Friday, 13 November 2026 — Kannadavahini
BREAKING NEWS
ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ

Tag: latest news

fire accident
ದೇಶ

ಆಂಧ್ರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 8 ಮಂದಿ ಸಾವು

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದರಿಂದ ಇಬ್ಬರು ಮಹಿಳೆಯರು ಸೇರಿದಂತೆ 8 ಮಂದಿ ಮೃತಪಟ್ಟು 7 ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಅಂಕಪಳ್ಳಿಯಲ್ಲಿ ಜರುಗಿದೆ. ಭಾನುವಾರ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಸಾವಿನ ಸಂಖ್ಯೆ ಏರುವ ಸಾಧ್ಯತೆ ಇದ್ದು, ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು…

ukraine war
ವಿದೇಶ

ಉಕ್ರೇನ್ ಸುಮೆ ಮೇಲೆ ರಷ್ಯಾ ಕ್ಷಿಪಣಿ ದಾಳಿಗೆ 21 ಸಾವು, 80 ಮಂದಿಗೆ ಗಾಯ

ಉಕ್ರೇನ್ ನ ಸುಮೆ ನಗರದ ಮೇಲೆ ರಷ್ಯಾ ಕ್ಷಿಪಣಿ ದಾಳಿ ನಡೆಸಿದ್ದರಿಂದ 21 ಮಂದಿ ಮೃತಪಟ್ಟು, 83ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಉತ್ತರ ಉಕ್ರೇನ್ ನಲ್ಲಿರುವ ಸುಮೆ ಮೇಲೆ ಭಾನುವಾರ ಬೆಳಿಗ್ಗೆ ರಷ್ಯಾ ಕ್ಷಿಪಣಿ ದಾಳಿ ನಡೆಸಿದೆ. ಇದು ಈ ವರ್ಷದಲ್ಲಿ…

Nainar Nagenthiran
ದೇಶ

ಎಐಎಡಿಎಂಕೆ ಮೈತ್ರಿ ಬೆನ್ನಲ್ಲೇ ತಮಿಳುನಾಡು ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷರ ನೇಮಕ

ಚೆನ್ನೈ:ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ತಿರುನಲ್ವೇಲಿ ಶಾಸಕ ನೈನಾರ್ ನಾಗೇಂದ್ರನ್ ಅವರನ್ನು ಆಯ್ಕೆ ಮಾಡಲಾಗಿದೆ. ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರ ಅವಧಿ ಮುಗಿದ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ತಿರುನಲ್ವೇಲಿ ಶಾಸಕ ನೈನಾರ್ ನಾಗೇಂದ್ರನ್ ಅವರನ್ನು ಆಯ್ಕೆ ಮಾಡಲಾಗಿದೆ. ನೈನಾರ್…

nandi hill
ಬೆಂಗಳೂರು

ನಂದಿ ಬೆಟ್ಟದಲ್ಲಿ ರೋಪ್ ವೇ ನಿರ್ಮಾಣಕ್ಕೆ ಕೇಂದ್ರದಿಂದ ಗ್ರೀನ್ ಸಿಗ್ನಲ್

ಬೆಂಗಳೂರು:ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾಗಿರುವ ನಂದಿ ಬೆಟ್ಟದಲ್ಲಿ ರೋಪ್ ವೇ ನಿರ್ಮಾಣ ಮಾಡುವ ರಾಜ್ಯ ಸರ್ಕಾರದ ಪ್ರಸ್ತಾವನೆಗೆ ಕೊನೆಗೂ ಪರಿಸರ ಸಚಿವಾಲಯದಿಂದ ಷರತ್ತುಬದ್ಧ ಅನುಮೋದನೆ ನೀಡಿದೆ. ಮೇ ತಿಂಗಳಿನಲ್ಲಿಯೇ ರೋಪ್ ವೇ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲು ಸರ್ಕಾರ ಮುಂದಾಗಿದೆ.…

supreme court
ಕಾನೂನು

ಇತಿಹಾಸದಲ್ಲೇ ಮೊದಲ ಬಾರಿ ಮಸೂದೆಗೆ ಅಂಕಿತ ಹಾಕಲು ರಾಷ್ಟ್ರಪತಿಗೆ 3 ತಿಂಗಳ ಗಡುವು ನೀಡಿದ ಸುಪ್ರೀಂ

ನವದೆಹಲಿ: ರಾಜ್ಯಪಾಲರು ಶಿಫಾರಸು ಮಾಡಿದ ಮಸೂದೆ ಸ್ವೀಕರಿಸಿದ ಮೂರು ತಿಂಗಳಲ್ಲಿ ನಿರ್ಧಾರ ಕೈಗೊಳ್ಳಬೇಕು ಎಂದು ರಾಷ್ಟ್ರಪತಿಗೆ ಸುಪ್ರೀಂಕೋರಟ್ ಗಡುವು ವಿಧಿಸಿದೆ. ಈ ಮೂಲಕ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಷ್ಟ್ರಪತಿಗಳ ಕಾರ್ಯ ವಿಧಾನ ಸೂಚಿಸಿದೆ. ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ…

business
ಬೆಂಗಳೂರು

ಹಾಸ್ಪಿಟಾಲಿಟಿ ಅಭಿವೃದ್ಧಿಗೆ ಜೊತೆಗೂಡಿದ ಅಕ್ಕೋರ್ ಮತ್ತು ಇಂಟರ್‌ಗ್ಲೋಬ್

ಭಾರತದ ಹಾಸ್ಪಿಟಾಲಿಟಿ ಕ್ಷೇತ್ರವನ್ನು ಸಂಪೂರ್ಣವಾಗಿ ಪರಿವರ್ತಿಸಲು ಪಣತೊಟ್ಟು ಗ್ಲೋಬಲ್ ಹಾಸ್ಪಿಟಾಲಿಟಿ ಕ್ಷೇತ್ರದ ಲೀಡರ್ ಆಗಿರುವ ಅಕ್ಕೋರ್ ಮತ್ತು ಭಾರತದ ಪ್ರಮುಖ ಟ್ರಾವೆಲ್ ಕಾನ್‌ಗ್ಲೊಮರೇಟ್ ಆಗಿರುವ ಇಂಟರ್ಗ್ಲೋಬ್ ಅವರು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದಾರೆ. ಈ ಸಹಭಾಗಿತ್ವದಿಂದ ಭಾರತದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಹಾಸ್ಪಿಟಾಲಿಟಿ…

whatsapp
ತಾಜಾ ಸುದ್ದಿ

ವಾಟ್ಸಾಪ್ ಡೆಸ್ಕ್‌ಟಾಪ್ ಬಳಸಿದರೆ ಅಪಾಯ: ಕೇಂದ್ರ ಸರ್ಕಾರ ಅಲರ್ಟ್

ನವದೆಹಲಿ: ವಿಶ್ವದಾದ್ಯಂತ ಜನಪ್ರಿಯ ಸಂದೇಶ ವಿನಿಮಯ ವೇದಿಕೆಯಾದ ವಾಟ್ಸಾಪ್ ತೀವ್ರ ಭದ್ರತಾ ಅಪಾಯವನ್ನು ಎದುರಿಸುತ್ತಿದೆ. ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಧೀನದಲ್ಲಿರುವ ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಸ್ಪಂದನಾ ತಂಡ (ಸಿಇಆರ್‌ಟಿ-ಇನ್) ವಾಟ್ಸಾಪ್ ಡೆಸ್ಕ್‌ಟಾಪ್ ಆಪ್ ಬಳಕೆದಾರರಿಗೆ ಗಂಭೀರ…

cyber crime
ಅಪರಾಧ

ಬೆಂಗಳೂರಿನಲ್ಲಿ ದೇಶದ ಮೊದಲ ಸೈಬರ್ ಕಮಾಂಡ್ ಕೇಂದ್ರ ಸ್ಥಾಪನೆ

ಬೆಂಗಳೂರು:ದಿನೇ ದಿನೇ ಹೆಚ್ಚುತ್ತಿರುವ ಸೈಬರ್‌ ಅಪರಾಧಗಳಿಗೆ ಪರಿಣಾಮಕಾರಿಯಾಗಿ ಕಡಿವಾಣ ಹಾಕಲು ರಾಜ್ಯ ಸರಕಾರವು ದೇಶದಲ್ಲೇ ಮೊದಲ ಬಾರಿಗೆ ಸೈಬರ್ ಕಮಾಂಡ್ ಕೇಂದ್ರವನ್ನು ರಾಜ್ಯದಲ್ಲಿ ಆರಂಭಿಸಿದೆ. ನೂತನ ಸೈಬರ್ ಕಮಾಂಡ್ ಸೆಂಟರ್‌ ಗೆ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ಶ್ರೇಣಿಯ ಐಪಿಎಸ್ ಅಧಿಕಾರಿ ಮುಖ್ಯಸ್ಥರಾಗಲಿದ್ದು,ವಿಭಾಗ ಮಟ್ಟದಲ್ಲಿ…

accidnet
ಬೆಂಗಳೂರು

ಬೆಂಗಳೂರು: ಸೇತುವೆಗೆ ಡಿಕ್ಕಿ ಹೊಡೆದು ಒಂದೇ ಕುಟುಂಬದ ಮೂವರು ದುರ್ಮರಣ, ಮೊಮ್ಮಕ್ಕಳು ಪಾರು!

ಬೆಂಗಳೂರು: ಕಾರು ಸೇತುವೆಗೆ ಡಿಕ್ಕಿ ಹೊಡೆದು ಪತಿ, ಪತ್ನಿ,ಮಗಳು ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟು ಇಬ್ಬರು ಮಕ್ಕಳು ಪಾರಾಗಿರುವ ದುರ್ಘಟನೆ ನೆಲಮಂಗಲದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ. ಮಲ್ಲೇಶ್ವರದ ಗೋಪಾಲ (60), ಪತ್ನಿ ಶಶಿಕಲಾ (54) ಮತ್ತು ಪುತ್ರಿ…

mallikarjun kharge
ರಾಜಕೀಯ

ಗಣಿಗಾರಿಕೆಯಿಂದ ವಿಮಾನ ನಿಲ್ದಾಣಗಳವರೆಗೆ ಸ್ನೇಹಿತರಿಗೆ ಮಾರಿದ ಮೋದಿ ಸರ್ಕಾರ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಅಹಮದಾಬಾದ್ : ಗಣಿಗಾರಿಕೆಯಿಂದ ವಿಮಾನ ನಿಲ್ದಾಣಗಳವರೆಗೆ ಎಲ್ಲವನ್ನೂ ಕೈಗಾರಿಕಾ ಸ್ನೇಹಿತರಿಗೆ ಹಸ್ತಾಂತರಿಸಿ ಪ್ರಧಾನಿ ಮೋದಿ ಇಡೀ ದೇಶವನ್ನು ಮಾರಾಟ ಹೊರಟು ಹೋಗುತ್ತಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಸಾರ್ವಜನಿಕ ಆಸ್ತಿಗಳನ್ನು ಮಾರಾಟ ಮಾಡಲಾಗುತ್ತಿದೆ. ಸರ್ಕಾರಿ ಉದ್ಯೋಗಗಳಲ್ಲಿ ಎಸ್‌ಸಿ,…