Thursday, 19 November 2026 — Kannadavahini
BREAKING NEWS
ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್

Tag: latest news

waynad
ತಾಜಾ ಸುದ್ದಿ

ವಯನಾಡು ದುರಂತ: ಪರಿಹಾರ ಕಾರ್ಯ ಸ್ಥಗಿತ

ನೂರಾರು ಜನರ ಸಾವಿಗೆ ಕಾರಣವಾದ ಕೇರಳದ ವಯನಾಡ್ ಚೂರಲ್ಮಲ, ಮುಂಡಕ್ಕೈ ಭೂಕುಸಿತ ಪ್ರದೇಶದಲ್ಲಿ ಕಳೆದ 9 ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೇನೆಯು ಭಾಗಶಃ ವಾಪಸ್ ತೆರಳಿದೆ. ಕಾರ್ಯಾಚರಣೆ ಮುಗಿಸಿ ಭಾಗಶಃ ವಾಪಸ್ ತೆರಳುವ ಸೇನೆಯ ನಿರ್ಧಾರವನ್ನು ಕೇರಳ ಲೋಕೋಪಯೋಗಿ ಸಚಿವ…

bk hariprasad
ತಾಜಾ ಸುದ್ದಿ

ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದ ಸಿದ್ದರಾಮಯ್ಯ-ಹರಿಪ್ರಸಾದ್ ಗೌಪ್ಯ ಮಾತುಕತೆ!

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಸದಾ ಟೀಕೆ ಮಾಡುತ್ತಿದ್ದ ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಗುರುವಾರ ದಿಢೀರನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಗೌಪ್ಯ ಮಾತುಕತೆ ನಡೆಸಿರುವುದು ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಸರ್ಕಾರ ರಚನೆಯಾಗಿ ಒಂದು…

jagdeep dhankar
ತಾಜಾ ಸುದ್ದಿ

ರಾಜ್ಯಸಭೆಯಲ್ಲಿ ವಿನೇಶ್ ಪೊಗಟ್ ವಿವಾದ: ಸಭಾಧ್ಯಕ್ಷರಿಂದಲೇ ಸಭಾತ್ಯಾಗ

ಕುಸ್ತಿಪಟು ವಿನೇಶ್ ಪೊಗಟ್ ಫೈನಲ್ ನಿಂದ ಅನರ್ಹಗೊಂಡ ವಿವಾದ ರಾಜ್ಯಸಭೆಯಲ್ಲಿಂದು ಪ್ರತಿಧ್ವನಿಸಿದ್ದು, ಪ್ರತಿಪಕ್ಷಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಸಭಾಧ್ಯಕ್ಷ ಜಗದೀಪ್ ಧಂಕರ್ ಕಲಾಪ ಬಹಿಷ್ಕರಿಸಿದ ಘಟನೆ ಗುರುವಾರ ನಡೆದಿದೆ. ಗುರುವಾರ ಮಧ್ಯಾಹ್ನದ ನಂತರ ನಡೆದ ಕಲಾಪದ ವೇಳೆ ವಿನೇಶ್ ಪೊಗಟ್ ಅವರನ್ನು ತೂಕ…

Buddhadeb Bhattacharjee
ತಾಜಾ ಸುದ್ದಿ

ಪಶ್ಚಿಮ ಬಂಗಾಳದ ಮಾಜಿ ಸಿಎಂ ಬುದ್ದದೇವ್ ಭಟ್ಟಾಚಾರ್ಯ ನಿಧನ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ದದೇವ್ ಭಟ್ಟಾಚಾರ್ಯ ವಿಧಿವಶರಾಗಿದ್ದು, ಅವರಿಗೆ 80 ವರ್ಷ ವಯಸ್ಸಾಗಿತ್ತು. ಬುದ್ದದೇವ್ ಭಟ್ಟಾಚಾರ್ಯ ಕೋಲ್ಕತಾದ ತಮ್ಮ ನಿವಾಸದಲ್ಲಿ ಗುರುವಾರ ಬೆಳಿಗ್ಗೆ 8.20ರ ಸುಮಾರಿಗೆ ನಿಧನರಾಗಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿ

ರೆಪೋ ದರ ಶೇ.6.5ರಲ್ಲಿ ಬದಲಾವಣೆ ಮಾಡದ ಆರ್ ಬಿಐ, ಶೇ.7.2 ಅಭಿವೃದ್ಧಿ ನಿರೀಕ್ಷೆ!

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೇ ಇರಲು ನಿರ್ಧರಿಸಿದೆ. ಈ ಮೂಲಕ ಬ್ಯಾಂಕಿಂಗ್ ಕ್ಷೇತ್ರಗಳ ಬಡ್ಡಿದರಗಳಲ್ಲಿ ಯಥಾಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ. 6 ಸದಸ್ಯರ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಯೋಜನಾ ನಿಗಾ ಸಂಸ್ಥೆ ಸತತ…

sucide
ಜಿಲ್ಲಾ ಸುದ್ದಿ

ನಿಶ್ಚಿತಾರ್ಥ ಮಾಡಿಕೊಂಡ ಪ್ರೇಯಸಿಗೆ ವೀಡಿಯೊ ಕಾಲ್ ಮಾಡಿ ಪ್ರಿಯಕರ ಆತ್ಮಹತ್ಯೆ

ಪ್ರಿತಿಸುತ್ತಿದ್ದ ಯುವತಿ ಮನೆಯಲ್ಲಿ ನೋಡಿದ ಹುಡುಗನ ನಿಶ್ಚಿತಾರ್ಥ ಮಾಡಿಕೊಂಡಿದ್ದರಿಂದ ನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಮಾನ್ವಿ ನಿವಾಸಿ ವರುಣ್ ಪ್ರೇಯಸಿಗೆ ವೀಡಿಯೊ ಕಾಲ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 5 ವರ್ಷಗಳಿಂದ ಪ್ರೀತಿಸುತ್ತಿದ್ದ ಯುವತಿ ಮನೆಯಲ್ಲಿ ನೋಡಿದ…

UP police
ತಾಜಾ ಸುದ್ದಿ

6 ವರ್ಷದ ದಲಿತ ಬಾಲಕನಿಂದ ಶೌಚಾಲಯ ಸ್ವಚ್ಛಗೊಳಿಸಿ ಶಾಲೆಯಲ್ಲಿ ಕೂಡಿಹಾಕಿದ ಶಿಕ್ಷಕರು!

6 ವರ್ಷದ ದಲಿತ ಬಾಲಕನಿಂದ ಬಲವಂತವಾಗಿ ಶೌಚಾಲಯ ಸ್ವಚ್ಛಗೊಳಿಸಿದ ಕೆಲವು ಶಿಕ್ಷಕರು ನಂತರ ಆತನನ್ನು ಶಾಲೆಯ ಕೊಠಡಿಯಲ್ಲಿ ಕೂಡಿಹಾಕಿ ಕ್ರೂರತನ ಮೆರೆದ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಜನ್ ಸಥ್ ಪ್ರದೇಶದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು,…

haveri
ಜಿಲ್ಲಾ ಸುದ್ದಿ

ಹಾವೇರಿಯಲ್ಲಿ ಕರೆಂಟ್ ಹೊಡೆದು ತಂದೆ-ಮಗ ಪಂಪ್ ಸೆಟ್ ಮೇಲೆ ಸಾವು!

ಭತ್ತದ ಬೆಳೆಗೆ ನೀರು ಹಾಯಿಸಲು ಪಂಪ್ ಸೆಟ್ ದುರಸ್ತಿ ಮಾಡಲು ಹೋದ ತಂದೆ-ಮಗ ವಿದ್ಯುತ್ ಪ್ರವಹಿಸಿ ಮೃತಪಟ್ಟ ದಾರುಣ ಘಟನೆ ಹಾವೇರಿ ಜಿಲ್ಲೆಯಲ್ಲಿ ಸಂಭವಿಸಿದೆ. ರಾಣೇಬೆನ್ನೂರು ತಾಲ್ಲೂಕಿನ ಪತ್ತೇಪುರ ಗ್ರಾಮದಲ್ಲಿ ಬುಧವಾರ ಈ ದುರ್ಘಟನೆ ಸಂಭವಿಸಿದ್ದು, ತಂದೆ ಕರಬಸಪ್ಪ ಮಗ ದರ್ಶನ್…

r.ashok
ತಾಜಾ ಸುದ್ದಿ

ಪಿತ್ರಾರ್ಜಿತ ಆಸ್ತಿಗೆ ಒಬ್ಬನಿಂದಲೇ 27 ಜನರ ಸಹಿ ಹಾಕಿಸಿದ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

ಮುಖ್ಯಮಂತ್ರಿ ಸಿದ್ದರಾಮಯ್ಯ ಖರೀದಿಸಿದ ಜಮೀನು ಪಿತ್ರಾರ್ಜಿತ ಆಸ್ತಿಯಾಗಿದ್ದು, ಕೇವಲ ಒಬ್ಬನಿಂದ 27 ಹಕ್ಕುದಾರರ ಸಹಿ ಹಾಕಿಸಿಕೊಂಡಿದ್ದಾರೆ. ಇದು ಸಂಪೂರ್ಣ ಅಕ್ರಮ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಗಂಭೀರ ಆರೋಪ ಮಾಡಿದ್ದಾರೆ. ಮಂಡ್ಯದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಮೀನಿನ ಮೂಲ ಹಕ್ಕುದಾರರು,…

sharanu prakash patil
ತಾಜಾ ಸುದ್ದಿ

ಶೀಘ್ರದಲ್ಲೇ 650 ಸಹಾಯಕ ಪ್ರಾಧ್ಯಾಪಕರು, 1200 ನರ್ಸ್ ಗಳ ನೇಮಕ: ಡಾ.ಶರಣಪ್ರಕಾಶ್‌ ಪಾಟೀಲ್

ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಗ್ರೂಪ್‌-ಎ ನ 650 ಸಹಾಯಕ ಪ್ರಾಧ್ಯಾಪಕರು ಮತ್ತು 1200 ನರ್ಸ್‌ಗಳನ್ನು (ದಾದಿಯರು) ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೂಲಕ ನೇಮಕ ಮಾಡಿಕೊಳ್ಳುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳ…