Thursday, 19 November 2026 — Kannadavahini
BREAKING NEWS
ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್

Tag: latest news

siddramiah
ತಾಜಾ ಸುದ್ದಿ

ಜಾತಿ ಅಸಮಾನತೆ ಪೋಷಕರೇ ಗಾಂಧೀಜಿ ಹಂತಕರು: ಸಿಎಂ ಸಿದ್ದರಾಮಯ್ಯ

ಧರ್ಮ-ಜಾತಿ ಹೆಸರಲ್ಲಿ ಸಮಾಜವನ್ನು ಒಡೆಯುತ್ತಾ ಹೋದಂತೆ ಅಸಮಾನತೆ ಹೆಚ್ಚುತ್ತದೆ. ಜಾತಿ ಅಸಮಾನತೆಯ ಪೋಷಕರೇ ಗಾಂಧೀಜಿಯನ್ನು ಕೊಂದಿದ್ದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಗಾಂಧಿ ಸ್ಮಾರಕ ನಿಧಿಯ 75ನೇ ವರ್ಷದ ಸಂಸ್ಮರಣೆಗಾಗಿ ಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ “21ನೇ ಶತಮಾನಕ್ಕೆ ಮಹಾತ್ಮಗಾಂಧೀಜಿ” ಅಂತಾರಾಷ್ಟ್ರೀಯ…

shikhar dhavan
ಕ್ರೀಡೆ

ಕ್ರಿಕೆಟ್ ಗೆ ವಿದಾಯ ಘೋಷಿಸಿದ ಶಿಖರ್ ಧವನ್ !

ಭಾರತ ಕ್ರಿಕೆಟ್ ತಂಡದ ಎಡಗೈ ಆರಂಭಿಕ ಶಿಖರ್ ಧವನ್ ದೇಶೀಯ ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಏಕಕಾಲದಲ್ಲಿ ನಿವೃತ್ತಿ ಘೋಷಿಸಿದ್ದಾರೆ. ಶನಿವಾರ ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ವೀಡಿಯೊ ಪೋಸ್ಟ್ ಮಾಡಿರುವ ಶಿಖರ್ ಧವನ್ ವೃತ್ತಿಪರ ಕ್ರಿಕೆಟ್ ಗೆ ತೆರೆ ಎಳೆದಿದ್ದಾರೆ. 2022ರಲ್ಲಿ…

yogi adithyanath
ತಾಜಾ ಸುದ್ದಿ

ಅತ್ಯುತ್ತಮ ಸಿಎಂ ಸಮೀಕ್ಷೆ: ಯೋಗಿ ಆದಿತ್ಯನಾಥ್ ಜನಪ್ರಿಯತೆ ಕುಸಿತ!

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅತ್ಯುತ್ತಮ ಆಡಳಿತ ನೀಡಿದ್ದಕ್ಕಾಗಿ ಜನಸಾಮಾನ್ಯರ ಆಯ್ಕೆಯಲ್ಲಿ ನಂ.1 ಸ್ಥಾನ ಉಳಿಸಿಕೊಂಡಿದ್ದರೂ ಅವರ ಜನಪ್ರಿಯತೆಯಲ್ಲಿ ಭಾರೀ ಕುಸಿತ ಕಂಡು ಬಂದಿದೆ. ಮೂಡ್ ಆಫ್ ನೇಷನ್ ಸಿ ವೋಟರ್ಸ್ ನಡೆಸಿದ ಸಮೀಕ್ಷೆಯಲ್ಲಿ ಪ್ರಧಾನಿ ಮೋದಿ ಅವರ ಜನಪ್ರಿಯತೆಯಲ್ಲಿ…

hubli tigers
ಕ್ರೀಡೆ

3 ಸೂಪರ್ ಓವರ್: ಐತಿಹಾಸಿಕ ಪಂದ್ಯ ಗೆದ್ದು ಸಂಭ್ರಮಿಸಿದ ಹುಬ್ಬಳ್ಳಿ ಟೈಗರ್ಸ್!

ಕ್ರಿಕೆಟ್ ಇತಿಹಾಸದಲ್ಲೇ ಮೊದಲ ಬಾರಿ 3 ಸೂಪರ್ ಓವರ್ ಕಂಡ ಪಂದ್ಯ ಎಂಬ ದಾಖಲೆಗೆ ಕರ್ನಾಟಕದ ಮಹಾರಾಜ ಟ್ರೋಫಿ ಟಿ-20 ಕ್ರಿಕೆಟ್ ಟೂರ್ನಿ ಸಾಕ್ಷಿಯಾದರೆ, ಹಾಲಿ ಚಾಂಪಿಯನ್ ಹುಬ್ಬಳ್ಳಿ ಟೈಗರ್ಸ್ ರೋಚಕ ಪಂದ್ಯ ಗೆದ್ದು ಸಂಭ್ರಮಿಸಿತು. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ…

ಅಪರಾಧ

ಪತ್ನಿಯ ಮೊಬೈಲ್ ಗೀಳು ತಾಳಲಾರದೇ ಕೊಂದ ಪಾಪಿ ಪತಿ!

ಪತ್ನಿಯ ರೀಲ್ಸ್ ಗೀಳು ಸಹಿಸದ ಪತಿ ಆಕೆಯನ್ನು ಹೊಡೆದು ಕೊಂದ ಆಘಾತಕಾರಿ ಘಟನೆ ಕರಾವಳಿಯ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಾರ್ಕಡ ಪಡುಹೋಳಿ ಎಂಬಲ್ಲಿ ಈ ಘಟನೆ ನಡೆದಿದೆ. ಬೀದರ್ ಮೂಲದ ಜಯಶ್ರೀ ಹತ್ಯೆಯಾಗಿದ್ದು,…

drone
ತಾಜಾ ಸುದ್ದಿ

ಪಾಕಿಸ್ತಾನದ ಗಡಿಯೊಳಗೆ ಬಿದ್ದ ಭಾರತದ ಗಸ್ತು ಡ್ರೋಣ್!

ಗಡಿಯಲ್ಲಿ ಮಾಹಿತಿ ಸಂಗ್ರಹಿಸುವ ಗಸ್ತು ಡ್ರೋಣ್ ಆಕಸ್ಮಿಕವಾಗಿ ಪಾಕಿಸ್ತಾನದ ಗಡಿಯಾಚೆಗೆ ಹೋದ ಘಟನೆ ಶುಕ್ರವಾರ ನಡೆದಿದೆ. ಭಾರತೀಯ ಸೇನಾಪಡೆಗೆ ಸೇರಿದ ಗಸ್ತು ಡ್ರೋಣ್ ಶುಕ್ರವಾರ ಬೆಳಿಗ್ಗೆ 9.30ರ ಸುಮಾರಿಗೆ ದೈನಂದಿನ ಚಟುವಟಿಕೆಯಂತೆ ಗಡಿಯಲ್ಲಿ ಗಸ್ತು ತಿರುಗುತ್ತಿದ್ದಾಗ ಪಾಕಿಸ್ತಾನದ ಗಡಿಯೊಳಗೆ ಪ್ರವೇಶಿಸಿದೆ. ಪಾಕಿಸ್ತಾನದ…

gold
ತಾಜಾ ಸುದ್ದಿ

25 ಕೆಜಿ ಚಿನ್ನಾಭರಣ ಧರಿಸಿ ತಿರುಪತಿಗೆ ಬಂದ ಕುಟುಂಬ!

