Wednesday, 18 November 2026 — Kannadavahini
BREAKING NEWS
ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್

Tag: latest news

indian army
ತಾಜಾ ಸುದ್ದಿ

ಉಗ್ರರ ಎನ್ ಕೌಂಟರ್ ವೇಳೆ 4 ಯೋಧರು ಹುತಾತ್ಮ!

ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ನಾಲ್ವರು ಯೋಧರು ಹುತಾತ್ಮರಾದ ಘಟನೆ ಜಮ್ಮು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ನಡೆದಿದೆ. ಭಾರತೀಯ ಸೇನೆ ಮತ್ತು ಜಮ್ಮು ಕಾಶ್ಮೀರದ ಪೊಲೀಸರು ನಿಖರ ಮಾಹಿತಿ ಮೇರೆಗೆ ದೋಡಾ ಮತ್ತು ದೇಸಾ ಪ್ರದೇಶಗಳಲ್ಲಿ ಜಂಟಿಯಾಗಿ ನಡೆಸಿದ ಕಾರ್ಯಾಚರಣೆ ವೇಳೆ…

Serial killer
ಅಪರಾಧ

ಪತ್ನಿ ಸೇರಿ 42 ಮಹಿಳೆಯರನ್ನು ಹತ್ಯೆಗೈದಿದ್ದ `ಸರಣಿ ಹಂತಕ’ ಅರೆಸ್ಟ್!

ಪತ್ನಿ ಸೇರಿ 42 ಮಹಿಳೆಯರನ್ನು ಕೊಲೆಗೈದು ಕ್ವಾರಿಯಲ್ಲಿ ಬಿಸಾಡಿದ್ದ ಸೈಕೊ ಸರಣಿ ಹಂತಕನನ್ನು ಕೀನ್ಯಾದ ನೈರೋಬಿಯಲ್ಲಿ ಬಂಧಿಸಲಾಗಿದೆ. ನೈರೋಬಿ ಸಮೀಪದ ಮುಕ್ರು ನಗರದ ನಿವಾಸಿ 33 ವರ್ಷದ ಕಾಲಿನ್ಸ್ ಜುಮೈಸಿ ಎಂಬಾತನನ್ನು ಬಂಧಿಸಲಾಗಿದ್ದು, ಈತ ನೀಡಿದ ಸುಳಿವಿನ ಮೇರೆಗೆ ಕ್ವಾರಿಯಲ್ಲಿ ಮೂಟೆ…

palestian
ತಾಜಾ ಸುದ್ದಿ

ಪ್ಯಾಲೆಸ್ತೇನ್ ಗೆ 2.5 ದಶಲಕ್ಷ ಡಾಲರ್ ನೆರವು ಬಿಡುಗಡೆ ಮಾಡಿದ ಭಾರತ!

ಕೇಂದ್ರ ಸರ್ಕಾರ ಇಸ್ರೇಲ್ ದಾಳಿಗೆ ನಲುಗಿರುವ ಪ್ಯಾಲೆಸ್ತಿನ್ ನಿರಾಶ್ರಿತರ ನೆರವಿನಿಂದ ಮೊದಲ ಹಂತವಾಗಿ 2.5 ದಶಲಕ್ಷ ಡಾಲರ್ ನೆರವು ಬಿಡುಗಡೆ ಮಾಡಿದೆ. ಪ್ಯಾಲೆಸ್ತೇನ್ ನಲ್ಲಿ ನಿರಾಶ್ತಿತರ ನೆರವಿಗೆ ಶ್ರಮಿಸುತ್ತಿರುವ ವಿಶ್ವಸಂಸ್ಥೆಯ ನೆರವು ಹಾಗೂ ಪುನಶ್ಚೇತನ ಕಾರ್ಯಕ್ರಮಗಳಿಗೆ ಕೇಂದ್ರ ಸರ್ಕಾರ ಮೊದಲ ಹಂತವಾಗಿ…

love
ಜ್ಯೋತಿಷ್ಯ

ಈ ರಾಶಿಯವರು ಒಬ್ಬರನ್ನೇ ತುಂಬಾ ಪ್ರೀತಿಸುತ್ತಾರಂತೆ!

