ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಾಳೆ ಸಂಜೆ 6 ಗಂಟೆಯಿಂದ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಲಾಗಿದೆ. ರಾಜ್ಯ ಸರ್ಕಾರ ಬುಧವಾರ ಸಂಜೆ 6 ಗಂಟೆಯಿಂದ 72 ಗಂಟೆಗಳ ಕಾಲ ಅಂದರೆ ಶುಕ್ರವಾರ ಸಂಜೆ 6 ಗಂಟೆಯರೆಗೆ ಮದ್ಯ ಮಾರಾಟ …
latest news
-
-
ತಾಜಾ ಸುದ್ದಿದೇಶ
ಜೈ ಶ್ರೀರಾಮ್ ಅಂತ ಕೈ ಎತ್ತಿ 36,000 ರೂ. ಕಳೆದುಕೊಂಡ `ರಾಮ’ ಅರುಣ್ ಗೋವಿಲ್!
by Editorby Editorರಾಮಾಯಣ ಧಾರವಾಹಿಯ ರಾಮನ ಪಾತ್ರದ ಮೂಲಕ ಜನಪ್ರಿಯರಾಗಿದ್ದ ಬಿಜೆಪಿ ಅಭ್ಯರ್ಥಿ ಅರುಣ್ ಗೋವಿಲ್ ಪ್ರಚಾರದ ವೇಳೆ ಜೈ ಶ್ರೀರಾಮ್ ಎಂದು ಘೋಷಣೆ ಕೂಗಲೂ ಎರಡೂ ಕೈ ಎತ್ತಿದ ಸಂದರ್ಭದಲ್ಲಿ ಜೇಬಿನಲ್ಲಿದ್ದ 36,000 ರೂ. ಕಳೆದುಕೊಂಡಿದ್ದಾರೆ! ಉತ್ತರ ಪ್ರದೇಶದ ಮೀರತ್ ನಲ್ಲಿ ರೋಡ್ …
-
ಕಾನೂನುತಾಜಾ ಸುದ್ದಿದೇಶ
ಜಾಹಿರಾತು ಮಾದರಿಯಲ್ಲೇ ಕ್ಷಮಾಪಣೆ ಕೇಳಿ: ಬಾಬಾ ರಾಮ್ ದೇವ್ ಗೆ ಸುಪ್ರೀಂ ಸೂಚನೆ!
by Editorby Editorಭೇಷರತ್ ಕ್ಷಮೆಯಾಚನೆಯನ್ನು ತಿರಸ್ಕರಿಸಿದ್ದ ಸುಪ್ರೀಂಕೋರ್ಟ್ ಇದೀಗ ಪತಂಜಲಿ ಮುಖ್ಯಸ್ಥ ಬಾಬಾ ರಾಮ್ ದೇವ್ ಗೆ ತಮ್ಮ ಕಂಪನಿಗಳ ಉತ್ಪನ್ನಗಳ ಜಾಹಿರಾತು ಮಟ್ಟದಲ್ಲೇ ಕ್ಷಮೆಯಾಚಿಸಿ ಎಂದು ಸೂಚಿಸಿದೆ. ಆಧುನಿಕ ವೈದ್ಯ ಪದ್ಧತಿ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ನಿಂದ ನ್ಯಾಯಾಂಗ …
-
ಅರಸೀಕೆರೆಯ ಮೊದಲ ವರ್ಷದ ಕಾನೂನು ವಿದ್ಯಾರ್ಥಿನಿಯೊಬ್ಬರು ತಾವು ಉಚಿತವಾಗಿ ಪ್ರಯಾಣಿಸಿದ ಫ್ರೀ ಬಸ್ ಟಿಕೆಟ್ ಗಳಿಂದ ಮಾಡಿದ್ದ ಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಾಕಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೇಯಸ್ ಪರ ಪ್ರಚಾರಕ್ಕೆ ಆಗಮಿಸಿದ ಸಂದರ್ಭದಲ್ಲಿ ವಿದ್ಯಾರ್ಥಿನಿ ಎಂ.ಎ.ಜಯಶ್ರೀ ಅವರು ಫ್ರೀ …
-
ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರನ್ನು ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ. ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕಿಳಿದಿರುವ ಈಶ್ವರಪ್ಪ ನಾಮಪತ್ರ ವಾಪಸ್ ಪಡೆಯಲು ನಿರಾಕರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಶಿಸ್ತು ಸಮಿತಿ ಪಕ್ಷದಿಂದ ಉಚ್ಛಾಟನೆ ಮಾಡಿದೆ. …
