಕೆ: ಬಿಎಸ್ ವೈಗೆ ಮತ್ತೆ ತಾತ್ಕಾಲಿಕ ರಿಲೀಫ್

ಫೋಕ್ಸೊ ಕಾಯ್ದೆಯಡಿ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ. ಅಲ್ಲದೇ ಅವರ ಬಂಧನಕ್ಕೆ ತಡೆಯಾಜ್ಞೆ ನೀಡಿದ್ದ ಮಧ್ಯಂತರ ಆದೇಶವನ್ನು ಮುಂದುವರಿಸಿದೆ. ತಮ್ಮ ವಿರುದ್ಧದ ಫೋಕ್ಸೋ ಕಾಯ್ದೆಯಡಿ ದಾಖಲಿಸಿರುವ ಪ್ರಕರಣ…

belagavi family
ಜಿಲ್ಲಾ ಸುದ್ದಿ

ದುಬೈನಲ್ಲಿ ಭೀಕರ ಅಪಘಾತ: ಪ್ರವಾಸದಲ್ಲಿದ್ದ ಬೆಳಗಾವಿಯ ನಾಲ್ವರು ಸಜೀವದಹನ

ಪ್ರವಾಸಕ್ಕೆಂದು ದುಬೈ ಪ್ರವಾಸಕ್ಕೆ ತೆರಳಿದ್ದ ಬೆಳಗಾವಿ ಜಿಲ್ಲೆಯ ಒಂದೇ ಕುಟುಂಬದ ನಾಲ್ವರು ಓಮನ್ ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಗೋಕಾಕ್ ನ ನಿವಾಸಿಗಳಾದ ವಿಜಯಾ ತಹಶಿಲ್ದಾರ, ಪೂಜಾ, ಪವನ್ ಕುಮಾರ, ಆದಿಶೇಷ ಮೃತಪಟ್ಟು ದುರ್ದೈವಿಗಳು. ಹೈಮಾ ಎಂಬ ಪ್ರದೇಶದಲ್ಲಿ ಕಾರಿನಲ್ಲಿ…

jail food
ಅಪರಾಧ

ಪರಪ್ಪನ ಅಗ್ರಹಾರ ಜೈಲಿನ ಕೈದಿಗಳ ಒಂದು ದಿನದ ಊಟದ ಖರ್ಚು 85 ರೂ.!

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ವಿಚಾರಣಾಧೀನ ಖೈದಿಗಳ ಮೂರು ಹೊತ್ತಿನ ಊಟೋಪಚಾರಕ್ಕೆ 85 ರೂ. ಖರ್ಚು ಮಾಡಲಾಗುತ್ತದೆ. ಹೌದು, ಜೈಲಿನಲ್ಲಿರುವ ಕೈದಿಗಳಿಗೆ ಬೆಳಿಗ್ಗೆ ತಿಂಡಿ, ಕಾಫಿ, ಸ್ನ್ಯಾಕ್ಸ್ ಮತ್ತು ಎರಡು ಹೊತ್ತಿನ ಊಟಕ್ಕಾಗಿ ಕೇವಲ 85 ರೂ. ಖರ್ಚು ಮಾಡಲಾಗುತ್ತದೆ. ನಟ…

vistara
ತಾಜಾ ಸುದ್ದಿ

ಏರ್ ಇಂಡಿಯಾ ಜೊತೆ ವಿಸ್ತಾರ ವಿಲೀನ: ನ.12ರಿಂದ ಬುಕ್ಕಿಂಗ್ ಸ್ಥಗಿತ!

ಟಾಟಾ ಸಾಯಿ ಏರ್ ಲೈನ್ಸ್ ಲಿಮಿಟೆಡ್ ಅಥವಾ ವಿಸ್ತಾರ ಎಂದೇ ಖ್ಯಾತಿ ಪಡೆದಿರುವ ವಿಮಾನ ಸಂಸ್ಥೆ ಏರ್ ಇಂಡಿಯಾಗೆ ಜೊತೆ ನವೆಂಬರ್ ನಲ್ಲಿ ವಿಲೀನಗೊಳ್ಳಲಿದೆ. ಏರ್ ಇಂಡಿಯಾ ಜೊತೆ ವಿಸ್ತಾರ ವಿಲೀನಗೊಳ್ಳುತ್ತಿರುವುದರಿಂದ ನವೆಂಬರ್ 12ರ ನಂತರ ಪ್ರಯಾಣಿಕರಿಗೆ ವಿಮಾನ ಪ್ರಯಾಣದ ಬುಕ್ಕಿಂಗ್…

afghanistan
ತಾಜಾ ಸುದ್ದಿ

ಆಫ್ಘಾನಿಸ್ತಾನದಲ್ಲಿ ಆಹಾರಕ್ಕಾಗಿ ಹಾಹಾಕಾರ: 5 ತಿಂಗಳಲ್ಲಿ ಹಸಿವಿನಿಂದ 26 ಮಕ್ಕಳು ಸಾವು

ಅಪೌಷ್ಠಿಕತೆ ಮತ್ತು ಅಸಮರ್ಪಕ ಆಹಾರದ ಕಾರಣದಿಂದಾಗಿ 5 ತಿಂಗಳಲ್ಲಿ 26 ಮಕ್ಕಳು ಅಫ್ಘಾನಿಸ್ತಾನದ ಬಡಾಖಾನ್ ಪ್ರಾಂತ್ಯದಲ್ಲಿ ಮೃತಪಟ್ಟಿವೆ. ಹಸಿವಿನ ಕಾರಣ 5 ವರ್ಷದೊಳಗಿನ ಸುಮಾರು 365 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ 26 ಮಕ್ಕಳು ಮೃತಪಟ್ಟಿವೆ ಎಂದು ಬಡಾಕ್ಷಣ್‌ ಆಸ್ಪತ್ರೆ ವೈದ್ಯ…

ins arighat
ತಾಜಾ ಸುದ್ದಿ

ಭಾರತದ ಬತ್ತಳಿಕೆಗೆ 2ನೇ ನ್ಯೂಕ್ಲಿಯರ್ ಸಬ್ ಮೇರಿನ್ `ಐಎನ್ ಎಸ್ ಅರಿಘಾಟ್’ ಸೇರ್ಪಡೆ!

