Thursday, 19 November 2026 — Kannadavahini
BREAKING NEWS
ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್

Tag: latest news

monkeypox
ತಾಜಾ ಸುದ್ದಿ

ಮಂಕಿಪಾಕ್ಸ್ ಭೀತಿ: ಭಾರತದ ವಿಮಾನ ನಿಲ್ದಾಣ, ಗಡಿಯಲ್ಲಿ ಕಟ್ಟೆಚ್ಚರ!

ನೆರೆಯ ಪಾಕಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶಾದ್ಯಂತ ಕಟ್ಟೆಚ್ಚರ ವಹಿಸಲು ಸೂಚಿಸಿದೆ. ಕೇಂದ್ರ ಆರೋಗ್ಯ ಸಚಿವಾಲಯ ದೇಶದ ಎಲ್ಲಾ ವಿಮಾನ ನಿಲ್ದಾಣ, ಬಂದರು ಮತ್ತು ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದೆ. ರಾಜ್ಯ ಸರ್ಕಾರಗಳು…

Raksha Bandhan
ತಾಜಾ ಸುದ್ದಿ

Raksha Bandhan ಪ್ರತಿ ನಿಮಿಷಕ್ಕೆ 700 ರಾಖಿ ಮಾರಾಟ; ದಾಖಲೆ ಬರೆದ ಸ್ವಿಗ್ಗಿ, ಬ್ಲಿಂಕಿಟ್!

ಸೋದರತ್ವದ ಮಹತ್ವ ಸಾರುವ ರಾಖಿ ಹಬ್ಬವನ್ನು ಈ ಬಾರಿ ಆನ್ ಲೈನ್ ಕಾಮರ್ಸ್ ಕಂಪನಿಗಳು ಅತೀ ಹೆಚ್ಚು ವಹಿವಾಟು ನಡೆಸುವ ಮೂಲಕ ದಾಖಲೆ ಬರೆದಿದೆ. ರಾಖಿ ಹಬ್ಬವಾದ ಸೋಮವಾರ 24 ಗಂಟೆಯಲ್ಲಿ ಆನ್ ಲೈನ್ ಸೇವೆ ನೀಡುವ ಸ್ವಿಗ್ಗಿ ಮತ್ತು ಬ್ಲಿಂಕಿಟ್…

children
ತಾಜಾ ಸುದ್ದಿ

ಸಮೋಸಾ ಸೇವಿಸಿ ಅನಾಥಶ್ರಮದ ಮೂವರು ಬಾಲಕಿಯರ ಸಾವು!

ಸಮೋಸಾ ತಿಂದ ಅನಾಥಾಶ್ರಮದ ಮೂವರು ಬಾಲಕಿಯರು ಮೃತಪಟ್ಟ ಆಘಾತಕಾರಿ ಘಟನೆ ಆಂಧ್ರಪ್ರದೇಶದ ಅನಕಪಳ್ಳಿ ಜಿಲ್ಲೆಯಲ್ಲಿ ಸಂಭವಿಸಿದೆ. ಕೊತ್ತುರತ್ತಲ ಮಂಡಲ್ ನ ಕೈಲಾಸ ಪಟ್ಟಣದಲ್ಲಿರುವ ಅನಾಥಾಶ್ರಮದಲ್ಲಿ ಭಾನುವಾರ ಈ ಘಟನೆ ಸಂಭವಿಸಿದೆ. ಸಮೋಸಾ ಸೇವಿಸಿದ 27 ಮಕ್ಕಳು ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.…

bjp protest
ತಾಜಾ ಸುದ್ದಿ

ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ರಾಜ್ಯಪಾಲರಿಗೆ ಮನವಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಕಾಂಗ್ರೆಸ್‌ ಸರ್ಕಾರ ಕಾನೂನು ಹಾಳುಗೆಡವಿದೆ. ಆದ್ದರಿಂದ ರಾಷ್ಟ್ರಪತಿ ಆಡಳಿತ ತರಬೇಕೆಂದು ರಾಜ್ಯಪಾಲರಿಗೆ ಮನವಿ ಮಾಡುತ್ತೇನೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಬಿಜೆಪಿ-ಜೆಡಿಎಸ್‌ನಿಂದ ನಡೆದ ಪ್ರತಿಭಟನೆಯಲ್ಲಿ…

kolar
ಅಪರಾಧ

ಕೋಲಾರದಲ್ಲಿ ಶಿಕ್ಷಕಿ ಕೊಂದ 6 ಮಂದಿ ಅಪ್ರಾಪ್ತರು ತಿರುಪತಿಯಲ್ಲಿ ಅರೆಸ್ಟ್!

ಕೋಲಾರದಲ್ಲಿ ಶಿಕ್ಷಕಿಯ ಕತ್ತು ಸೀಳಿ ಭೀಕರವಾಗಿ ಹತ್ಯೆಗೈದ ಪ್ರಕರಣದಲ್ಲಿ 6 ಮಂದಿ ಅಪ್ರಾಪ್ತರನ್ನು ತಿರುಪತಿಯಲ್ಲಿ ಬಂಧಿಸಲಾಗಿದೆ. ಕಳೆದ ವಾರ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮುತ್ಯಾಲಪೇಟೆ ಬಡಾವಣೆಯಲ್ಲಿ ಟಿವಿ ನೋಡುತ್ತಾ ಕೂತಿದ್ದ ಶಿಕ್ಷಕಿ ದಿವ್ಯಾಶ್ರೀ (34) ಅವರನ್ನು ಹತ್ಯೆಗೈಯ್ಯಲಾಗಿತ್ತು. ಘಟನೆ ವೇಳೆ…

doctors
ತಾಜಾ ಸುದ್ದಿ

ಕೋಲ್ಕತಾ ವೈದ್ಯೆಗೆ 14 ಕಡೆ ಗಾಯ: ಮರಣೋತ್ತರ ಪರೀಕ್ಷೆಯಲ್ಲಿ ಬಹಿರಂಗ!

