Thursday, 19 November 2026 — Kannadavahini
BREAKING NEWS
ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್

Tag: latest news

Intel
ತಂತ್ರಜ್ಞಾನ

18,000 ಉದ್ಯೂಗ ಕಡಿತ ಘೋಷಿಸಿದ ಇಂಟೆಲ್!

ಅಮೆರಿಕಾದ ಚಿಪ್ ತಯಾರಿಕಾ ದೈತ್ಯ ಕಂಪನಿ ಇಂಟೆಲ್ ಶೇ.15ರಷ್ಟು ಉದ್ಯೋಗ ಕಡಿತ ಮಾಡುವುದಾಗಿ ಘೋಷಿಸಿದೆ. ಕಂಪನಿಯಲ್ಲಿ ಪ್ರಸ್ತುತ 1.50 ಲಕ್ಷ ಉದ್ಯೋಗಿಗಳಿದ್ದು ಪ್ರಸಕ್ತ ಸಾಲಿನಲ್ಲಿ 18,000 ಉದ್ಯೋಗಿಗಳನ್ನು ತೆಗೆದುಹಾಕಲಾಗುವುದು ಎಂದು ಹೇಳಿದೆ. 18 ಸಾವಿರ ಉದ್ಯೋಗ ಕಡಿತದಿಂದ ಕಂಪನಿಗೆ ವಾರ್ಷಿಕ 20…

pv sindhu
ಕ್ರೀಡೆ

ಪ್ಯಾರಿಸ್ ಒಲಿಂಪಿಕ್ಸ್: ಪಿವಿ ಸಿಂಧುಗೆ ಆಘಾತ, ಕೈ ತಪ್ಪಿದ ಪದಕ!

ಡಬಲ್ ಒಲಿಂಪಿಕ್ಸ್ ಪದಕ ಗೆದ್ದು ದಾಖಲೆ ಬರೆದಿದ್ದ ಭಾರತದ ಪಿವಿ ಸಿಂಧು ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಆಘಾತ ಅನುಭವಿಸಿ ಪ್ರೀಕ್ವಾರ್ಟರ್ ಫೈನಲ್ ನಿಂದ ಹೊರಬಿದ್ದಿದ್ದಾರೆ. ಬೀಜಿಂಗ್ ಮತ್ತು ಲಂಡನ್ ಒಲಿಂಪಿಕ್ಸ್ ಗಳಲ್ಲಿ ಪದಕ ಗೆದ್ದ ಸಾಧನೆ ಮಾಡಿದ್ದ ಭಾರತದ ಅಗ್ರಮಾನ್ಯ ಆಟಗಾರ್ತಿ…

prajwal revanna
ಅಪರಾಧ

BREAKING ಪೆನ್ ಡ್ರೈವ್ ನಲ್ಲಿದ್ದ ಪ್ರಜ್ವಲ್ ರೇವಣ್ಣ ವೀಡಿಯೊಗಳು ಅಸಲಿ: ವಿಧಿವಿಜ್ಞಾನ ವರದಿ ದೃಢ

ಪೆನ್ ಡ್ರೈವ್ ನಲ್ಲಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಸಲೀಲೆಯ ವೀಡಿಯೊಗಳು ಅಸಲಿ ಎಂದು ಎಸ್ ಎಫ್ ಎಲ್ ವರದಿ ದೃಢಪಡಿಸಿದೆ. ಇದರಿಂದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಸಂಕಷ್ಟ ಹೆಚ್ಚಿಸಿದೆ. ಪ್ರಜ್ವಲ್ ರೇವಣ್ಣ ಅವರ ಲೈಂಗಿಕ…

bbmp
ತಾಜಾ ಸುದ್ದಿ

BBMP ಬಿಬಿಎಂಪಿಯಿಂದ ದಾಖಲೆಯ 3200 ಕೋಟಿ ರೂ. ತೆರಿಗೆ ಸಂಗ್ರಹ!