ಪ್ರೀತಿ ಎಂಬ ಎರಡೂವರೆ ಅಕ್ಷರವನ್ನು ನಿರೂಪಿಸುವುದು ಬಹಳ ಕಷ್ಟ. ಯಾಕೆಂದರೆ ಅದನ್ನು ಪದಗಳಲ್ಲಿ ವರ್ಣಿಸುವುದಕ್ಕೆ ಸಾಧ್ಯ ಇಲ್ಲ. ಅದೇನೇ ಇದ್ದರೂ ಅದನ್ನು ಅನುಭವಿಸಿಯೇ ತೀರಬೇಕು. ಅದರಲ್ಲೂ ನಿಜವಾದ ಪ್ರೀತಿ ಅಂದರೆ ಯಾವುದು? ನಿಜವಾದ ಪ್ರೀತಿ ಅಂದರೇನು? ನಿಜವಾದ ಪ್ರೀತಿಯನ್ನು ಗುರುತಿಸುವುದು ಹೇಗೆ?…

Official Bungalows
ತಾಜಾ ಸುದ್ದಿ

ಸರ್ಕಾರಿ ಬಂಗಲೆ ತೊರೆಯದ 200 ಮಾಜಿ ಸಂಸದರಿಗೆ ನೋಟಿಸ್ ಜಾರಿ!

ಅವಧಿ ಮುಗಿದರೂ ಸರ್ಕಾರಿ ಬಂಗಲೆಗಳನ್ನು ತೊರೆಯದ 200ಕ್ಕೂ ಹೆಚ್ಚು ಮಾಜಿ ಸಂಸದರಿಗೆ ಕೇಂದ್ರ ಗೃಹ ಮತ್ತು ನಗರಾಭಿವೃದ್ಧಿ ಸಚಿವಾಲಯ ನೋಟಿಸ್ ಜಾರಿ ಮಾಡಿದೆ. ಸಾರ್ವಜನಿಕ ಜಾಗವನ್ನು ಅತಿಕ್ರಮವಾಗಿ ವಶಕ್ಕೆ ಪಡೆದ ನಿಯಮದ ಅನ್ವಯ ನೋಟಿಸ್ ಜಾರಿ ಮಾಡಲಾಗಿದ್ದು, ದೆಹಲಿಯ ಲುಥಯಿಸ್ ನಲ್ಲಿರುವ…

plane
ತಾಜಾ ಸುದ್ದಿ

ವಿಮಾನಗಳ ಇಂಜಿನ್, ಬಿಡಿಭಾಗಗಳ ಮೇಲೆ ಶೇ.5ರಷ್ಟು ಏಕರೂಪದ ಜಿಎಸ್ ಟಿ ವಿಧಿಸಿದ ಕೇಂದ್ರ ಸರ್ಕಾರ!

ದೇಶದ ಎಲ್ಲಾ ವಿಮಾನಗಳ ಇಂಜಿನ್ ಹಾಗೂ ವಿಮಾನಗಳ ಬಿಡಿಭಾಗಗಳ ಮೇಲೆ ಕೇಂದ್ರ ಸರ್ಕಾರ ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ಏಕರೂಪದ ಶೇ.5ರಷ್ಟು ಜಿಎಸ್ ಟಿ ತೆರಿಗೆ ವಿಧಿಸಿದೆ. ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜ್ರಾಪು ರಾಮಮೋಹನ್ ನಾಯ್ಡು ಸೋಮವಾರ ವಿಮಾನಗಳ ಇಂಜಿನ್…

