3 ತಿಂಗಳ ಹಿಂದೆಯಷ್ಟೇ ಮದುವೆ ಆಗಿದ್ದ ಗಂಡನಿಂದಲೇ ಮಂಗಳಮುಖಿ ಭೀಕರ ಹತ್ಯೆ
ಬೆಂಗಳೂರು: ಮಂಗಳಮುಖಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೆ.ಆರ್.ಪುರಂನ ಬಸವೇಶ್ವರನಗರದ ಗಾಯತ್ರಿ ಲೇಔಟ್‌ನಲ್ಲಿ ನಡೆದಿದೆ. ಗಾಯತ್ರಿ ಲೇಔಟ್‌ನ ಮಂಗಳಮುಖಿ ತನುಶ್ರೀ (40) ಕೊಲೆಯಾದವರು. ಮೂರು ತಿಂಗಳ ಹಿಂದೆ ಜಗನ್ನಾಥ್ ಎಂಬುವರ ಜೊತೆ ತನುಶ್ರೀ ವಿವಾಹವಾಗಿತ್ತು. ಮೂರು ದಿನಗಳ ಹಿಂದೆ…
