Thursday, 19 November 2026 — Kannadavahini
BREAKING NEWS
ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್

Tag: latest news

lokaykata raid
ಅಪರಾಧ

ಲೋಕಾಯುಕ್ತ ದಾಳಿ ವೇಳೆ ಹೈಡ್ರಾಮಾ: ಪಕ್ಕದ ಮನೆಗೆ ಚಿನ್ನದ ಬ್ಯಾಗ್ ಎಸೆದ ಅಧಿಕಾರಿ!

ಬೆಂಗಳೂರಿನ ವಿವಿಧ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಿಢೀರ್ ದಾಳಿ ನಡೆಸಿದ ವೇಳೆ ಹೈಡ್ರಾಮಾ ನಡೆದಿದ್ದು, ಅಧಿಕಾರಿಯೊಬ್ಬ ಚಿನ್ನದ ಬ್ಯಾಗ್ ಅನ್ನು ಪಕ್ಕದ ಮನೆಗೆ ಎಸೆದು ಸಿಕ್ಕಿಬಿದ್ದಿರುವುದು ವರದಿಯಾಗಿದೆ. ಬೆಂಗಳೂರಿನ ಕಲ್ಯಾಣ ನಗರದ ಎಚ್ಎಸ್ ಆರ್ ಬಿ ಲೇಔಟ್ ನಲ್ಲಿರುವ ಕಾನೂನು ಮಾಪನ…

siddaramiah
ತಾಜಾ ಸುದ್ದಿ

ಬಿಜೆಪಿಗೆ ಸದನದಲ್ಲಿ ತಕ್ಕ ಉತ್ತರ ನೀಡಿ: ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಕರೆ!

ಬಿಜೆಪಿಯವರು ಹೇಳಿದ್ದನ್ನು ಕೇಳಿಸಿಕೊಳ್ಳಲು ಸದನಕ್ಕೆ ಬರುವುದಲ್ಲ. ಇಷ್ಟು ದಿನ ರಕ್ಷಣಾತ್ಮಕವಾಗಿ ಇದ್ದಿದ್ದು ಸಾಕು. ಇನ್ನು ಮುಂದೆ ಆಕ್ರಮಣಕಾರಿಯಾಗಿ ಉತ್ತರ ಕೊಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷದ ಶಾಸಕರಿಗೆ ಕರೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಉದ್ದೇಶಿಸಿ…

kannada vahini Earthquake
ತಾಜಾ ಸುದ್ದಿ

ಚಿಲಿಯಲ್ಲಿ 7.3 ತೀವ್ರತೆಯ ಪ್ರಬಲ ಭೂಕಂಪನ

ಚಿಲಿಯ ಅಂಟಫೊಗೊಸ್ಟಾದಲ್ಲಿ 7.3 ತೀವ್ರತೆಯ ಪ್ರಬಲ ಭೂಕಂಪನ ಸಂಭವಿಸಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಯುರೋಪಿಯನ್-ಮೆಡಿಟರೇನಿಯನ್ ಸೆಸಿಮೊಲೊಜಿಕಲ್ ಕೇಂದ್ರ ಭೂಕಂಪನ ಮಾಹಿತಿ ನೀಡಿದ್ದು, ಶುಕ್ರವಾರ ಮುಂಜಾನೆ ಸಂಭವಿಸಿದ ಭೂಕಂಪನ ರಿಕ್ಟರ್ ಮಾಪಕದಲ್ಲಿ 7.3ರಷ್ಟು ತೀವ್ರತೆ ದಾಖಲಿಸಿದೆ. ಭೂಕಂಪನದಲ್ಲಿ ಯಾವುದೇ ಸಾವು-ನೋವು…

sink
ಜ್ಯೋತಿಷ್ಯ

ಮನೆಯಲ್ಲಿ ದಾರಿದ್ರ್ಯ ಬರಲು ನಾವು ಮಾಡುವ ಈ 30 ತಪ್ಪುಗಳೇ ಕಾರಣ!

