Thursday, 19 November 2026 — Kannadavahini
BREAKING NEWS
ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್

Tag: latest news

sigadi patrode
ತಾಜಾ ಸುದ್ದಿ

ಮಳೆಗಾಲದಲ್ಲಿ ಮಾಡಿ ನೋಡಿ ರುಚಿ ರುಚಿಯಾದ ಸಿಗಡಿ ಪತ್ರೊಡೆ!

ಮಳೆಗಾಲದಲ್ಲಿ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ನಾನಾ ರೀತಿಗಳಲ್ಲಿ ಪತ್ರೊಡೆ ಮಾಡಿ ಸವಿಯುವುದು ಸಾಮಾನ್ಯ. ಬೇರೆ ಬೇರೆ ರೀತಿಯ ಕೆಸು ಎಲೆ ಬಳಸಿ ವರ್ಷಕ್ಕೊಮ್ಮೆಯಾದರೂ ಪತ್ರೊಡೆ ಮಾಡಿ ತಿಂದರೆ ದೇಹದಲ್ಲಿರುವ ಕಶ್ಮಲಗಳು ಹೊರ ಹೋಗುತ್ತವೆ ಎಂಬುದು ಇದಕ್ಕೆ ಕಾರಣ. ಆದರೆ ಕರಾವಳಿಯಲ್ಲಿ…

neet row
ತಾಜಾ ಸುದ್ದಿ

BREAKING ನೀಟ್-ಯುಜಿ ಫಲಿತಾಂಶ ಪ್ರಕಟ

ಸುಪ್ರೀಂಕೋ ರ್ಟ್ ಗಡುವು ಹಿನ್ನೆಲೆಯಲ್ಲಿ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್ ಟಿಎ) ಶನಿವಾರ ನೀಟ್-ಯುಜಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದೆ. 2024ರ ನೀಟ್-ಯುಜಿ ಪರೀಕ್ಷಾ ಕೇಂದ್ರಗಳ ವಿಭಾಗದಲ್ಲಿ ಫಲಿತಾಂಶ ಪ್ರಕಟಿಸಿದ್ದು, ವೆಬ್ ಸೈಟ್ ನಲ್ಲಿ ಕೂಡ ಫಲಿತಾಂಶ ವಿವರವನ್ನು ಪರೀಕ್ಷಾ ಕೇಂದ್ರಗಳ ವಿಭಾಗದಲ್ಲಿ…

amrutha balli
ಆರೋಗ್ಯ

Heath Tips ಈ ಕಷಾಯ ಮಾಡಿ ಕುಡಿದರೆ ಡೆಂಗ್ಯು ಹತ್ತಿರ ಸುಳಿಯದು!

ರಾಜ್ಯದಲ್ಲಿ ಡೆಂಗ್ಯೂ ಅಬ್ಬರ ಹೆಚ್ಚಾಗುತ್ತಿದ್ದು, ಸರ್ಕಾರ ಡೆಂಗ್ಯೂ ಕಾಯಿಲೆ ನಿಯಂತ್ರಿಸಲು ಪರದಾಡುತ್ತಿದೆ. ಆದರೆ ಮನೆಯಲ್ಲೇ ಇರುವ ಈ ಪದಾರ್ಥಗಳನ್ನು ಬಳಸಿಕೊಂಡು ಸಿದ್ಧಪಡಿಸಿದ ಕಷಾಯ ಸೇವಿಸಿದರೆ ಡೆಂಗ್ಯೂ ನಿಮ್ಮ ಹತ್ತಿರವೇ ಸುಳಿಯುವುದಿಲ್ಲ. ಆದ್ದರಿಂದ ಮನೆಯಲ್ಲೇ ಕಷಾಯ ಮಾಡಿ ಸೇವಿಸಿ ಡೆಂಗ್ಯೂದಿಂದ ದೂರವಿರಿ. ಸಾಮಾನ್ಯ…