ಜುಲೈ ಅಂತ್ಯದ ವೇಳೆಗೆ ಬೃಹತ್ ಮಹಾನಗರ ಪಾಲಿಕೆ ಸಾರ್ವಕಾಲಿಕ ದಾಖಲೆಯ 3200 ಕೋಟಿ ರೂ. ತೆರಿಗೆ ಸಂಗ್ರಹಿಸಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಬಿಬಿಎಂಪಿ 800 ಕೋಟಿ ರೂ. ತೆರಿಗೆ ಸಂಗ್ರಹಿಸಿತ್ತು. ಆದರೆ ಈ ಬಾರಿ 4 ಪಟ್ಟು ಅಧಿಕ ತೆರಿಗೆ…

rahul gandhi
ತಾಜಾ ಸುದ್ದಿ

ರಾಹುಲ್ ಗಾಂಧಿ ಹೊಲಿಗೆ ಹಾಕಿದ ಚಪ್ಪಲಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್‍: 10 ಲಕ್ಷಕ್ಕೆ ಬೇಡಿಕೆ!

ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಭೇಟಿ ನೀಡಿದ ಚಪ್ಪಲಿ ಅಂಗಡಿ ಈಗ ಆಕರ್ಷಣೀಯ ಕೇಂದ್ರವಾಗಿದೆ. ಅಂಗಡಿ ಮಾಲೀಕನಿಗೆ ಗೌರವಾದರಗಳು ಹರಿದು ಬರುತ್ತಿದ್ದರೆ, ರಾಹುಲ್ ಹೊಲಿದ ಚಪ್ಪಲಿಗೆ ಭಾರೀ ಡಿಮ್ಯಾಂಡ್ ಬರುತ್ತಿದೆ. ರಾಹುಲ್ ಗಾಂಧಿ ಇತ್ತೀಚೆಗೆ ಉತ್ತರ ಪ್ರದೇಶದ ಸುಲ್ತಾನ್ ಪುರದಲ್ಲಿರುವ ರಸ್ತೆಬದಿ…

rahul gandhi
ತಾಜಾ ಸುದ್ದಿ

ತಂದೆಯನ್ನು ಕಳೆದುಕೊಂಡಾಗ ಆದಷ್ಟು ನೋವಾಯಿತು: ರಾಹುಲ್ ಗಾಂಧಿ

ತಂದೆಯನ್ನು ಕಳೆದುಕೊಂಡಾಗ ಆದಷ್ಟು ನೋವು ಆಯಿತು ಎಂದು ಕೇರಳದ ದುರಂತ ಪೀಡಿತ ವಯನಾಡಿಗೆ ಭೇಟಿ ನೀಡಿದ ಪ್ರತಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. ಭೂಕುಸಿತದಿಂದ ಅಕ್ಷರಶಃ ಸ್ಮಶಾನವಾಗಿರುವ ವಯನಾಡಿಗೆ ಗುರುವಾರ ಭೇಟಿ ನೀಡಿ ಸಂತ್ರಸ್ತ ಕುಟುಂಬಗಳ ಸದಸ್ಯರಿಗೆ…

dk shivakumar
ತಾಜಾ ಸುದ್ದಿ

ಬಿಜೆಪಿ ಪಾದಯಾತ್ರೆ ವೇಳೆ 30 ಹಗರಣಗಳನ್ನು ಬಿಚ್ಚಿಡ್ತಿವಿ: ಡಿಸಿಎಂ ಡಿಕೆ ಶಿವಕುಮಾರ್

ಬಿಜೆಪಿ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ ಎದುರಿಸಲು ರಾಜ್ಯ ಸರ್ಕಾರ ಸಜ್ಜಾಗಿದ್ದು, ದಿನಕ್ಕೊಂದರಂತೆ 30 ಹಗರಣಗಳನ್ನು ಜನರ ಮುಂದೆ ಇಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಾದಯಾತ್ರೆಯಿಂದ ಜೆಡಿಎಸ್ ಹಿಂದೆ ಸರಿದಿರುವುದು ರಾಜಕೀಯ…

swapnil
ಕ್ರೀಡೆ

ಶೂಟಿಂಗ್ ನಲ್ಲಿ ಸ್ವಪ್ನಿಲ್ ಗೆ ಕಂಚು: ಭಾರತಕ್ಕೆ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಒಲಿದ 3ನೇ ಪದಕ!

