ಬಾಲಿವುಡ್ ನಟಿ ಹಾಗೂ ಬಿಜೆಪಿ ಅಭ್ಯರ್ಥಿ ಹೇಮಮಾಲಿನಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ಮುಖಂಡ ರಣದೀಪ್ ಸುರ್ಜೆವಾಲಾಗೆ ಚುನಾವಣಾ ಪ್ರಚಾರದಿಂದ 2 ದಿನಗಳ ಕಾಲ ನಿರ್ಬಂಧ ವಿಧಿಸಲಾಗಿದೆ. ಮಥುರಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೇಮಮಾಲಿನಿ ವಿರುದ್ಧ ಸೆಕ್ಸಿ ಹೇಳಿಕೆ ನೀಡಿದ್ದಕಾಗಿ …
latest news
-
-
ಭದ್ರತಾಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ನಕ್ಸಲರ ನಾಯಕ ಸೇರಿದಂತೆ 29 ಮಂದಿಯನ್ನು ಹತ್ಯೆ ಮಾಡಿದ ಘಟನೆ ಛತ್ತೀಸಗಢದಲ್ಲಿ ನಡೆದಿದೆ. ಕಾಂಕೇರ್ ಜಿಲ್ಲೆಯಲ್ಲಿ ಮಂಗಳವಾರ ನಡೆದ ಎನ್ ಕೌಂಟರ್ ನಲ್ಲಿ ನಕ್ಸಲ್ ಮುಖಂಡ ಶಂಕರ್ ರಾವ್ ಸೇರಿದಂತೆ 29 ಮಂದಿಯನ್ನು ಹತ್ಯೆ ಮಾಡಲಾಗಿದೆ. ಗುಂಡಿನ …
-
ಕ್ರೀಡೆತಾಜಾ ಸುದ್ದಿ
549 ರನ್, 38 ಸಿಕ್ಸರ್: ಆರ್ ಸಿಬಿ- ಎಸ್ ಆರ್ ಎಚ್ ಪಂದ್ಯದಲ್ಲಿ ಹಲವು ದಾಖಲೆ!
by Editorby Editorರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಹಲವು ದಾಖಲೆಗಳು ನಿರ್ಮಾಣವಾಗಿವೆ. 287– ರನ್ ಗಳಿಸುವ ಮೂಲಕ ಸನ್ ರೈಸರ್ಸ್ ಹೈದರಾಬಾದ್ ತಂಡ ಐಪಿಎಲ್ ನಲ್ಲಿ ದಾಖಲಿಸಿದ ಗರಿಷ್ಠ ಮೊತ್ತದ …
-
ಕ್ರೀಡೆತಾಜಾ ಸುದ್ದಿ
ಐಪಿಎಲ್ ಉಳಿಸಲು ಆರ್ ಸಿಬಿ ಮಾರಾಟ ಮಾಡಿ: ಟೆನಿಸ್ ಆಟಗಾರ ಬಿಸಿಸಿಐಗೆ ಮನವಿ
by Editorby Editorಐಪಿಎಲ್ ಉಳಿಯಬೇಕಾದರೆ, ಕ್ರೀಡೆ ಉಳಿಯಬೇಕಾದರೆ ಆರ್ ಸಿಬಿಯನ್ನು ಬೇರೋಬ್ಬ ಮಾಲೀಕರಿಗೆ ಮಾರಾಟ ಮಾಡಿ ಎಂದು ಟೆನಿಸ್ ದಂತಕತೆ ಮಹೇಶ್ ಭೂಪತಿ ಬಿಸಿಸಿಐಗೆ ಮನವಿ ಮಾಡಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ 287 ರನ್ ಬಿಟ್ಟುಕೊಟ್ಟ …
-
ತಾಜಾ ಸುದ್ದಿವಿದೇಶ
ಹಿಂದೆಂದೂ ಬಳಸದ ಶಸ್ತ್ರಾಸ್ತ್ರ ಬಳಸಬೇಕಾಗುತ್ತೆ: ಇಸ್ರೇಲ್ ಗೆ ಇರಾನ್ ಎಚ್ಚರಿಕೆ
by Editorby Editorಇಸ್ರೇಲ್ ನಮ್ಮ ಮೇಲೆ ಮರು ದಾಳಿ ಮಾಡಿದರೆ ಯಾವುದೇ ಸೆಕೆಂಡ್ ನಲ್ಲಿ ತಿರುಗೇಟು ನೀಡಲು ಸಜ್ಜಾಗಿದ್ದೇವೆ ಮತ್ತು ಹಿಂದೆಂದೂ ಬಳಸದ ಶಸ್ತ್ರಾಸ್ತ್ರಗಳನ್ನು ಬಳಸಬೇಕಾಗುತ್ತದೆ ಎಂದು ಇರಾನ್ ಎಚ್ಚರಿಕೆ ನೀಡಿದೆ. ಇಸ್ರೇಲ್ ಮೇಲೆ 300ಕ್ಕೂ ಹೆಚ್ಚು ಕ್ಷಿಪಣಿ ದಾಳಿ ಮಾಡಿದ್ದ ಇರಾನ್ ಮೇಲೆ …