suresh babu
ತಾಜಾ ಸುದ್ದಿ

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನಾಗಿ ಸುರೇಶ್ ಬಾಬು ನೇಮಕ

ಚಿಕ್ಕನಾಯಕನಹಳ್ಳಿ ಶಾಸಕ ಸುರೇಶ್ ಬಾಬು ಜಾತ್ಯತೀತ ಜನತಾದಳದ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ವಿಧಾನ ಮಂಡಲ ವಿಧಾನಸಭೆ ಅಧಿವೇಶನ ಆರಂಭಗೊಂಡ ಹಿನ್ನೆಲೆಯಲ್ಲಿ ಸೋಮವಾರ ಸುರೇಶ್ ಬಾಬು ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಶಾಸಕಾಂಗ ಪಕ್ಷದ ನಾಯಕರಾಗಿದ್ದ ಜೆಡಿಎಸ್ ಮುಖಂಡ…

rajya sabha
ತಾಜಾ ಸುದ್ದಿ

ರಾಜ್ಯಸಭೆಯಲ್ಲೂ ಕುಸಿದ ಎನ್ ಡಿಎ ಬಲ: ಬಹುಮತಕ್ಕೆ 12 ಮತಗಳ ಕೊರತೆ!

ಲೋಕಸಭಾ ಚುನಾವಣೆಯಲ್ಲಿ ಬಹುಮತ ಪಡೆಯಲು ವಿಫಲವಾದ ಬಿಜೆಪಿಗೆ ಇದೀಗ ರಾಜ್ಯಸಭೆಯಲ್ಲೂ ತನ್ನ ಬಲ ಕಳೆದುಕೊಳ್ಳುವ ಮೂಲಕ ಬಹುಮತದ ಕೊರತೆ ಎದುರಿಸುವಂತಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಯಾವುದೇ ಕಾನೂನು, ನಿಯಮ ಜಾರಿಗೆ ತರಬೇಕಾದರೂ ಸಾಕಷ್ಟು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ರಾಜ್ಯಸಭಾ ಸದಸ್ಯರಾದ ಬಿಜೆಪಿಯ ರಾಕೇಶ್…

dk shivakumar
ಕಾನೂನು

ಡಿಸಿಎಂ ಡಿಕೆ ಶಿವಕುಮಾರ್ ಗೆ ಸಂಕಷ್ಟ: ಸಿಬಿಐ FIR ರದ್ದುಗೊಳಿಸಲು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ಅಕ್ರಮ ಆಸ್ತಿ ಸಂಪಾದನೆ ಆರೋಪದಲ್ಲಿ ಸಿಬಿಐ ತಮ್ಮ ವಿರುದ್ಧ ದಾಖಲಿಸಿರುವ ಎಫ್ ಐಆರ್ ರದ್ದುಕೋರಿ ಡಿಸಿಎಂ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ನ್ಯಾಯಮೂರ್ತಿ ಬೆಲಾ ಎಂ. ತ್ರಿವೇದಿ ಮತ್ತು ನ್ಯಾಯಮೂರ್ತಿ ಎಸ್.ಸಿ. ಶರ್ಮ ಅವರನ್ನೊಳಗೊಂಡ ವಿಭಾಗೀಯ ಪೀಠ, ಕರ್ನಾಟಕ…

snake in pm house
ತಾಜಾ ಸುದ್ದಿ

ಪ್ರಧಾನಿ ಮೋದಿ ನಿವಾಸಕ್ಕೆ ಬಂದ ವಿಶೇಷ ಅತಿಥಿ!

ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ಹಾವು ಕಾಣಿಸಿಕೊಂಡಿದ್ದು, ಉರಗ ತಜ್ಞರ ಮೂಲಕ ಪತ್ತೆ ಹಚ್ಚಿ ಕಾಡಿಗೆ ಬಿಡಲಾಗಿದೆ. ದೆಹಲಿಯ ಲೋಕಕಲ್ಯಾಣ್ ಮಾರ್ಗದಲ್ಲಿರುವ ಪ್ರಧಾನಿ ನಿವಾಸದಲ್ಲಿ ಹಾವು ಪತ್ತೆಯಾಗಿದ್ದು, ಮೂವರು ಉರಗ ತಜ್ಞರು ಸ್ಥಳಕ್ಕೆ ತೆರಳಿ ಹಾವನ್ನು ಪತ್ತೆ ಹಚ್ಚಿ ಕಾಡಿಗೆ…