Thursday, 19 November 2026 — Kannadavahini
BREAKING NEWS
ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್

Tag: latest news

ups
ತಾಜಾ ಸುದ್ದಿ

ಯುನಿಫೈಡ್ ವಿಮಾ ಯೋಜನೆಯಿಂದ ಕೇಂದ್ರಕ್ಕೆ ವಾರ್ಷಿಕ 6,250 ಕೋಟಿ ಹೊರೆ!

ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಹೊಸದಾಗಿ ಘೋಷಿಸಿದ ಯುನಿಫೈಡ್ ವಿಮಾ ಯೋಜನೆಯಿಂದ ವಾರ್ಷಿಕ 6250 ಕೋಟಿ ರೂ. ಹೆಚ್ಚುವರಿ ಹೊರೆ ಆಗಲಿದೆ. 23 ಕೇಂದ್ರ ಸರ್ಕಾರಿ ನೌಕರರಿಗೆ ಅನುಕೂಲ ಆಗಲಿದೆ ಎಂದು ಹೇಳಲಾಗಿರುವ ಯುನಿಫೈಡ್ ವಿಮಾ ಯೋಜನೆ ಏಪ್ರಿಲ್ 1,…

police
ತಾಜಾ ಸುದ್ದಿ

ನಿವೃತ್ತ ಪೊಲೀಸರಿಗೆ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ ಪೊಲೀಸ್ ಮತ್ತು ಪತ್ನಿಯ ಚಿಕಿತ್ಸಾ ವೆಚ್ಚ ಭರ್ತಿ!

ನಿವೃತ್ತಿ ನಂತರವೂ ಪೊಲೀಸ್ ಅಧಿಕಾರಿ ಮತ್ತು ಅವರ ಕುಟುಂಬದ ಒಬ್ಬ ಸದಸ್ಯರಿಗೆ ಚಿಕಿತ್ಸಾ ವೆಚ್ಚವನ್ನು ಭರಿಸುವ ನಿವೃತ್ತ ಆರೋಗ್ಯ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ. ಪೊಲೀಸರು ಅಂದರೆ ಕರ್ತವ್ಯದಲ್ಲಿ ಇರುವವರಿಗೆ ಮಾತ್ರ ಚಿಕಿತ್ಸೆ ಸೇರಿದಂತೆ ವಿವಿಧ ಆರೋಗ್ಯ ಸೇವೆಗಳು ಸರ್ಕಾರದಿಂದ…

ram mandir
ತಾಜಾ ಸುದ್ದಿ

ಅಯೋಧ್ಯೆಯ ರಾಮಮಂದಿರಕ್ಕೆ ಇದುವರೆಗೆ 1800 ಕೋಟಿ ರೂ. ವೆಚ್ಚ!

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ಜನವರಿ 22ರಂದು ನಡೆದ ಅಯೋಧ್ಯೆಯ ರಾಮಮಂದಿರದಲ್ಲಿ  ರಾಮಲಲ್ಲಾ ವಿಗ್ರಹದ ಪ್ರತಿಷ್ಠಾಪನೆ ಸಮಾರಂಭಕ್ಕೆ 113 ಕೋಟಿ ರೂ. ವೆಚ್ಚವಾಗಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೇಳಿದೆ. ರಾಮ ಮಂದಿರ ನಿರ್ಮಾಣಕ್ಕೆ ಇಲ್ಲಿಯವರೆಗೆ 1,800…

r.ashok
ತಾಜಾ ಸುದ್ದಿ

ಕಾಂಗ್ರೆಸ್ ಶಾಸಕರಿಗೆ ಹಣ ಕೊಡಲು ಬಂದವರ ಹೆಸರು ಹೇಳಿ: ಆರ್.ಅಶೋಕ್ ಆಗ್ರಹ

ಕಾಂಗ್ರೆಸ್‌ ಶಾಸಕರಿಗೆ ಹಣ ನೀಡುತ್ತೇವೆಂದು ಹೇಳಿದ ಬಿಜೆಪಿ ನಾಯಕರ ಹೆಸರು ಬಹಿರಂಗಪಡಿಸಿ ಇಲ್ಲದಿದ್ದರೆ ಇದು ಹಿಟ್‌ ಆಂಡ್‌ ರನ್‌ ಆರೋಪ ಆಗುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಮುಡಾ ಮತ್ತು…

sangolli rayanna
ಜಿಲ್ಲಾ ಸುದ್ದಿ

ರಾಯಣ್ಣನನ್ನು ಬ್ರಿಟಿಷರಿಗೆ ಹಿಡಿದುಕೊಟ್ಟ ದೇಶದ್ರೋಹಿಗಳು ಈಗಲೂ ಇದ್ದಾರೆ: ಸಿಎಂ ಸಿದ್ದರಾಮಯ್ಯ

ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಅವರನ್ನು ಬ್ರಿಟಿಷರಿಗೆ ಹಿಡಿದುಕೊಟ್ಟ ದೇಶದ್ರೋಹಿಗಳು ನಮ್ಮಲ್ಲೇ ಇದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಗೋಕಾಕ ಜಿಲ್ಲೆಯ ಕೌಜಲಗಿಯಲ್ಲಿ ಸೋಮವಾರ ನಡೆದ ಸಂಗೊಳ್ಳಿ ರಾಯಣ್ಣ ಮತ್ತು ರಾಯಣ್ಣ ಕೋಟೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಬಿಜೆಪಿಯವರು ಸಿದ್ದರಾಮಯ್ಯ…