ಕೋಲ್ಕತಾ ಆಸ್ಪತ್ರೆಯ ಸೆಮಿನಾರ್ ಕೊಠಡಿಯಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಹತ್ಯೆಯಾಗಿದ್ದ ತರಬೇತಿ ಹಂತದಲ್ಲಿದ್ದ ವೈದ್ಯೆಯ ಮರಣೋತ್ತರ ಪರೀಕ್ಷಾ ವರದಿ ಬಿಡುಗಡೆ ಮಾಡಲಾಗಿದೆ. ಕೋಲ್ಕತಾ ವೈದ್ಯೆಯ ಹತ್ಯೆ ಖಂಡಿಸಿ ಭಾನುವಾರ ದೇಶಾದ್ಯಂತ ವೈದ್ಯರು ಪ್ರತಿಭಟನೆ ನಡೆಸಿದ್ದರು. ಕೋಲ್ಕತಾ ಪೊಲೀಸರು ಒಂದು ಕಡೆ ತನಿಖೆ ನಡೆಸುತ್ತಿದ್ದರೆ…

fake garlic
ಆರೋಗ್ಯ

ಬೆಳ್ಳುಳ್ಳಿ ಖರೀದಿಸುವ ಮುನ್ನ ಎಚ್ಚರ: ಸೀಮೆಂಟ್ ಬಳಸಿದ ಬೆಳ್ಳುಳ್ಳಿ ಬಂದಿದೆ!

ಪ್ಲಾಸ್ಟಿಕ್ ಅಕ್ಕಿ, ರಾಯನಿಕ ಬಳಸಿದ ತರಕಾರಿ, ಬಣ್ಣ ಬಳ್ಳಿದ ಹಣ್ಣು… ಹೀಗೆ ಕೃತಕ ಆಹಾರ ಪದಾರ್ಥಗಳು ಮಾರುಕಟ್ಟೆಗೆ ಬರುತ್ತಿರುವುದು ಎಲ್ಲರಿಗೂ ಗೊತ್ತಿದೆ. ಇದೀಗ ಕೃತಕ ಬೆಳ್ಳುಳ್ಳಿ ಕೂಡ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಸೀಮೆಂಟ್ ಬಳಸಿ ತಯಾರಿಸಿದ ಬೆಳ್ಳುಳ್ಳಿ ಮಹಾರಾಷ್ಟ್ರದ ಅಲೋಕಾ ಜಿಲ್ಲೆಯಲ್ಲಿ…

coast guard
ತಾಜಾ ಸುದ್ದಿ

ಭಾರತೀಯ ಕೋಸ್ಟ್ ಗಾರ್ಡ್ ಮುಖ್ಯಸ್ಥ ರಾಕೇಶ್ ಪಾಲ್ ಹೃದಯಾಘಾತದಿಂದ ಸಾವು!

ಭಾರತೀಯ ಕೋಸ್ಟ್ ಗಾರ್ಡ್ ಮುಖ್ಯಸ್ಥ ರಾಕೇಶ್ ಪಾಲ್ ಹೃದಯಾಘಾತದಿಂದ ಚೆನ್ನೈನಲ್ಲಿ ಅಸುನೀಗಿದ್ದಾರೆ. ಭಾರತೀಯ ಕೋಸ್ಟ್ ಗಾರ್ಡ್ ನ ಐಜಿ ಆಗಿದ್ದ ರಾಕೇಶ್ ಪಾಲ್ ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಬೇಕಿತ್ತು. ಆದರೆ ಹೃದಯಾಘಾತದಿಂದ ಕೂಡಲೇ ಅವರನ್ನು…

dengue
ತಾಜಾ ಸುದ್ದಿ

ಡೆಂಘೇ ನಂತರ ಈಗ ಝೀಕಾ ಆತಂಕ: ಬೆಂಗಳೂರಿನಲ್ಲಿ 5 ಸೇರಿ 7 ಪ್ರಕರಣ ಪತ್ತೆ!

ಬೆಂಗಳೂರಿನಲ್ಲಿ 5 ಸೇರಿದಂತೆ ರಾಜ್ಯದಲ್ಲಿ 7 ಝೀಕಾ ವೈರಸ್ ಸೋಂಕು ಪ್ರಕರಣಗಳು ವರದಿಯಾಗಿದ್ದು, ಡೆಂಘೀ ಬೆನ್ನಲ್ಲೇ ಮತ್ತೊಂದು ಸೋಂಕಿ ಅಬ್ಬರದಿಂದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಬೆಂಗಳೂರಿನ ಜಿಗಣಿ ಪ್ರದೇಶವೊಂದರಲ್ಲೇ 5 ಮಂದಿಗೆ ಝೀಕಾ ವೈರಸ್ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿಗಣಿ…

p.susheela
ತಾಜಾ ಸುದ್ದಿ

ಖ್ಯಾತ ಹಿನ್ನೆಲೆ ಗಾಯಕಿ ಪಿ.ಸುಶೀಲಾ ಆಸ್ಪತ್ರೆಗೆ ದಾಖಲು!

ಹೊಟ್ಟೆ ನೋವಿನ ಕಾರಣ ಖ್ಯಾತ ಹಿನ್ನೆಲೆ ಗಾಯಕಿ ಪಿ.ಸುಶೀಲಾ ಅವರನ್ನು ಚನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 86 ವರ್ಷದ ಸುಶೀಲಾ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಕಾರಣ ಶನಿವಾರ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.…