Asia cup WT20: ಏಷ್ಯಾಕಪ್ ಇತಿಹಾಸದಲ್ಲೇ ಗರಿಷ್ಠ ಮೊತ್ತದ ದಾಖಲೆ ಬರೆದ ಭಾರತ ವನಿತೆಯರು!
ಯುನೈಟೆಡ್ ಅರಬ್ ಎಮಿರೆಟ್ಸ್ ವಿರುದ್ಧ 201 ರನ್ ಪೇರಿಸಿದ ಭಾರತ ವನಿತೆಯರ ತಂಡ ಏಷ್ಯಾಕಪ್ ಟಿ-20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಮೊತ್ತ ದಾಖಲಿಸಿದ ದಾಖಲೆ ಬರೆದಿದೆ. ವಿಶೇಷ ಅಂದರೆ ಅತೀ ಹೆಚ್ಚು ರನ್ ಗಳಿಸಿದ ಮೊದಲ ಮೂರು ಸ್ಥಾನದಲ್ಲೂ ಭಾರತೀಯರೇ ಇದ್ದಾರೆ.…