inidan students
ತಾಜಾ ಸುದ್ದಿ

ಬಾಂಗ್ಲಾದೇಶದಲ್ಲಿ ಪ್ರತಿಭಟನೆಗೆ 105 ಮಂದಿ ಸಾವು: ಭಾರತಕ್ಕೆ ಮರಳಿದ 300 ವಿದ್ಯಾರ್ಥಿಗಳು

ಹಿಂಸಾರೂಪ ಪಡೆದಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ 100ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಇದರ ಬೆನ್ನಲ್ಲೇ 300ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ತವರಿಗೆ ಮರಳಿದ್ದಾರೆ. ಕಳೆದ ಒಂದು ತಿಂಗಳಿನಿಂದ ನಡೆಯುತ್ತಿರುವ ಪ್ರತಿಭಟನೆ ಕೆಲವು ದಿನಗಳಿಂದ ತೀವ್ರ ಸ್ವರೂಪ ಪಡೆದಿದ್ದು, ಶುಕ್ರವಾರ ಪ್ರತಿಭಟನಾಕಾರರು ಜೈಲಿಗೆ ನುಗ್ಗಿ…

bangladesh protest
ತಾಜಾ ಸುದ್ದಿ

ಬಾಂಗ್ಲಾದೇಶದಲ್ಲಿ ದೇಶಾದ್ಯಂತ ನಿಷೇಧಾಜ್ಞೆ ಜಾರಿ: ಸೇನಾ ಜಮಾವಣೆ

ಪ್ರತಿಭಟನೆ ತೀವ್ರ ಪಡೆದು 105 ಮಂದಿ ಮೃತಪಟ್ಟ ಘಟನೆ ಬೆನ್ನಲ್ಲೇ ಬಾಂಗ್ಲಾದೇಶ ಸರ್ಕಾರ ದೇಶಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಸೇನೆ ನಿಯೋಜಿಸಿದೆ. ನಾಗರಿಕರು ನಡೆಸುತ್ತಿರುವ ಪ್ರತಿಭಟನೆ ದಿನದಿಂದ ದಿನಕ್ಕೆ ವಿಕೋಪಕ್ಕೆ ತೆರಳುತ್ತಿದ್ದು, ದೇಶದೆಲ್ಲೆಡೆ ಹಬ್ಬುತ್ತಿರುವ ಪ್ರತಿಭಟನೆಯನ್ನು ಹತ್ತಿಕ್ಕಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಸರ್ಕಾರ…

indian cricket women
ಕ್ರೀಡೆ

ಏಷ್ಯಾಕಪ್ ಟಿ-20: ಪಾಕಿಸ್ತಾನ ವಿರುದ್ಧ ಭಾರತ ವನಿತೆಯರಿಗೆ 7 ವಿಕೆಟ್ ಭರ್ಜರಿ ಜಯ

ಸಂಘಟಿತ ಪ್ರದರ್ಶನ ನೀಡಿದ ಭಾರತ ವನಿತೆಯರ ತಂಡ 7 ವಿಕೆಟ್ ಗಳ ಭಾರೀ ಅಂತರದಿಂದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಸೋಲಿಸಿ ವನಿತೆಯರ ಏಷ್ಯಾಕಪ್ ಟಿ-20 ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಡಂಬುಲಾದಲ್ಲಿ ಶುಕ್ರವಾರ ನಡೆದ ಎ ಗುಂಪಿನ ಪಂದ್ಯದಲ್ಲಿ ಮೊದಲು ಬ್ಯಾಟ್…

