ಕಾರ್ಮೋಡ ಕವಿದಿತ್ತೋ, ಕೆರೆ – ಕಟ್ಟೆ, ನದಿಗಳು ತುಂಬಿ ಹರಿದಾವೋ, ಗಗನದಿ ಮುತ್ತು ಸುರಿದಾವೋ ಎಂದು ದಾವಣಗೆರೆ ಜೆಲ್ಲೆಯ ಚನ್ನಗಿರಿ ತಾಲೂಕಿನ ಹರಪನಹಳ್ಳಿ – ಕೆಂಗಾಪುರ ರಾಂಪುರ ಮಠದ ರಾಮಲಿಂಗೇಶ್ವರ ಸ್ವಾಮೀಜಿಯ ಕಾರ್ಣಿಕ ನುಡಿದಿದೆ. ಈ ವರ್ಷ ಉತ್ತಮ ಮಳೆಯ ಮುನ್ಸೂಚನೆ …
latest news
-
-
1999ರಲ್ಲಿ ನ್ಯಾಟೋ ಹಾಕಿದ್ದ 1000 ಕೆಜಿ ತೂಕದ ಬಾಂಬ್ ಸರ್ಬಿಯಾದಲ್ಲಿ ಪತ್ತೆಯಾಗಿದ್ದು, ಅಧಿಕಾರಿಗಳು ಸಮೀಪದ ಸಾವಿರಾರು ನಿವಾಸಿಗಳನ್ನು ಸ್ಥಳಾಂತರಿಸಿದ್ದಾರೆ. ದಕ್ಷಿಣ ಸರ್ಬಿಯಾದ ನಿಸಾ ಎಂಬ ನಗರದಲ್ಲಿ 1000 ಕೆಜಿ ತೂಕದ (2200 ಪೌಂಡ್) ಬಾಂಬ್ ಪತ್ತೆಯಾಗಿದ್ದು, ಅದನ್ನು ಸುರಕ್ಷಿತವಾಗಿ ಹೊರಗೆ ತೆಗೆಯಲಾಗಿದೆ …
-
ತಾಜಾ ಸುದ್ದಿದೇಶ
ಬಿಸಿಲು ತಾಳಲಾರದೇ ನೇರ ಪ್ರಸಾರದ ವೇಳೆ ಪ್ರಜ್ಞೆ ತಪ್ಪಿದ ದೂರದರ್ಶನ ಸುದ್ದಿ ವಾಚಕಿ!
by Editorby Editorಬಿಸಿಲಿನ ಹೊಡೆತ ತಾಳಲಾರದೇ ದೂರದರ್ಶನ ಸುದ್ದಿ ವಾಚಕಿ ನೇರಪ್ರಸಾರದ ವೇಳೆ ಕುಸಿದು ಬಿದ್ದ ಘಟನೆ ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದೆ. ದೇಶಾದ್ಯಂತ ಬಿಸಿಗಾಳಿ ಹೊಡೆತಕ್ಕೆ ಜನರು ತತ್ತರಿಸುತ್ತಿದ್ದಾರೆ. ದೇಶದ ಹಲವೆಡೆ 40ರಿಂದ 46 ಡಿಗ್ರಿ ಸೆಲ್ಸಿಯಸ್ ವರೆಗೆ ಉಷ್ಣಾಂಶ ದಾಖಲಾಗಿದೆ. ಇದರಿಂದ ಜನ …
-
2024ರ ಟಿ-20 ವಿಶ್ವಕಪ್ ನಲ್ಲಿ ಆಡಲಿರುವ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳಿಗೆ ಕರ್ನಾಟಕದ ಹೆಮ್ಮೆಯ ನಂದಿನಿ ಹಾಲಿನ ಉತ್ಪನ್ನಗಳ ಕೆಎಂಎಫ್ ಸಂಸ್ಥೆ ಪ್ರಾಯೋಜಕತ್ವ ಪಡೆದಿದೆ. ವೆಸ್ಟ್ ಇಂಡೀಸ್ ಮತ್ತು ಅಮೆರಿಕದ ಜಂಟಿ ಆತಿಥ್ಯದಲ್ಲಿ ಜೂನ್ 1ರಿಂದ 29ರವರೆಗೆ ಟಿ-20 ವಿಶ್ವಕಪ್ ನಡೆಯಲಿದೆ. …
-
ಕಳೆದ ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದ ರಾಜ್ಯದ 28 ಸಂಸದರಲ್ಲಿ ಬಹುತೇಕ ಸಂಸದರ ಕಾರ್ಯ ಸಾಧನೆ ಕಳಪೆಯಾಗಿದ್ದು, ಶೇ.71ರಷ್ಟು ಸಂಸದರು ಹಾಜರಾತಿ ಹೊಂದಿದ್ದಾರೆ ಎಂದು ಸಮೀಕ್ಷೆ ಹೇಳಿದೆ. ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಏಪ್ರಿಲ್ 19ರಂದು ಮುಕ್ತಾಯಗೊಂಡಿದ್ದು, ಎರಡನೇ ಹಂತದ ಮತದಾನ …
-
ಭಾರತಕ್ಕೆ ಭೇಟಿ ನೀಡಿ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಬಂಡವಾಳ ಹೂಡಿಕೆ ಬಗ್ಗೆ ಚರ್ಚಿಸಲು ಆಗಮಿಸಬೇಕಿದ್ದ ಟೆಸ್ಲಾ ಕಂಪನಿ ಮುಖ್ಯಸ್ಥ ಇಲಾನ್ ಮಸ್ಕ್ ಭಾರತ ಪ್ರವಾಸವನ್ನು ಮುಂದೂಡಿದ್ದಾರೆ. ಸ್ಪೇಸ್ ಎಕ್ಸ್ ಸಿಇಒ ಕೂಡ ಆಗಿರುವ ಇಲಾನ್ ಮಸ್ಕ್ ಏಪ್ರಿಲ್ 21 …
-
ಒಡಿಶಾದ ಮಹಾನಂದಿ ನದಿಯಲ್ಲಿ 50 ಪ್ರಯಾಣಿಕರಿದ್ದ ದೋಣಿ ಮಗುಚಿಬಿದ್ದಿದ್ದರಿಂದ ಮೃತಪಟ್ಟವರ ಸಂಖ್ಯೆ 7 ಕ್ಕೇರಿದೆ. ಜಾರ್ಸುಗುಡ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದ ದೋಣಿ ದುರಂತದಲ್ಲಿ 4 ಮಂದಿ ಮೃತಪಟ್ಟಿದ್ದರು. ನಾಪತ್ತೆಯಾದವರ ಶೋಧನೆ ನಡೆದಿದ್ದು, ಶನಿವಾರ ರಾತ್ರಿ ಮತ್ತೆ 3 ಶವಗಳು ಪತ್ತೆಯಾಗಿವೆ.
-
ಲೋಕಸಭಾ ಚುನಾವಣೆ 2024ರ ಮೊದಲ ಹಂತದ ಮತದಾನ ಬಹುತೇಕ ಮುಕ್ತಾಯಗೊಂಡಿದ್ದು, ಶೇ.60ರಷ್ಟು ಮತದಾನವಾಗಿದೆ. ತಮಿಳುನಾಡು, ರಾಜಸ್ಥಾನ, ಮಧ್ಯಪ್ರದೇಶ, ಮಣಿಪುರ, ಪಶ್ಚಿಮ ಬಂಗಾಳ ಸೇರಿದಂತೆ 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 102 ಸ್ಥಾನಗಳಿಗೆ ಶುಕ್ರವಾರ ಮತದಾನವಾಯಿತು. ದೇಶಾದ್ಯಂತ ಸಂಜೆ 6 ಗಂಟೆಯವರೆಗೆ …
-
ಆರ್ಥಿಕ ಸ್ವಾವಲಂಬನೆಗಾಗಿ ಪ್ರತ್ಯೇಕ ಆಡಳಿತಕ್ಕಾಗಿ ಒತ್ತಾಯಿಸುತ್ತಿರುವ ಈಸ್ಟರ್ನ್ ನಾಗಾಲ್ಯಾಂಡ್ ಪೀಪಲ್ಸ್ ಸಂಘಟನೆ ಚುನಾವಣೆ ಬಹಿಷ್ಕಾರಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ 6 ಜಿಲ್ಲೆಗಳಲ್ಲಿ ಶೂನ್ಯ ಮತದಾನ ದಾಖಲಾಗಿದೆ. ಈಶಾನ್ಯ ರಾಜ್ಯಗಳಲ್ಲಿ ಚುನಾವಣೆಗೆ ಅಡ್ಡಿಯಾಗುತ್ತಿದೆ ಎಂದು ರಾಜ್ಯ ಚುನಾವಣಾಧಿಕಾರಿ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ …
-
ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನದ ವೇಳೆ ಪಶ್ಚಿಮ ಬಂಗಾಳ ಮತ್ತು ಮಣಿಪುರದಲ್ಲಿ ಹಿಂಸಾಚಾರ ನಡೆದಿದೆ. ಮಧ್ಯಾಹ್ನ 11 ಗಂಟೆಯ ವೇಳೆ ಸುಮಾರು ಶೇ.30ರಷ್ಟು ಮತದಾನವಾಗಿದೆ. 21 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶ ಸೇರಿದಂತೆ 102 ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ. …