ನನ್ನ ಬಂಧಿಸಲು ನೂರು ಜನ ಸಿದ್ದರಾಮಯ್ಯ ಬರಬೇಕು: ಎಚ್.ಡಿ. ಕುಮಾರಸ್ವಾಮಿ
ನನ್ನನ್ನು ಬಂಧಿಸಲು ನೂರು ಜನ ಸಿದ್ದರಾಮಯ್ಯ ಬರಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಗತ್ಯವಿದ್ದರೆ ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಬಂಧಿಸುತ್ತೇವೆ ಎಂದು ಕೊಪ್ಪಳದಲ್ಲಿ ಸಿಎಂ ಸಿದ್ದರಾಮಯ್ಯ ನೀಡಿದ ಹೇಳಿಕೆಗೆ ನನಗೆ ಭಯ ಶುರುವಾಗಿದೆಯಾ? ನನ್ನ…