ಜಾಗತಿಕ ಮಟ್ಟದಲ್ಲಿ ಯುದ್ಧದ ಕಾರ್ಮೋಡ ಹೆಚ್ಚಾಗಿರುವ ಬೆನ್ನಲ್ಲೇ ಭಾರತದ ಬತ್ತಳಿಕೆಗೆ ಮತ್ತೊಂದು ಪರಮಾಣು ಸಾಮರ್ಥ್ಯದ ಸಬ್ ಮೇರಿನ್ (ಜಲಾಂತರ್ಗಾಮಿ) ಐಎನ್ ಎಸ್ ಅರಿಘಾಟ್ ಸೇರ್ಪಡೆಯಾಗಿದೆ. ಈ ಮೂಲಕ ಭಾರತೀಯ ನೌಕಾಪಡೆ ಸಾಮರ್ಥ್ಯ ಮತ್ತಷ್ಟು ಹೆಚ್ಚಿದಂತಾಗಿದೆ. ಐಎನ್ ಎಸ್ ಅರಿಗಾಟ್ ಗುರುವಾರ ಆಂಧ್ರಪ್ರದೇಶದ…

hireball
ಆರೋಗ್ಯ

ಬೆಂಗಳೂರು: 8 ವರ್ಷದ ಬಾಲಕಿ ಹೊಟ್ಟೆಯಿಂದ ಕ್ರಿಕೆಟ್ ಚೆಂಡು ಗಾತ್ರದ ಕೂದಲು ಹೊರತೆಗೆದ ವೈದ್ಯರು!

8 ವರ್ಷದ ಬಾಲಕಿಯ ಹೊಟ್ಟೆಯಿಂದ ಕ್ರಿಕೆಟ್ ಚೆಂಡಿನ ಗಾತ್ರದ ಕೂದಲನ್ನು ವೈದ್ಯರು ಯಶಸ್ವಿಯಾಗಿ ಹೊರತೆಗೆದ ಅಪರೂಪದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೂದಲು ತಿನ್ನುವ ರಾಪುಂಜೆಲ್ ಸಿಂಡ್ರೋಮ್ ಅಭ್ಯಾಸಕ್ಕೆ ಒಳಗಾಗಿದ್ದ ಬಾಲಕಿ ಟ್ರೈಕೋಫೇಜಿಯಾ ಎಂಬ ವಿಚಿತ್ರ ಸಮಸ್ಯೆಗೆ ಒಳಗಾಗಿದ್ದಳು. ಕಳೆದ ಎರಡು ವರ್ಷಗಳಿಂದ…

sharnu patil
ತಾಜಾ ಸುದ್ದಿ

ವಿವಿಧ ಉತ್ಪನ್ನಗಳ ಮಾರಾಟಕ್ಕೆ ಇ-ಮಾರ್ಕೆಟ್ `ಸಂಜೀವಿನಿ’ ಆರಂಭ!

ಬೆಂಗಳೂರು: ಕೋಲಾರದ ಸಾಮಾನ್ಯ ಬಡ ಕುಟುಂಬದ ಗೃಹಿಣಿ ಜಯಸುಧಾ ಜೀವನ ನಡೆಸಲು ಕಷ್ಟವಾಗುತಿತ್ತು. ಆಕೆಗೆ ಮೂರು ಬೆಳೆದು ನಿಂತ ಮಕ್ಕಳಿದ್ದರು. ನಿತ್ಯದ ಬದುಕಿನ ಅಗತ್ಯಗಳನ್ನು ಪೂರೈಸಿಕೊಳ್ಳಲು ಜಯಸುಧಾ ಅವರಿಗೆ ಸಾಧ್ಯವಾಗುತ್ತಿರಲಿಲ್ಲ. ಹೀಗಿರಲಾಗಿ ಭರವಸೆಯನ್ನೇ ಕಳೆದುಕೊಂಡಿದ್ದ ಜಯಸುಧಾ ಅವರಿಗೆ ಹೇಗೋ ಸರ್ಕಾರದ “ಸ್ವಾವಲಂಭನೆ”…

ತಾಜಾ ಸುದ್ದಿ

ಶೇ.50 ಪಾಲು ಕೇಳುತ್ತಿದ್ದ ಮೋದಿ ರಾಜ್ಯಕ್ಕೆ ಶೇ.15ರಷ್ಟು ಕೊಡುತ್ತಿಲ್ಲ: ಸಿಎಂ ಸಿದ್ದರಾಮಯ್ಯ

ರಾಜ್ಯಕ್ಕೆ ಕಳೆದ 5 ವರ್ಷಗಳಿಂದ ವಿಶೇಷ ಅನುದಾನ ಹಾಗೂ ತೆರಿಗೆ ಹಂಚಿಕೆಯಲ್ಲಿ 80,000 ಕೋಟಿ ಅನುದಾನ ಕಡಿಮೆಯಾಗಿದೆ. ಇದನ್ನು ಸರಿಪಡಿಸಬೇಕೆಂದು 16ನೇ ಹಣಕಾಸು ಆಯೋಗವನ್ನು ಕೋರಲಾಗಿದ್ದು, ಆಯೋಗವು ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಗುರುವಾರ ನೀತಿ ಆಯೋಗದ…