Thursday, 19 November 2026 — Kannadavahini
BREAKING NEWS
ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್

Tag: latest news

passport
ತಾಜಾ ಸುದ್ದಿ

ಆನ್ ಲೈನ್ ಪಾಸ್ ಪೋರ್ಟ್ ಅರ್ಜಿ ಸಲ್ಲಿಕೆ ವೆಬ್ ಸೈಟ್ ಸೇವೆ 5 ದಿನ ಬಂದ್!

ಪಾಸ್ ಪೋರ್ಟ್ ಅರ್ಜಿ ಸಲ್ಲಿಕೆಯ ವೆಬ್ ಸೈಟ್ ಮುಂದಿನ 5 ದಿನಗಳ ಕಾಲ ಕಾರ್ಯ ನಿರ್ವಹಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ತಾಂತ್ರಿಕ ನಿರ್ವಹಣೆಗಾಗಿ ಮುಂದಿನ 5 ದಿನಗಳ ಕಾಲ ಪಾಸ್ ಪೋರ್ಟ್ ಅರ್ಜಿ ವಿಲೇವಾರಿ ಕುರಿತು ಯಾವುದೇ ಕೆಲಸಗಳು ನಡೆಯುವುದಿಲ್ಲ…

wolves
ತಾಜಾ ಸುದ್ದಿ

ಕೊನೆಗೂ ಸೆರೆ ಸಿಕ್ಕ 7 ಮಕ್ಕಳನ್ನು ಬಲಿ ಪಡೆದ ತೋಳ!

ಕಳೆದ ಎರಡು ತಿಂಗಳಲ್ಲಿ 7 ಮಕ್ಕಳು ಸೇರಿ 8 ಮಂದಿಯನ್ನು ಕೊಂದಿದ್ದ ತೋಳವನ್ನು ಕೊನೆಗೂ ಉತ್ತರ ಪ್ರದೇಶದ ಬಹರೀಚ್ ಜಿಲ್ಲೆಯಲ್ಲಿ ಸೆರೆ ಹಿಡಿಯಲಾಗಿದೆ. 6 ತೋಳಗಳ ಹಿಂಡಿನಲ್ಲಿದ್ದ ಈ ತೋಳ ಮಂಗಳವಾರ ಮತ್ತೊಂದು ದಾಳಿ ಮಾಡಿ 3 ವರ್ಷದ ಮಗುವನ್ನು ಕೊಂದು…

darshan in ballary jail
ಜಿಲ್ಲಾ ಸುದ್ದಿ

ಬ್ರ್ಯಾಂಡೆಡ್ ಟೀಶರ್ಟ್, ಕೂಲಿಂಗ್ ಗ್ಲಾಸ್ ಧರಿಸಿದ್ದ ದರ್ಶನ್: ಬಳ್ಳಾರಿ ಜೈಲಿಗೆ ಬರುವಾಗಲೇ ರಾಜಾತಿಥ್ಯ!

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪದ ಮೇಲೆ ಬಳ್ಳಾರಿ ಜೈಲಿಗೆ ಸ್ಥಳಾಂತರಗೊಂಡ ನಟ ದರ್ಶನ್ ಗೆ ಜೈಲಿಗೆ ಹೋಗುವಾಗಲೇ ರಾಜಾತಿಥ್ಯದೊಂದಿಗೆ ಕರೆದೊಯ್ಯಲಾಗಿದೆ. ಬೆಂಗಳೂರು ಜೈಲಿನಿಂದ ಬಳ್ಳಾರಿ ಜೈಲಿಗೆ ಗುರುವಾರ ದರ್ಶನ್ ಅವರನ್ನು ಸ್ಥಳಾಂತರ ಮಾಡಲಾಗಿದ್ದು, ಬಳ್ಳಾರಿ ಜೈಲಿಗೆ…

darshan
ಅಪರಾಧ

ನಟ ದರ್ಶನ್ ವಿಚಾರಣಾಧೀನ ಕೈದಿ ನಂಬರ್ 6106 ಅಲ್ಲ, ಈಗ 511!

ಬೆಂಗಳೂರಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರವಾಗುತ್ತಿದ್ದಂತೆ ನಟ ದರ್ಶನ್ ಅವರ ವಿಚಾರಣಾಧೀನ ಕೈದಿ ಸಂಖ್ಯೆ ಬದಲಾಗಿದೆ. ಇದೀಗ ಅವರ ಕೈದಿ ನಂಬರ್ 511 ಆಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದರ್ಶನ್ ಅವರನ್ನು ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಕಾರಣಕ್ಕೆ ಬೆಂಗಳೂರಿನ…

chikkaballapura
ಜಿಲ್ಲಾ ಸುದ್ದಿ

ಚಿಕ್ಕಬಳ್ಳಾಪುರದಲ್ಲಿ ಪ್ರತ್ಯೇಕ ಅಪಘಾತ, ಒಂದೇ ಕುಟುಂಬದ ಮೂವರು ಸೇರಿ 5 ಸಾವು

ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಒಂದೇ ಕುಟುಂಬದ ಮೂವರು ಸೇರಿ 5 ಮಂದಿ ಮೃತಪಟ್ಟ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬುಧವಾರ ತಡರಾತ್ರಿ ಸಂಭವಿಸಿದೆ. ಚಿಂತಾಮಣಿ ತಾಲೂಕಿನ ದಂಡುಪಾಳ್ಯ ಗೇಟ್ ಬಳಿ ಕಾರು ಹಾಗೂ ಟಿಟಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ…

indian army
ತಾಜಾ ಸುದ್ದಿ

ಜಮ್ಮು ಕಾಶ್ಮೀರದಲ್ಲಿ 3 ಉಗ್ರರ ಹತ್ಯೆಗೈದ ಭಾರತೀಯ ಸೇನೆ!

ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದೆ. ಕುಪ್ವಾರಾ ಜಿಲ್ಲೆಯಲ್ಲಿ ಭಾರತೀಯ ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಜಂಟಿಯಾಗಿ ನಡೆಸಿದ 2 ಪ್ರತ್ಯೇಕ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ.…

sucide
ಅಪರಾಧ

SHOCKING ದೇಶದಲ್ಲಿ ಜನನ ಪ್ರಮಾಣಕ್ಕಿಂತ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಮಾಣ ಹೆಚ್ಚು!

ಭಾರತದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಮಾಣ ಜನನ ಪ್ರಮಾಣಕ್ಕಿಂತ ಹೆಚ್ಚು ಎಂದು ರಾಷ್ಟ್ರೀಯ ಅಪರಾಧ ದಾಖಲೆ ವಿಭಾಗ (NCRB) ಆತಂಕಕಾರಿ ದಾಖಲೆ ಬಿಡುಗಡೆ ಮಾಡಿದೆ. ದೆಹಲಿಯಲ್ಲಿ ಬುಧವಾರ ನಡೆದ ವಾರ್ಷಿಕ ಐಸಿ3 ಸಮ್ಮೇಳನ ಮತ್ತು ಎಕ್ಸ್ ಪೊ 2024ನಲ್ಲಿ ರಾಷ್ಟ್ರೀಯ ಅಪರಾಧ ದಾಖಲೆ…

bengaluru
ಅಪರಾಧ

ಬೆಂಗಳೂರು: ಚೇರ್ ಗೆ ಕಟ್ಟಿ ಹಾಕಿ ಪತ್ನಿಯ ಕತ್ತು ಕೊಯ್ದು ಹತ್ಯೆ

ಪತ್ನಿಯನ್ನು ಚೇರ್ ಗೆ ಕಟ್ಟಿ ಹಾಕಿ ಕುತ್ತಿಗೆ ಕೊಯ್ದು ಪತಿ ಬರ್ಬರವಾಗಿ ಕೊಲೆಗೈದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೆಂಗೇರಿಯ ವಿಶ್ವೇಶ್ವರಯ್ಯ ಲೇಔಟ್ ನಲ್ಲಿ ಈ ಘಟನೆ ನಡೆದಿದ್ದು, ಪತ್ನಿ ನವ್ಯಾಳನ್ನು (24) ಪತಿ ಕಿರಣ್ ಕೊಲೆ ಮಾಡಿದ್ದಾರೆ. ಕಿರಣ್ ಚಿಕ್ಕಬಳ್ಳಾಪುರ ಮೂಲದ…

Himanta Biswa Sarma
ತಾಜಾ ಸುದ್ದಿ

ಅಸ್ಸಾಂ ಸಿಎಂ ಹಿಮಂತ್ ಶರ್ಮ ವಿರುದ್ಧ 18 ಪ್ರತಿಪಕ್ಷಗಳಿಂದ ದೂರು!

ಮಿಯಾ ಎಂಬ ಪದ ಬಳಸಿದ್ದಕ್ಕಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮ ವಿರುದ್ಧ 18 ಪ್ರತಿಪಕ್ಷಗಳು ಪೊಲೀಸ್ ಠಾಣೆಗೆ ದೂರು ನೀಡಿವೆ. `ಮಿಯಾ’ ಮುಸ್ಲಿಮ್ ನಾಯಕರು ಮೇಲುಗೈ ಸಾಧಿಸಲು ನಾನು ಬಿಡುವುದಿಲ್ಲ ಎಂದು ಹಿಮಂತ್ ಬಿಸ್ವಾ ಶರ್ಮ ಹೇಳಿಕೆ ನೀಡಿದ್ದರು. ಹಿಮಂತ್…

Vegetables
ತಾಜಾ ಸುದ್ದಿ

ಬೆಂಗಳೂರಿನ 27 ಕಡೆ ತರಕಾರಿ, ಹಣ್ಣಿನಲ್ಲಿ ಕ್ರಿಮಿನಾಶಕ ಪತ್ತೆ!

ಬೆಂಗಳೂರಿನಲ್ಲಿ ಮಾರಾಟವಾಗುವ ಗೋಬಿ ಮಂಚೂರಿ, ಕಬಾಬ್, ಕಾಟನ್ ಕ್ಯಾಂಡಿಗಳಲ್ಲಿ ರಾಸಯನಿಕ ಪದಾರ್ಥಗಳು ಕಂಡು ಬಂದ ಬೆನ್ನಲ್ಲೇ ಇದೀಗ ತರಕಾರಿ ಮತ್ತು ಹಣ್ಣಿನಲ್ಲಿ ಕ್ರಿಮಿನಾಷಕಗಳು ಪತ್ತೆಯಾಗಿವೆ. ಸಚಿವ ದಿನೇಶ್ ಗುಂಡೂರಾವ್ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದು, ಬೆಂಗಳೂರಿನಲ್ಲಿ 385 ಕಡೆ ತರಕಾರಿ ಮತ್ತು…