ಭಾರತಕ್ಕೆ 10 ವಿಕೆಟ್ ಜಯ, ಜಿಂಬಾಬ್ವೆ ವಿರುದ್ಧ 3-1ರಿಂದ ಸರಣಿ ವಶ
ಆರಂಭಿಕರಾದ ಯಶಸ್ವಿ ಜೈಸ್ವಾಲ್ ಮತ್ತು ಶುಭಮನ್ ಗಿಲ್ ಅವರ ಸಿಡಿಲಬ್ಬರದ ಅರ್ಧಶತಕಗಳ ನೆರವಿನಿಂದ ಭಾರತ ತಂಡ 10 ವಿಕೆಟ್ ಗಳಿಂದ ಜಿಂಬಾಬ್ವೆ ತಂಡವನ್ನು ಸೋಲಿಸಿ 3-1ರಿಂದ ಟಿ-20 ಸರಣಿಯನ್ನು ವಶಪಡಿಸಿಕೊಂಡಿದೆ. ಹರಾರೆಯಲ್ಲಿ ಶನಿವಾರ ನಡೆದ ನಾಲ್ಕನೇ ಪಂದ್ಯದಲ್ಲಿ ಟಾಸ್ ಗೆದ್ದು ಫೀಲ್ಡಿಂಗ್…