supa dam
ತಾಜಾ ಸುದ್ದಿ

ಉಕ್ಕಿ ಹರಿಯುತ್ತಿರುವ ಕಾಳಿ ನದಿ: ಸೂಪಾ ಅಣೆಕಟ್ಟೆಯಲ್ಲಿ ಪ್ರವಾಹ ಭೀತಿ

ಬೆಂಗಳೂರು: ಕಾಳಿ ನದಿಗೆ ನಿರ್ಮಿಸಿರುವ ಸೂಪಾ ಜಲಾಶಯ ಗರಿಷ್ಠ ಮಟ್ಟ ತಲುಪುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದಿಂದ ಹೆಚ್ಚುವರಿ ನೀರು ಹೊರಬಿಡುವ ಸಾಧ್ಯತೆ ಇದ್ದು, ಸುರಕ್ಷಿತ ಸ್ಥಳಕ್ಕೆ ಹೋಗುವಂತೆ ಅಣೆಕಟ್ಟೆಯ ಕೆಳದಂಡೆಯಲ್ಲಿರುವ ಜನರಿಗೆ ಕೆಪಿಸಿಎಲ್ ಮನವಿ ಮಾಡಿದೆ. ಸೂಪಾ ಜಲಾಶಯದ ಜಲಾನಯನ ಪ್ರದೇಶಗಳಲ್ಲಿ ವ್ಯಾಪಕ…

darshan
ತಾಜಾ ಸುದ್ದಿ

ದರ್ಶನ್ ಗೆ ರಾಜಾತಿಥ್ಯದ ಫೋಟೊ ನಂತರ ವೀಡಿಯೋ ಬಹಿರಂಗ: ವೀಡಿಯೋ ಕಾಲ್ ನಲ್ಲಿ ಹರಟೆ!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಗೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ದೊರೆಯುತ್ತಿರುವ ವೀಡಿಯೋ ಬಹಿರಂಗಗೊಂಡು ವಿವಾದ ಸೃಷ್ಟಿಸಿ ಬೆನ್ನಲ್ಲೇ ಮತ್ತೊಂದು ವೀಡಿಯೋ ಬಹಿರಂಗಗೊಂಡಿದೆ. ದರ್ಶನ್ ಚೇರ್ ನಲ್ಲಿ ಕೂತು ಕಾಫಿ ಕುಡಿಯುತ್ತ, ಕೈಯಲ್ಲಿ ಸಿಗರೇಟ್ ಕೈಯಲ್ಲಿ…

dc dayanad
ಅಪರಾಧ

ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ್ ಹೆಸರಲ್ಲಿ 1.70 ಲಕ್ಷ ರೂ. ವಂಚನೆ!

ಜಿಲ್ಲಾಧಿಕಾರಿ ಆಪ್ತ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ನಿವೃತ್ತ ಬ್ಯಾಂಕ್ ಉದ್ಯೋಗಿಗೆ 1.70 ಲಕ್ಷ ರೂ. ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಜಿಲ್ಲಾಧಿಕಾರಿ ಕೆ.ದಯಾನಂದ್ ಆಪ್ತ ಎಂದು ಹೇಳಿಕೊಂಡ ಮಹೇಶ್ ಎಂಬಾತ ಜಮೀನು ಮಂಜೂರಾತಿ ಮಾಡಿಸಿಕೊಡುತ್ತೇನೆ ಎಂದು 1.70 ಲಕ್ಷ ರೂ.…

swamiJI SUPPORT
ತಾಜಾ ಸುದ್ದಿ

ಸಿದ್ದರಾಮಯ್ಯಗೆ ಹಿಂದುಳಿದ, ದಲಿತ ಸ್ವಾಮೀಜಿಗಳ ಬೇಷರತ್ ಬೆಂಬಲ!

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹಿಂದುಳಿದ ವರ್ಗ ಮತ್ತು ದಲಿತ ಹಾಗೂ ಶೋಷಿತ ಸಮುದಾಯಗಳ ಸ್ವಾಮೀಜಿಗಳ ಒಕ್ಕೂಟ ಭೇಷರತ್ ಬೆಂಬಲ ಘೋಷಿಸಿದೆ. ಭಾನುವಾರ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾದ ಸ್ವಾಮೀಜಿಗಳು ತಮ್ಮ ಬೇಷರತ್ ನೈತಿಕ ಬೆಂಬಲ ಘೋಷಿಸಿದರು. ಕೃತಕವಾಗಿ ಸರ್ಕಾರವನ್ನು…

pm-modi
ತಾಜಾ ಸುದ್ದಿ

ಮಹಿಳೆಯರ ಮೇಲಿನ ದೌರ್ಜನ್ಯ ಕ್ಷಮಿಸಲು ಅಸಾಧ್ಯ: ಪ್ರಧಾನಿ ಮೋದಿ

ಮಹಿಳೆಯರ ಮೇಲಿನ ದೌರ್ಜನ್ಯ ಕ್ಷಮಿಸಲು ಅಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಕೋಲ್ಕತಾದಲ್ಲಿ ವೈದ್ಯೆ ಮೇಲಿನ ಹತ್ಯೆ ಪ್ರಕರಣದ ಕುರಿತು ಮೊದಲ ಬಾರಿ ಪ್ರತಿಕ್ರಿಯಿಸಿದ್ದಾರೆ. ಮಹಾರಾಷ್ಟ್ರದ ಜಲ್ಗಾಂವ್ ನಲ್ಲಿ ಭಾನುವಾರ ನಡೆದ ಲಕ್ ಪತಿ ದೀದಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮಹಿಳೆಯರ…