ಎನ್ ಸಿಪಿ ಪಕ್ಷದಿಂದ ಹೊರಬಂದು ಬಿಜೆಪಿ ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪತ್ನಿಗೆ 25 ಸಾವಿರ ಕೋಟಿ ರೂ. ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಕ್ಲೀನ್ ಚಿಟ್ ದೊರೆತಿದೆ. ಎಕನಾಮಿಕ್ ಅಫೆನ್ಸ್ ಡಿಪಾರ್ಟ್ ಮೆಂಟ್ ಅಜಿತ್ ಪವಾರ್ ಪತ್ನಿ …
latest news
-
-
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ವಿವಿಧೆಡೆ ನಡೆಸಿದ ಕಾರ್ಯಾಚರಣೆಯಲ್ಲಿ ಕಳೆದ 38 ದಿನಗಳಲ್ಲಿ 406.73 ಕೋಟಿ ರೂ. ಮೌಲ್ಯದ ಸ್ವತ್ತು ವಶಪಡಿಸಿಕೊಂಡಿದೆ. ರಾಜ್ಯದಾದ್ಯಂತ 406.73 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದ್ದು, ಇದರಲ್ಲಿ 177 ಕೋಟಿ ರೂ. ಮೌಲ್ಯದ …
-
ಪುಷ್ಪ ಚಿತ್ರದ ಭರ್ಜರಿ ಯಶಸ್ಸಿನಿಂದ ಪುಷ್ಪಾ ದಿ ರೂಲ್ ಎರಡನೇ ಭಾಗದ ಚಿತ್ರ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಸ್ವಾತಂತ್ರ್ಯ ದಿನಾಚರಣೆ ದಿನವಾದ ಆಗಸ್ಟ್ 15ರಂದು ಬಿಡುಗಡೆ ಆಗಲಿದೆ ಎಂದು ನಟ ಅಲ್ಲು ಅರ್ಜುನ್ ಘೋಷಿಸಿದ್ದಾರೆ. ಎಕ್ಸ್ ನಲ್ಲಿ ಪುಷ್ಪ ಚಿತ್ರದ …
-
ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ವೇದಿಕೆಯಲ್ಲೇ ಕುಸಿದು ಬಿದ್ದ ಘಟನೆ ಮಹಾರಾಷ್ಟ್ರದ ಯವತ್ಪಾಲ್ ನಲ್ಲಿ ಸಂಭವಿಸಿದೆ. ಬಿಜೆಪಿ ಹಿರಿಯ ಮುಖಂಡರಾಗಿರುವ ನಿತಿನ್ ಗಡ್ಕರಿ ಭಾಷಣದ ವೇಳೆ ದಿಢೀರನೆ ಕುಸಿದುಬಿದ್ದಿದ್ದಾರೆ. ಚಿಕಿತ್ಸೆ ಪಡೆದು ಚೇತರಿಸಿಕೊಂಡ ನಂತರ …
-
ಕೇಂದ್ರ ಚುನಾವಣಾ ಆಯೋಗ ಅನುಮಾನಗಳನ್ನು ಬಗೆಹರಿಸಿದೆ. ನಾವು ಚುನಾವಣೆಯನ್ನು ನಿಯಂತ್ರಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಶಾಂತ್ ಭೂಷಣ್ ಇವಿಎಂ ಲೋಪದ ಬಗ್ಗೆ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ವಿವಿಪಿಎಟಿ ಮತ್ತು ಇವಿಎಂ ಯಂತ್ರಗಳ ಗೊಂದಲ ಕುರಿತು …
-
ಗಂಡ ತನ್ನ ತಂಗಿಗೆ ಉಡುಗೊರೆಯಾಗಿ ಟಿವಿ ನೀಡಿದ್ದರಿಂದ ಅಸಮಾಧಾನಗೊಂಡ ಪತ್ನಿಯ ಕುಟುಂಬದವರು ಆತನನ್ನು ಹೊಡೆದು ಕೊಂದ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ತಂಗಿಯ ಮದುವೆ ಸಂದರ್ಭದಲ್ಲಿ ಪತ್ನಿ ಚಂದ್ರಪ್ರಕಾಶ್ ಮಿಶ್ರಾ ಚಿನ್ನದ ಉಂಗುರ ಮತ್ತು ಟಿವಿಯನ್ನು ಉಡುಗೊರೆಯಾಗಿ ನೀಡಿದ್ದ. …
