Thursday, 19 November 2026 — Kannadavahini
BREAKING NEWS
ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್

Tag: latest news

wolves
ತಾಜಾ ಸುದ್ದಿ

ಉತ್ತರ ಪ್ರದೇಶದಲ್ಲಿ ತೋಳಗಳ ಹಾವಳಿ: 2 ತಿಂಗಳಲ್ಲಿ 7 ಮಕ್ಕಳು ಸೇರಿ 8 ಮಂದಿ ಬಲಿ!

ತೋಳಗಳ ದಾಳಿಯಲ್ಲಿ ಮಗುವೊಂದು ಮೃತಪಟ್ಟು ಮೂವರು ಗಾಯಗೊಂಡ ಘಟನೆ ಉತ್ತರ ಪ್ರದೇಶದ ಬಹರೀಚ್ ಜಿಲ್ಲೆಯಲ್ಲಿ ನಡೆದಿದೆ. ಬಹರೀಚ್ ಜಿಲ್ಲೆಯಲ್ಲಿ ತೋಳಗಳ ಹಾವಳಿಯಿಂದ ಜನರು ಆತಂಕಗೊಂಡಿದ್ದು, ಕಳೆದ 2 ತಿಂಗಳಲ್ಲಿ 8 ಮಂದಿ ತೋಳಗಳಿಗೆ ಬಲಿಯಾಗಿದ್ದಾರೆ. ಕಾರಿಘಟ್ ಜಿಲ್ಲೆಯ ಛತ್ತರ್ ಪುರ್ ನಲ್ಲಿ…

pm-modi
ತಾಜಾ ಸುದ್ದಿ

12 ಹೊಸ ಸ್ಮಾರ್ಟ್ ಸಿಟಿ ನಿರ್ಮಾಣ, 10 ಲಕ್ಷ ಉದ್ಯೋಗ ಸೃಷ್ಟಿ: ಕೇಂದ್ರ ಸರ್ಕಾರ ಘೋಷಣೆ

ದೇಶದಲ್ಲಿ 12 ಹೊಸದಾಗಿ ಕೈಗಾರಿಕಾ ಸ್ಮಾರ್ಟ್ ಸಿಟಿ ನಿರ್ಮಾಣಕ್ಕೆ ನಿರ್ಧರಿಸಲಾಗಿದ್ದು, ಇದರಿಂದ 10 ಲಕ್ಷ ಉದ್ಯೋಗ ಸೃಷ್ಟಿಯಾಗಿದೆ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ದೆಹಲಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹೊಸದಾಗಿ 12…

cow
ತಾಜಾ ಸುದ್ದಿ

SHOCKING ನದಿಗೆ 50 ಹಸು ಎಸೆದ ದುಷ್ಕರ್ಮಿಗಳು; 20 ಹಸು ಸಾವು

ಗುಂಪೊಂದು 50ಕ್ಕೂ ಹೆಚ್ಚು ಹಸುಗಳನ್ನು ಹರಿಯುವ ನದಿಯಲ್ಲಿ ಎಸೆದಿದ್ದರಿಂದ 15-ರಿಂದ 20 ಹಸುಗಳು ಮೃತಪಟ್ಟಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಸಾತ್ನಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಘಟನೆ ಸಂಬಂಧ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಶನಿವಾರ ಸಂಜೆ ಬಮ್ಮೊರ್ ಪ್ರದೇಶ ಬಳಿಯ…

railway board
ತಾಜಾ ಸುದ್ದಿ

ಇದೇ ಮೊದಲ ಬಾರಿ ದಲಿತ ಅಧಿಕಾರಿಗೆ ಒಲಿದ ರೈಲ್ವೆ ಮಂಡಳಿ ಅಧ್ಯಕ್ಷ ಸ್ಥಾನ!