ಮನೆಯಲ್ಲಿ ಪದೇಪದೆ ಕಷ್ಟ, ಸಮಸ್ಯೆಗಳು ಬರುತ್ತಿದ್ದು, ಇದರಿಂದ ಯಾವಾಗ ಬಿಡುಗಡೆ ಅಂತ ಯೋಚಿಸುತ್ತಿದ್ದೀರಾ? ಕೆಲವೊಮ್ಮೆ ನಿಮ್ಮ ಸಮಯ ಉತ್ತಮವಾಗಿದ್ದರೂ ಪದೇಪದೆ ಕಾಡುವ ಸಮಸ್ಯೆಗಳಿಗೆ ನೀವು ಗೊತ್ತಿದ್ದೋ ಗೊತ್ತಿಲ್ಲದೆಯೋ ಮಾಡುವ ತಪ್ಪುಗಳೇ ಕಾರಣವಾಗಿದೆ.  ನೀವು ಪ್ರತಿದಿನ ಮನೆಯಲ್ಲಿ ಹೇಗೆ ನಡೆದುಕೊಳ್ಳುತ್ತಿರಿ. ಊಟ, ನಿದ್ದೆ…

Udhayanidhi Stalin
ತಾಜಾ ಸುದ್ದಿ

ಉದಯನಿಧಿ ಸ್ಟಾಲಿನ್ ತಮಿಳುನಾಡಿನ ಡಿಸಿಎಂ ಆಯ್ಕೆ ಆಯ್ಕೆ?

ವಿವಾದಾತ್ಮಕ ಹೇಳಿಕೆಗಳಿಂದ ಸುದ್ದಿಗ್ರಾಸವಾಗಿರುವ ಸಚಿವ ಉದಯನಿಧಿ ಸ್ಟಾಲಿನ್ ತಮಿಳುನಾಡಿನ ಡಿಎಂಕೆ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಬಡ್ತಿ ಪಡೆಯುವ ಸಾಧ್ಯತೆ ಇದೆ. ಪ್ರಸ್ತುತ ತಮಿಳುನಾಡು ಸರ್ಕಾರದಲ್ಲಿ ಕ್ರೀಡಾ ಸಚಿವರಾಗಿರುವ ಉದಯನಿಧಿ ಸ್ಟಾಲಿನ್ ಅವರನ್ನು ಶೀಘ್ರದಲ್ಲೇ ಉಪ ಮುಖ್ಯಮಂತ್ರಿಯಾಗಿ ನೇಮಕಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.…

bengaluru cafe
ತಾಜಾ ಸುದ್ದಿ

ಪಂಚೆ ಪ್ರಕರಣದ ಬೆನ್ನಲ್ಲೇ ಚಪಲಿ ಧರಿಸಿದ್ದಕ್ಕಾಗಿ ಪ್ರವೇಶ ನಿರಾಕರಿಸಿದ ಬೆಂಗಳೂರು ಕೆಫೆ!

ಪಂಚೆ ಧರಿಸಿ ಬಂದಿದ್ದಕ್ಕಾಗಿ ರೈತನಿಗೆ ಮಾಲ್ ನಲ್ಲಿ ಪ್ರವೇಶ ನಿರಾಕರಿಸಿದ ಘಟನೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಅಂತಹದ್ದೇ ಮತ್ತೊಂದು ಘಟನೆ ನಡೆದಿದ್ದು, ಚಪಲಿ ಧರಿಸಿ ಬಂದಿದ್ದಕ್ಕಾಗಿ ಬೆಂಗಳೂರು ಕೆಫೆ ಕಂಪನಿಯೊಂದರ ಸಿಇಒಗಳನ್ನೇ ಪ್ರವೇಶ ನಿರ್ಬಂಧಿಸಿದ ಘಟನೆ ಬೆಳಕಿಗೆ ಬಂದಿದೆ. ಫ್ರೀಡೋ ಸಂಸ್ಥಾಪಕ ಮತ್ತು…

