ಲೋಕಸಭೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ಹಕ್ಕುಚ್ಯುತಿ ದೂರು ಸಲ್ಲಿಸಿದ ಕಾಂಗ್ರೆಸ್!
ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಜಾತಿ ನಿಂದನೆ ಮಾಡಿದ ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರ ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಸಮರ್ಥಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಹಕ್ಕುಚ್ಯುತಿ ಮಂಡಿಸಿವೆ. ಲೋಕಸಭೆಯ ಕಲಾಪದ ವೇಳೆ ರಾಹುಲ್ ಗಾಂಧಿ ಅವರನ್ನು…