ಪುಣೆಯ ಕುಟುಂಬವೊಂದು ಸುಮಾರು 18 ಕೋಟಿ ರೂ. ಮೌಲ್ಯದ 25 ಕೆಜಿ ಚಿನ್ನಾಭರಣ ಧರಿಸಿ ಆಂಧ್ರಪ್ರದೇಶದ ವಿಶ್ವವಿಶ್ಯಾತ ತಿರುಮಲದ ತಿರುಪತಿ ತಿಮ್ಮಪ್ಪನದ ದರ್ಶನ ಪಡೆದಿದ್ದಾರೆ. ಇಬ್ಬರು ಪುರುಷರು, ಒಬ್ಬ ಮಹಿಳೆ ಹಾಗೂ ಒಬ್ಬ ಬಾಲಕ ತಿರುಪತಿ ವೆಂಕಟೇಶ್ವರನ ದರ್ಶನ ಪಡೆದಿದ್ದಾರೆ. ಆದರೆ…

dengue
ಬೆಂಗಳೂರು

ಬೆಂಗಳೂರಿನಲ್ಲಿ 10,000 ದಾಟಿದ ಡೆಂಘೀ ಪ್ರಕರಣ

ಬೆಂಗಳೂರಿನಲ್ಲಿ ಡೆಂಘೀ ಪ್ರಕರಣಗಳ ಸಂಖ್ಯೆ 10 ಸಾವಿರ ಗಡಿ ದಾಟಿದರೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಘೀ ಸೋಂಕಿತರ ಸಂಖ್ಯೆ 10,511 ಜಿಗಿತ ಕಂಡಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 199 ಡೆಂಘೀ ಪ್ರಕರಣಗಳು ಪತ್ತೆ ಆಗಿದ್ದು, ರಾಜ್ಯದಲ್ಲಿ ಡೆಂಘೀ ಸೋಂಕಿತರ ಪ್ರಕರಣಗಳ 23,163…

longoti man
ತಾಜಾ ಸುದ್ದಿ

ಲಂಗೋಟಿ ಸನಾತನ ಸಂಸ್ಕೃತಿ ಪ್ರತೀಕ: `ಲಂಗೋಟಿ ಮ್ಯಾನ್’ ಚಿತ್ರ ಬ್ಯಾನ್ ಗೆ ಅರ್ಚಕರ ಆಗ್ರಹ

ಲಂಗೋಟಿ ಮ್ಯಾನ್ ಚಿತ್ರಕ್ಕೆ ಅಖಿಲ ಕರ್ನಾಟಕ ಅರ್ಚಕರ ಹಾಗೂ ಪುರೋಹಿತರ ಪರಿಷತ್ ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಈ ಚಿತ್ರ ಬ್ಯಾನ್ ಮಾಡದಿದ್ದರೆ ಎಲ್ಲಾ ಚಿತ್ರಮಂದಿರಗಳ ಮುಂದೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದೆ. `ಲಂಗೋಟಿ ಮ್ಯಾನ್’ ಚಿತ್ರದ ಟೈಟಲ್‌ ಕುರಿತು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

air india
ತಾಜಾ ಸುದ್ದಿ

ಅನರ್ಹ ಸಿಬ್ಬಂದಿ ನೇಮಕ: ಏರ್ ಇಂಡಿಯಾಗೆ 90 ಲಕ್ಷ ರೂ.ದಂಡ!

ಅರ್ಹತೆ ಇಲ್ಲದ ಸಿಬ್ಬಂದಿಯನ್ನು ಹೊಂದಿರುವುದಕ್ಕಾಗಿ ಏರ್ ಇಂಡಿಯಾ ಕಂಪನಿಗೆ 90 ಲಕ್ಷ ರೂ. ದಂಡ ವಿಧಿಸಲಾಗಿದೆ. ವೈಮಾನಿಕ ನಿಯಂತ್ರಕ ಸಂಸ್ಥೆ (ಡಿಜಿಸಿಎ) 90 ಲಕ್ಷ ರೂ. ದಂಡ ವಿಧಿಸಿದೆ. ಇದರ ನಡುವೆ ಲೋಪಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಕಾರ್ಯಾಚರಣೆ…