darshan
ಕಾನೂನು

ದರ್ಶನ್ ಗೆ ಜೈಲೂಟವೇ ಗತಿ! 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳಿಗೆ ವಿಶೇಷ ನ್ಯಾಯಾಲಯ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ. ಬೆಂಗಳೂರು ಮತ್ತು ತುಮಕೂರು ಕಾರಾಗೃಹದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಮ್ಯಾಜಿಸ್ಟ್ರೇಟ್ ಮುಂದೆ ಗುರುವಾರ ಹಾಜರುಪಡಿಸಲಾಗಿದ್ದು, ತನಿಖೆಗೆ ಅಡ್ಡಿಯಾಗಬಹುದು ಎಂಬ…

sucide
ಅಪರಾಧ

ಯಾದಗಿರಿಯಲ್ಲಿ ಪತ್ನಿ, ಅತ್ತೆ, ಮಾವನ ಬರ್ಬರ ಹತ್ಯೆಗೈದ ಅಳಿಯ!

ಪತ್ನಿ ಹಾಗೂ ಅವರ ತಂದೆ-ತಾಯಿಯನ್ನು ಪತಿ ಭೀಕರವಾಗಿ ಕೊಲೆಗೈದು ಶವಗಳನ್ನು ಬಿಸಾಡಿದ ಘಟನೆ ಯಾದಗಿರಿಯಲ್ಲಿ ನಡೆದಿದೆ. ಮುನಗಲ್ ಗ್ರಾಮದ ನಿವಾಸಿ ನವೀನ್ (30) ಕೊಲೆ ಆರೋಪಿಯಾಗಿದ್ದು, ಪತ್ನಿ ಕವಿತಾ (22), ಅತ್ತೆ ಅನ್ನಪೂರ್ಣ ಮತ್ತು ಮಾವ ಬಸವರಾಜಪ್ಪ (52) ಹತ್ಯೆ ಆಗಿದ್ದಾರೆ.…

Kangana Ranaut
ತಾಜಾ ಸುದ್ದಿ

ರಾಜಕಾರಣಿಗಳು ಗೋಲ್ ಕೊಪ್ಪ ಮಾರಬೇಕಿತ್ತಾ?: ಶಂಕರಾಚಾರ್ಯ ಸ್ವಾಮೀಜಿಗೆ ಕಂಗನಾ ತಿರುಗೇಟು

ಶಿವಸೇನೆಯ ಉದ್ಧವ್ ಠಾಕ್ರೆಗೆ ದ್ರೋಹ ಮಾಡಿದ್ದು ನೋವು ತಂದಿದೆ ಎಂದು ಶಂಕರಾಚಾರ್ಯ ಸ್ವಾಮೀಜಿಗೆ ಪ್ರತಿಕ್ರಿಯೆ ನೀಡಿರುವ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಾಣವಾತ್ ರಾಜಕಾರಣಿಗಳು ಗೋಲ್ ಕಪ್ಪ ಮಾರಬೇಕಿತ್ತಾ ಎಂದು ಪ್ರಶ್ನಿಸಿದ್ದಾರೆ. ಉದ್ಧವ್ ಠಾಕ್ರೆ ಅವರನ್ನು ಭೇಟಿ ಮಾತನಾಡಿದ್ದ ಶಂಕರಾಚಾರ್ಯ…

bhut jolokia
ತಾಜಾ ಸುದ್ದಿ

`ವಯಸ್ಕರಿಗೆ ಮಾತ್ರ’ದ ಖಾರದ ಚಿಪ್ಸ್ ಸೇವಿಸಿ ಜಪಾನ್ ನ 14 ವಿದ್ಯಾರ್ಥಿಗಳು ಅಸ್ವಸ್ಥ!

`ವಯಸ್ಕರಿಗೆ ಮಾತ್ರ’ ಎಂದು ಹೇಳಲಾದ ಭಾರತ ಮೂಲದ ಖಾರ ಬಳಸಿ ತಯಾರಿಸಿದ ಕ್ರಿಸ್ಪಿ ಚಿಪ್ಸ್ ಸೇವಿಸಿದ ಜಪಾನ್ ನ 14 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. `ಆಕಾ ಬಹುತ್ ಜೊಲೊಕಿಯಾ’ ಹೆಸರಿನ ಭಾರತ ಮೂಲದ ಕಂಪನಿ ಉತ್ಪನ್ನ ಕಾಳು ಮೆಣಸು ಬಳಸಿ…