-
ಮಧ್ಯಮ ಕ್ರಮಾಂಕದಲ್ಲಿ ದಿನೇಶ್ ಕಾರ್ತಿಕ್ ಹೋರಾಟದ ಹೊರತಾಗಿಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 25 ರನ್ ಗಳಿಂದ ಐಪಿಎಲ್ ಟಿ-20 ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ವೀರೋಚಿತ ಸೋಲುಂಡಿತು. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ …
-
ತಾಜಾ ಸುದ್ದಿಬೆಂಗಳೂರುರಾಜ್ಯ
ಸಚಿವ ಜಮೀರ್ ಅಹ್ಮದ್ ಗೆ ಎದೆನೋವು: ಚಿತ್ರದುರ್ಗ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ!
by Editorby Editorಚುನಾವಣಾ ಪ್ರಚಾರದ ವೇಳೆ ವಸತಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಜಮೀರ್ ಅಹಮದ್ ದಿಢೀರನೆ ಅಸ್ವಸ್ಥರಾಗಿದ್ದು, ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿತ್ರದುರ್ಗ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಪರ ಸೋಮವಾರ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ …
-
ಮುಂದಿನ ಜೂನ್ ತಿಂಗಳಲ್ಲಿ ಭಾರತದಲ್ಲಿ ಮುಂಗಾರು ಸಾಮಾನ್ಯಕ್ಕಿಂತ ಅಧಿಕವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ ತಿಂಗಳಲ್ಲಿ ಆರಂಭವಾಗುವ ಮುಂಗಾರು ಈ ಬಾರಿ ಶೇ.106ರಷ್ಟು ಆಗಲಿದ್ದು, 87 ಸೆಂಮೀ. ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. 1951ರಿಂದ 2023ರ …
-
ಲಾರಿಗೆ ಡಿಕ್ಕಿ ಹೊಡೆದ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಕಾರಿನಲ್ಲಿದ್ದ ಒಂದೇ ಕುಟುಂಬದ 7 ಮಂದಿ ಸಜೀವ ದಹನಗೊಂಡ ಆಘಾತಕಾರಿ ಘಟನೆ ರಾಜಸ್ಥಾನ್ ನಲ್ಲಿ ಸಂಭವಿಸಿದೆ. ಸಿಕ್ಕರ್ ಜಿಲ್ಲೆಯಲ್ಲಿ ಭಾನುವಾರ ಸಂಜೆ ರಾಜಸ್ಥಾನದ ಸಲ್ಸಾರ್ ನ ಬಾಲಾಜಿ ದೇವಸ್ಥಾನಕ್ಕೆ ಭೇಟಿ ನೀಡಿ ಮರಳುತ್ತಿದ್ದಾಗ …
-
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ದೇಶಾದ್ಯಂತ ನಡೆಸಿದ ದಾಳಿಯಲ್ಲಿ ಇದುವರೆಗೆ 4650 ಕೋಟಿ ರೂ. ವಶಪಡಿಸಿಕೊಂಡಿದ್ದಾರೆ. ಏಪ್ರಿಲ್ 19ರಂದು ಮೊದಲ ಹಂತದ ಮತದಾನ ನಡೆಯಲಿದೆ. ಲೋಕಸಭಾ ಚುನಾವಣೆ ಆರಂಭಕ್ಕೂ ಮೊದಲೇ 4650 ಕೋಟಿ ರೂ. ವಶಕ್ಕೆ ಪಡೆಯಲಾಗಿದೆ. ಇದು 2019ರಲ್ಲಿ ಸಿಕ್ಕಿದ …