ಭಾರತೀಯ ರೈಲ್ವೆ ನಿರ್ವಹಣಾ ಸೇವೆ (IRMS) ಅಧಿಕಾರಿ ಸತೀಶ್ ಕುಮಾರ್ ರೈಲ್ವೆ ಮಂಡಳಿಯ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಆಗಿ ನೇಮಕಗೊಂಡಿದ್ದಾರೆ. ಈ ಮೂಲಕ ಪರಿಶಿಷ್ಟ ಜಾತಿ ಅಥವಾ ದಲಿತ ಸಮುದಾಯದಿಂದ ವ್ಯಕ್ತಿಯೊಬ್ಬರು ಮೊದಲ ಬಾರಿಗೆ ಈ ಉನ್ನತ…

bk hariprasad
ಜಿಲ್ಲಾ ಸುದ್ದಿ

ಅರಣ್ಯ ಒತ್ತುವರಿ ತೆರವಿಗೆ ತಾತ್ಕಾಲಿಕ ತಡೆ: ಬಿಕೆ ಹರಿಪ್ರಸಾದ್ ಮನವಿ

ಅರಣ್ಯ ಇಲಾಖೆಯು ಒತ್ತುವರಿ ತೆರವುಗೊಳಿಸುವುದನ್ನು ತಾತ್ಕಾಲಿಕವಾಗಿ ನಿಲ್ಲಿಸಬೇಕೆಂದು ವಿಧಾನಪರಿಷತ್ ಸದಸ್ಯರಾದ ಬಿ ಕೆ ಹರಿಪ್ರಸಾದ್ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಒತ್ತಾಯಿಸಿದ್ದಾರೆ. ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರ ಜೊತೆ ಫೋನ್ ನಲ್ಲಿ ಮಾತನಾಡಿದ ಬಿಕೆ ಹರಿಪ್ರಸಾದ್, ಮಲೆನಾಡು ಮತ್ತು…

bengaluru jail
ಅಪರಾಧ

ರಾಜ್ಯದ ಎಲ್ಲಾ ಜೈಲುಗಳ ಸುಧಾರಣೆಗೆ ಹೈಕೋರ್ಟ್ ನ್ಯಾಯಮೂರ್ತಿಗೆ ಪತ್ರ!

ನಟ ದರ್ಶನ್ ಗೆ ಜೈಲಿನಲ್ಲಿ ವೈಭವೋಪೇತ ಸೌಲಭ್ಯ ಪೂರೈಕೆ  ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತರು ರಾಜ್ಯದ ಜೈಲುಗಳ ಸುಧಾರಣೆಗೆ ಹೈಕೋರ್ಟ್ ಗೆ ಮೊರೆ ಹೋಗಿದ್ದಾರೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿರುವ ಸಾಮಾಜಿಕ ಕಾರ್ಯಕರ್ತ ನರಸಿಂಹಮೂರ್ತಿ, ರಾಜ್ಯದ ಎಲ್ಲಾ ಜೈಲುಗಳ ಸುಧಾರಣೆಗೆ ಆದೇಶಿಸುವಂತೆ…

darshan
ಅಪರಾಧ

ದರ್ಶನ್ ಸ್ಥಳಾಂತರಕ್ಕೆ ಬಳ್ಳಾರಿ ಜೈಲನ್ನೇ ಆಯ್ಕೆ ಮಾಡಿಕೊಂಡಿದ್ದು ಯಾಕೆ ಗೊತ್ತಾ?

ಕೊಲೆ ಪ್ರಕರಣದಲ್ಲಿ ಜೈಲಲ್ಲಿ ಇದ್ದರೂ ರಾಜಾತಿಥ್ಯ ಅನುಭವಿಸುತ್ತಿದ್ದ ನಟ ದರ್ಶನ್ ಅವರನ್ನು ಮಾತ್ರ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗುತ್ತಿದೆ. ಆದರೆ ಜೈಲನ್ನೇ ಯಾಕೆ ಆಯ್ಕೆ ಮಾಡಿಕೊಂಡಿದ್ದರ ಹಿಂದಿನ ಉದ್ದೇಶ ಕುತೂಹಲದ್ದಾಗಿದೆ. ಹೌದು, ನಟ ದರ್ಶನ್ ವಿರುದ್ಧ ಪದೇಪದೆ ಆರೋಪಗಳು ಕೇಳಿ ಬರುತ್ತಿವೆ. ಅದರಲ್ಲೂ…

malyalam actress
ತಾಜಾ ಸುದ್ದಿ

ಮಲಯಾಳಂ ನಟಿಯರ ಮೇಲೆ ಲೈಂಗಿಕ ದೌರ್ಜನ್ಯದ 17 ಪ್ರಕರಣ ದಾಖಲು!

ನಟಿಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಮೀಟೂ ಪ್ರಕರಣದಿಂದ ಮಲಯಾಳಂ ಚಿತ್ರರಂಗ ತತ್ತರಿಸಿದ್ದು, 17 ಪ್ರಕರಣಗಳ ತನಿಖೆ ನಡೆಯಲಿದ್ದು, ಸ್ಟಾರ್ ನಟರಿಂದ ಹಿಡಿದು ನಿರ್ಮಾಪಕ ಮತ್ತು ನಿರ್ದೇಶಕರು ವಿಚಾರಣೆಗೊಳಪಡಿಸುವ ಸಾಧ್ಯತೆ ಇದೆ. ಮೀಟೂ ಪ್ರಕರಣ ಸಂಚಲ ಮೂಡಿಸುತ್ತಿದ್ದಂತೆ ಮಲಯಾಳಂ ಸಿನಿಮಾ ಕಲಾವಿದರ…

mb patil
ತಾಜಾ ಸುದ್ದಿ

ಚಿಕ್ಕಬಾಣಾವಾರ-ಬೈಯ್ಯಪ್ಪನಹಳ್ಳಿ ಉಪನಗರ ರೈಲು ಯೋಜನೆ ವಿಳಂಬಕ್ಕೆ ಸಚಿವ ಎಂಬಿ ಪಾಟೀಲ್ ತರಾಟೆ

ಚಿಕ್ಕಬಾಣಾವಾರ- ಬೈಯ್ಯಪ್ಪನಹಳ್ಳಿ (ಕಾರಿಡಾರ್‌ -2) ನಡುವಿನ ಉಪನಗರ ರೈಲು ಯೋಜನೆ ಆಮೆಗತಿಯಲ್ಲಿ ಸಾಗುತ್ತಿದ್ದು, ಇದಕ್ಕೆ ಕಾರಣವಾದ ಗುತ್ತಿಗೆದಾರ ಸಂಸ್ಥೆಯಾದ ಎಲ್‌ ಆಂಡ್‌ ಟಿ ಅಧಿಕಾರಿಗಳನ್ನು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಮಂಗಳವಾರ ಇಲ್ಲಿ ತರಾಟೆಗೆ ತೆಗೆದುಕೊಂಡರು. ಉಪನಗರ ರೈಲು ಯೋಜನೆಯ ಪ್ರಗತಿ…

eshwar khandre
ತಾಜಾ ಸುದ್ದಿ

ಪಟ್ಟಾ ಭೂಮಿ ಸೇರಿ 3 ಎಕರೆಗಿಂತ ಕಡಿಮೆ ಒತ್ತುವರಿ ತೆರವಿಲ್ಲ: ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆ

ಬೆಂಗಳೂರು: 2015ರ ನಂತರದ ಅರಣ್ಯ ಒತ್ತುವರಿಯನ್ನು ಮಾತ್ರ ತೆರವು ಮಾಡಿಸಲಾಗುತ್ತಿದೆ. ಮುಗ್ದ ಜನರು ಯಾವುದೇ ವದಂತಿಗಳಿಗೆ ಮರುಳಾಗಬಾರದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಅರಣ್ಯ ಒತ್ತುವರಿ…