hassan
ತಾಜಾ ಸುದ್ದಿ

ರಾಜ್ಯದಲ್ಲಿ 549 ಡೆಂಗ್ಯೂ ಸಕ್ರಿಯ ಪ್ರಕರಣ: 2 ಮಂದಿ ಬಲಿ

ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದರೂ ಡೆಂಗ್ಯೂ ಕಾಯಿಲೆ ಅಬ್ಬರ ಮುಂದುವರಿದಿದ್ದು, 2 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಶುಕ್ರವಾರ 549 ಸಕ್ರಿಯ ಪ್ರಕರಣಗಳಿದ್ದು, ಇದುವರೆಗೆ ಒಟ್ಟಾರೆ 13,268 ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ತಿಳಿಸಿದೆ. ಹಾಸನ ಮತ್ತು ಬಳ್ಳಾರಿಯಲ್ಲಿ ತಲಾ ಒಂದು…

tunga-2
ತಾಜಾ ಸುದ್ದಿ

8 ಕಿಮೀ ಓಡಿ ಮಹಿಳೆಯನ್ನು ಕೊಲೆಯಿಂದ ರಕ್ಷಿಸಿದ ಪೊಲೀಸ್ ಶ್ವಾನ ತುಂಗಾ-2 !

ಪೊಲೀಸ್ ಶ್ವಾನ ಪಡೆಯ ತುಂಗಾ-2 ಭಾರೀ ಮಳೆಯ ನಡುವೆಯೂ 8 ಕಿ.ಮೀ. ದೂರ ಓಡಿ ಮಹಿಳೆಯನ್ನು ರಕ್ಷಿಸಿದ್ದೂ ಅಲ್ಲದೇ ಕೊಲೆಗಾರನನ್ನು ಹಿಡಿದುಕೊಟ್ಟಿದೆ. ಈ ಮೂಲಕ ದಾವಣಗೆರೆಯ ಶ್ವಾನ ಪಡೆಯ ತುಂಗಾ-2 ದೇಶಾದ್ಯಂತ ಭಾರೀ ಸುದ್ದಿ ಮಾಡುತ್ತಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ…

siddaramiah
ತಾಜಾ ಸುದ್ದಿ

ಬಿಜೆಪಿ ಆಡಳಿತದ 21 ಹಗರಣಗಳ ತನಿಖೆ: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ

ಬಿಜೆಪಿ ಆಡಳಿತದಲ್ಲಿ 21 ಹಗರಣಗಳು ನಡೆದಿದ್ದು, ಇವುಗಳ ತನಿಖೆ ನಡೆಸಿ ತಪ್ಪಿತಸ್ಥರನ್ನು ಜೈಲಿಗೆ ಕಳುಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ. ವಿಧಾನಸಭೆಯಲ್ಲಿ ಶುಕ್ರವಾರ ವಾಲ್ಮೀಕಿ ಹಗರಣದ ಕುರಿತು ಬಿಜೆಪಿ ಸದಸ್ಯರ ಆರೋಪಕ್ಕೆ ಉತ್ತರ ನೀಡುವಾಗ ಬಿಜೆಪಿ ಆಡಳಿತದಲ್ಲಿ 21 ಹಗರಣಗಳಲ್ಲಿ 500…

krs dam
ತಾಜಾ ಸುದ್ದಿ

ಕೆಆರ್ ಎಸ್ ಭರ್ತಿಗೆ ಕ್ಷಣಗಣನೆ: ನದಿ ಪಾತ್ರದಲ್ಲಿ ಪ್ರವಾಹ ಮುನ್ನೆಚ್ಚರಿಕೆ!

ಕನ್ನಡಿಗರ ಜೀವನಾಡಿಯಾದ ಕಾವೇರಿ ತುಂಬಿ ಹರಿಯುತ್ತಿದ್ದು, ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ಕೆಆರ್ ಎಸ್ ಜಲಾಶಯ ಯಾವುದೇ ಕ್ಷಣದಲ್ಲಿ ಭರ್ತಿಯಾಗಲಿದೆ. ಕಾವೇರಿ ಜಲನಯನ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿರುವುದರಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆಆರ್ ಎಸ್ ಜಲಾಶಯ…