-
ಪ್ರಧಾನಿ ಮೋದಿ ಅವರ ತವರೂರಾದ ಗುಜರಾತ್ ನ ಸೂರತ್ ನಲ್ಲಿ ಮುಖೇಶ್ ದಲಾಲ್ ಅವಿರೋಧ ಆಯ್ಕೆಯಾಗಿದ್ದರಿಂದ ಬಿಜೆಪಿ ಲೋಕಸಭಾ ಚುನಾವಣೆಗೂ ಮುನ್ನವೇ ಗೆಲುವಿನ ಖಾತೆ ತೆರೆದಿದೆ. ಕಾಂಗ್ರೆಸ್ ಅಭ್ಯರ್ಥಿ ನಿಲೇಶ್ ಕುಂಬಾನಿ ಅವರ ನಾಮಪತ್ರ ತಿರಸ್ಕೃಗೊಂಡರೆ ಪಕ್ಷೇತರ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದ 25 …
-
ಸಿಂಗಾಪುರ ಬೆನ್ನಲ್ಲೇ ಹಾಂಕಾಂಗ್ ಕೂಡ ಭಾರತದ ಖ್ಯಾತ ಎಂಡಿಎಚ್ ಹಾಗೂ ಎವರೆಸ್ಟ್ ಕಂಪನಿಗಳ ಮಸಾಲಾ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿದೆ. ಮಸಾಲಾ ಪದಾರ್ಥಗಳಲ್ಲಿ ಕಾರ್ಸಿನೋಜೆನಿಕ್ ಕೀಟನಾಶಕ ಎಥಿಲೀನ್ ಆಕ್ಸೈಡ್ ರಾಸಾಯನಿಕ ಅಂಶಗಳನ್ನು ಸೇರಿಸಲಾಗುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಹಾಂಕಾಂಗ್ ಎಡಿಎಚ್ ಕಂಪನಿಯ ಮಸಾಲಾ ಪದಾರ್ಥ …
-
ಮಹತ್ವದ ಬೆಳವಣಿಗೆಯೊಂದರಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ. 2016ರಲ್ಲಿ ನಡೆದ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಿರುವ ಕೋಲ್ಕತಾ ಹೈಕೋರ್ಟ್, ಅನುದಾನಿತ ಶಾಲೆಗಳ 25,000 ಶಿಕ್ಷಕರ ನೇಮಕಾತಿಯನ್ನು ಸಂಪೂರ್ಣ ರದ್ದುಗೊಳಿಸಿದ್ದು, ನೇಮಕಗೊಂಡಿದ್ದ ಶಿಕ್ಷಕರು ತಮ್ಮ …
-
ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ನೀರುಪಾಲಾದ ದುರ್ಘಟನೆ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದಲ್ಲಿ ಸಂಭವಿಸಿದೆ. ಹುಬ್ಬಳ್ಳಿಯ ಈಶ್ವರ ನಗರದ ನಿವಾಸಿಗಳಾದ ನಜೀರ್ ಅಹ್ಮದ್ (40), ಅಲ್ಛೀಯಾ ಅಹ್ಮದ್ (10), ಮೋಹಿನ್ ಅಹ್ಮದ್ (6), ರೇಷಾ ಉನ್ನಿಸಾ (38), …
-
ಜಿದ್ದಾಜಿದ್ದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 1 ರನ್ ನಿಂದ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ವೀರೋಚಿತ ಸೋಲುಂಡಿದೆ. ಈ ಮೂಲಕ ಐಪಿಎಲ್ ಟಿ-20 ಟೂರ್ನಿಯಲ್ಲಿ ಸತತ 6ನೇ ಸೋಲುಂಡಿದೆ. ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ …