BREAKING: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ 2ನೇ ಪದಕ: ಕಂಚು ಗೆದ್ದು ಇತಿಹಾಸ ಬರೆದ ಮನು ಭಾಕರ್- ಸರ್ಬಜೀತ್ ಜೋಡಿ!
ಮನು ಭಾಕರ್ ಮತ್ತು ಸರ್ಬಜೀತ್ ಸಿಂಗ್ ಜೋಡಿ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಇತಿಹಾಸ ಬರೆದಿದ್ದಾರೆ. 10ಮೀ. ಏರ್ ಪಿಸ್ತೂಲ್ ವಿಭಾಗದ ವೈಯಕ್ತಿಕ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ಇತಿಹಾಸ ಬರೆದಿದ್ದ ಮನು ಭಾಕರ್ ಮಂಗಳವಾರ ಮಿಶ್ರ…