ಸ್ವಪ್ನಿಲ್ ಕುಶಾಲೆ ಪುರುಷರ 50 ಮೀ. ರೈಫಲ್ ತ್ರಿ ಪೊಜಿಷನ್ ವಿಭಾಗದ ಶೂಟಿಂಗ್ ನಲ್ಲಿ ಕಂಚಿನ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಈ ಮೂಲಕ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ 3 ಕಂಚಿನ ಪದಕಗಳನ್ನು ಬಂದಂತಾಗಿದೆ. 6ನೇ ಸ್ಥಾನಿಯಾಗಿ ಫೈನಲ್ ಸುತ್ತು…

cloudburst
ತಾಜಾ ಸುದ್ದಿ

ಉತ್ತರಾಖಂಡ್, ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: 32 ಮಂದಿ ನಾಪತ್ತೆ!

ಪರ್ವತಗಳ ನಾಡಾದ ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಸಂಭವಿಸಿದ ಮೇಘ ಸ್ಫೋಟದಿಂದ 20 ಮಂದಿ ನಾಪತ್ತೆಯಾಗಿದ್ದಾರೆ. ಪ್ರವಾಸಿತಾಣವಾದ ಶಿಮ್ಲಾದಿಂದ 150 ಕಿ.ಮೀ. ದೂರದ ರಾಂಪುರ ಜಿಲ್ಲೆಯ ಮಂಡಿಯಲ್ಲಿ ಹೈಡ್ರೊ ಎಲೆಕ್ಟ್ರಿಕ್ ಪವರ್ ಸ್ಥಾವರದ ಬಳಿ ಮೇಘಸ್ಫೋಟ ಸಂಭವಿಸಿದ್ದು, ಘಟನಾ ಸ್ಥಳಕ್ಕೆ ಹೆಲಿಕಾಫ್ಟರ್…

Puja Khedkar
ತಾಜಾ ಸುದ್ದಿ

ಪೂಜಾ ಖೇಡ್ಕರ್ ಕೆಎಎಸ್ ಆಯ್ಕೆ ರದ್ದು, ಯುಪಿಎಸ್ ಸಿ ಪರೀಕ್ಷೆಯಿಂದ ಆಜೀವ ನಿಷೇಧ!

ತರಬೇತಿ ಅವಧಿಯಲ್ಲಿಯೇ ಅಧಿಕಾರ ದರ್ಪ ತೋರಿದ್ದಕ್ಕಾಗಿ ವಿವಾದಕ್ಕೆ ಗುರಿಯಾಗಿದ್ದ ಪೂಜಾ ಖೇಡ್ಕರ್ ಅವರ ಕೆಎಎಸ್ ಆಯ್ಕೆಯನ್ನು ರದ್ದುಗೊಳಿಸಲಾಗಿದ್ದು, ಯುಪಿಎಸ್ ಸಿ ಪರೀಕ್ಷೆಯಿಂದ ಆಜೀವ ನಿಷೇಧ ಹೇರಲಾಗಿದೆ. ಯುಪಿಎಸ್ ಸಿ ಪರೀಕ್ಷೆಯನ್ನು ಹಲವಾರು ಬಾರಿ ಬರೆಯಲು ಪೂಜಾ ತನ್ನ ಹೆಸರನ್ನು ಪದೇಪದೆ ಬದಲಾಯಿಸಿದ್ದು…