-
ಅಪರಾಧತಾಜಾ ಸುದ್ದಿಬೆಂಗಳೂರು
ಬೆಂಗಳೂರಿನ 16 ಕಡೆ ಐಟಿ ದಾಳಿ: 22 ಕೆಜಿ ಚಿನ್ನ, 1 ಕೋಟಿ ನಗದು ವಶ
by Editorby Editorಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಳೆದ ಎರಡು ದಿನಗಳಿಂದ ಬೆಂಗಳೂರಿನ 16 ಕಡೆ ದಾಳಿ ನಡೆಸಿದ್ದು, 22 ಕೆಜಿ ಚಿನ್ನಾಭರಣ ಮತ್ತು 1 ಕೋಟಿ 33 ಲಕ್ಷ ನಗದು ಸೇರಿದಂತೆ ಅಪಾರ ಪ್ರಮಾಣದ ಸೊತ್ತು ವಶಪಡಿಸಿಕೊಂಡಿದ್ದಾರೆ. ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಉದ್ಯಮಿಗಳು …
-
ಕೆರೆಯಲ್ಲಿ ಈಜಲು ತೆರಳಿದ್ದ ಮೂವರು ಬಾಲಕರು ಕೆಸರಿನಲ್ಲಿ ಸಿಲುಕಿ ಮೃತಪಟ್ಟ ದಾರುಣ ಘಟನೆ ಯಾದಗಿರಿ ಜಿಲ್ಲೆಯಲ್ಲಿ ಸಂಭವಿಸಿದೆ. ಸುರಪುರ ತಾಲೂಕಿನ ನಗನೂರು ಗ್ರಾಮದ ಹೈಯಾಳಪ್ಪ (11), ಶರಣಬಸವ (10) ಹಾಗೂ ಅನಿಲ್ (10) ಬಾಲಕರು ಮೃತಪಟ್ಟಿದ್ದಾರೆ. ಗ್ರಾಮದ ಕೆರೆಯಲ್ಲಿ ಈಜಾಡಲು ತೆರಳಿದ್ದ …
-
ಲೋಕಸಭಾ ಕ್ಷೇತ್ರದ ಮತದಾನ ಆರಂಭವಾಗುವ ಮುನ್ನವೇ ಗುಜರಾತ್ ನ ಸೂರತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವರ ಗೆಲುವು ಈಗ ಅನುಮಾನಕ್ಕೆ ಕಾರಣವಾಗಿದೆ. ಇದಕ್ಕೆ ಕಾರಣ ನಾಮಪತ್ರ ತಿರಸ್ಕೃತಗೊಂಡಿದ್ದ ಕಾಂಗ್ರೆಸ್ ಅಭ್ಯರ್ಥಿ ಬಿಜೆಪಿಗೆ ಸೇರ್ಪಡೆ ಆಗುತ್ತಿರುವುದು. ಹೌದು, ಕಾಂಗ್ರೆಸ್ ಅಭ್ಯರ್ಥಿ …
-
ತಾಜಾ ಸುದ್ದಿದೇಶ
ಗಾಳಿಗೆ ಕುಸಿದು ಬಿದ್ದ ನಿರ್ಮಾಣ ಹಂತದ ಮೇಲ್ಸೆತುವೆ: ಮದುವೆ ದಿಬ್ಬಣದ ಬಸ್ ಜಸ್ಟ್ ಮಿಸ್!
by Editorby Editorಜೋರಾಗಿ ಗಾಳಿ ಬೀಸಿದ್ದರಿಂದ ಮೇಲ್ಸೆತುವೆ ಕುಸಿದುಬಿದ್ದ ಘಟನೆ ತೆಲಂಗಾಣದ ಪೆಡ್ಡಪಳ್ಳಿ ಜಿಲ್ಲೆಯಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದೆ. 2017ರಲ್ಲಿ ಪೂರ್ಣಗೊಳ್ಳಬೇಕಿದ್ದ ಮೇಲ್ಸೆತುವೆ ಕಾರಣಾಂತರಗಳಿಂದ ಪೂರ್ಣಗೊಂಡಿರಲಿಲ್ಲ. ಸೋಮವಾರ ರಾತ್ರಿ 9.45ರ ಸುಮಾರಿಗೆ ಜೋರಾಗಿ ಗಾಳಿ ಬೀಸಿದ್ದರಿಂದ 5 ಪಿಲ್ಲರ್ ಗಳ ಪೈಕಿ ಒಂದು ಕುಸಿದುಬಿದ್ದಿದೆ. …