50 ಕೋಟಿಗೆ ನಾಯಿ ಖರೀದಿಸಿದ್ದ ಬೆಂಗಳೂರಿನ ವ್ಯಕ್ತಿ ಇಡಿ ವಶಕ್ಕೆ
50 ಕೋಟಿ ರೂ.ಗೆ ಅಪರೂಪದ ವುಲ್ಫ್ ಡಾಗ್ ಖರೀದಿಸಿದ್ದಾಗಿ ಹೇಳಿಕೊಂಡಿದ್ದ ಬೆಂಗಳೂರಿನ ಶ್ರೀಮಂತ ಬ್ರೀಡರ್ ಮನೆ ಮೇಲೆ ದಾಳಿ ಮಾಡಿರುವ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಈತನ ಬಂಡವಾಳ ಬಯಲು ಮಾಡಿದ್ದಾರೆ. ಬೆಂಗಳೂರು ಮೂಲದ ಶ್ವಾನಪ್ರೇಮಿ ಸತೀಶ್ ಬೆಂಗಳೂರಿನ ನಿವಾಸದ ಮೇಲೆ ಜಾರಿ…
