Wednesday, 18 November 2026 — Kannadavahini
BREAKING NEWS
ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್

Tag: latest news

dk shivakumar
ತಾಜಾ ಸುದ್ದಿ

ಬೆಂಗಳೂರಿನಲ್ಲಿ ರಸ್ತೆಗೆ ಕಸ ಹಾಕಿದರೆ ಕೇಸ್ ಬೀಳುತ್ತೆ ಹುಷಾರ್!

ಬೆಂಗಳೂರಿನಲ್ಲಿ ರಸ್ತೆಯಲ್ಲಿ ಕಸ ಹಾಕುವವರ ವಿರುದ್ಧ ಕೇಸ್ ದಾಖಲಿಸಲಾಗುವುದು ಎಂದು ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಕಸ ಸಂಗ್ರಹಿಸುವವರ ಬಳಿ ಹೋಗದೇ ರಸ್ತೆಯಲ್ಲಿ ಕಸ ಬಿಸಾಡುತ್ತಿದ್ದಾರೆ. ಇದನ್ನು…

ತಾಜಾ ಸುದ್ದಿ

ನದಿಯಲ್ಲಿ ಜೀವಂತ ಹಾವು ಹಿಡಿದು ತಿಂದ ಜೈಲಿನಿಂದ ಹೊರ ಬಂದ ದರೋಡೆಕೋರ! ವೀಡಿಯೊ ವೈರಲ್!!

ಜೈಲಿನಿಂದ ಹೊರಗೆ ಬಂದ ದರೋಡೆಕೋರನೊಬ್ಬ ನದಿಯಲ್ಲಿ ಜೀವಂತ ಹಾವನ್ನು ಹಿಡಿದು ತಿಂದ ಘಟನೆ ಉತ್ತರ ಪ್ರದೇಶದ ಫತೇಪುರದ ಕಿಶನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಕಾ ಕ್ಯಾಂಪ್‌ ಬಳಿ ನಡೆದಿದೆ. ಹಾವನ್ನು ತಿಂದ ವ್ಯಕ್ತಿಯನ್ನು ಡಕಾಯಿತ ಗಂಗಾ ಪ್ರಸಾದ್ ಅಲಿಯಾಸ್ ಫೌಜಿ (55)…

ಅಪರಾಧ

ಹೊಸ ರೀತಿಯ ವಂಚನೆ: ಪೋಸ್ಟ್ ನಲ್ಲಿ ಬಂದ ಸ್ಕ್ರ್ಯಾಚ್ ಕಾರ್ಡ್ ಬಳಸಿದರೆ ನಿಮ್ಮ ಹಣ ಢಮಾರ್!

ಮೊಬೈಲ್ ನಲ್ಲಿ ಬಂದ ಮೆಸೇಜ್, ವಾಟ್ಸಪ್ ಲಿಂಕ್ ಕ್ಲಿಕ್ ಮಾಡಿದರೆ ಹಣ ದರೋಡೆ ಮಾಡುವ ಆನ್ ಲೈನ್ ದರೋಡೆ ನೋಡಿದ್ದೀರಿ, ಕೇಳಿದ್ದೀರಿ. ಈಗ ನಿಮ್ಮ ಮನೆಗೆ ಪೋಸ್ಟ್ ಮೂಲಕ ಬರುತ್ತೆ ವಂಚನೆಯ ಕಾರ್ಡ್! ಹೌದು, ಪೋಸ್ಟ್ ಮೂಲಕ ನಿಮ್ಮ ಮನೆ ಬಾಗಿಲಿಗೆ…

ಅಪರಾಧ

ವಿರಾಟ್ ಕೊಹ್ಲಿ ಒಡೆತನದ ಬೆಂಗಳೂರಿನ ಪಬ್ ವಿರುದ್ಧ ಎಫ್ ಐಆರ್!

ಭಾರತ ಕ್ರಿಕೆಟ್ ತಂಡ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಒಡೆತನದ ಬೆಂಗಳೂರಿನ ಒನ್ 8 ಕಮ್ಯೂನ್ ಪಬ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಎದುರುಗಡೆ ಕಟ್ಟಡದ ಮೇಲ್ಫಾವಣಿಯಲ್ಲಿರುವ ಕೊಹ್ಲಿ ಒಡೆತನದ…

mansoon
ತಾಜಾ ಸುದ್ದಿ

ಮುಂಬೈನಲ್ಲಿ ರೆಡ್ ಅಲರ್ಟ್ ಘೋಷಣೆ: ಶಾಲೆಗಳಿಗೆ ರಜೆ ಘೋಷಣೆ

ನೈಋತ್ಯ ಮುಂಗಾರು ಅಬ್ಬರದ ಹಿನ್ನೆಲೆಯಲ್ಲಿ ವಾಣಿಜ್ಯ ನಗರಿ ಮುಂಬೈನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕಳೆದೆರಡು ದಿನಗಳಿಂದ ನಗರದಲ್ಲಿ ಭಾರೀ ಮಳೆ ಆಗುತ್ತಿರುವುದರಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ರಸ್ತೆಗಳು ಕೆರೆಗಳಂತಾಗಿರುವುದರಿಂದ ವಾಹನ ಸಂಚಾರಕ್ಕೆ ದುಸ್ತರವಾಗಿದೆ. ಮಳೆ ನೀರು ವಿದ್ಯುತ್ ಕಂಬಕ್ಕೆ…

modi-putin
ತಾಜಾ ಸುದ್ದಿ

ದೇಶದ ಸೇವೆ ಸಲ್ಲಿಸುವುದೇ ನನ್ನ ಏಕೈಕ ಗುರಿ: ಪ್ರಧಾನಿ ಮೋದಿ

ನನ್ನ ದೇಶ ಹಾಗೂ ದೇಶದ ಜನರಿಗೆ ಸೇವೆ ಸಲ್ಲಿಸುವುದೇ ನನ್ನ ಮೊದಲ ಗುರಿ ಎಂದು ಪ್ರಧಾನಿ ನರೇಂದ್ರ ಮೋದಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಪ್ರಶ್ನೆಗೆ ಉತ್ತರಿಸಿದ್ದಾರೆ. ರಷ್ಯಾಗೆ ಎರಡು ದಿನಗಳ ಭೇಟಿಗೆ ಸೋಮವಾರ ತಡರಾತ್ರಿ ಮಾಸ್ಕೊಗೆ ಬಂದಿಳಿದ ಪ್ರಧಾನಿ ನರೇಂದ್ರ…

ತಾಜಾ ಸುದ್ದಿ

ಖ್ಯಾತ ಗಾಯಕಿ ಉಷಾ ಉತ್ತುಪ್ ಪತಿ ಜಾನಿ ಚಾಕೊ ನಿಧನ

ಖ್ಯಾತ ಪಾಪ್ ಗಾಯಕಿ ಉಷಾ ಉತ್ತುಪ್ ಅವರ ಪತಿ ಜಾನಿ ಚಾಕೊ ಕೋಲ್ಕತಾದಲ್ಲಿ ಸೋಮವಾರ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು. ನಿವಾಸದಲ್ಲಿ ರಾತ್ರಿ ಟಿವಿ ನೋಡುತ್ತಿದ್ದಾಗ ಅಸ್ವಸ್ಥಗೊಂಡ ಅವರು ಹೃದಯಾಘಾತಕ್ಕೆ ಒಳಗಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಿ…

ತಾಜಾ ಸುದ್ದಿ

ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಮಾನವೀಯತೆಯಿಂದ ಪರಿಹಾರ ನೀಡಿ: ಸಿಎಂ ಸಿದ್ದರಾಮಯ್ಯ ಸೂಚನೆ

ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಕಾನೂನು ಪ್ರಕಾರವೇ ಉದಾರತನದಿಂದ ವರ್ತಿಸಿ ಪರಿಹಾರ ನೀಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸಣ್ಣಪುಟ್ಟ ತಾಂತ್ರಿಕ ಕಾರಣಗಳಿಗಾಗಿ ರೈತರ ಆತ್ಮಹತ್ಯೆ ಪರಿಹಾರದ ಅರ್ಜಿಗಳನ್ನು ತಿರಸ್ಕರಿಸದೆ ಉದಾರವಾಗಿ…

siddaramiah
ತಾಜಾ ಸುದ್ದಿ

BREAKING ತಕ್ಷಣವೇ ಡೆಂಘೇ ನಿಯಂತ್ರಿಸಿ, ನಿರ್ಲಕ್ಷ್ಯಿಸಿದರೆ ಕ್ರಮ: ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ರಾಜ್ಯದಲ್ಲಿ ಡೆಂಘೇ ಜ್ವರ ಹೆಚ್ಚಾಗುತ್ತಿದೆ. ತಕ್ಷಣವೇ ಡೆಂಘೇಯನ್ನು ನಿಯಂತ್ರಣಕ್ಕೆ ತನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಡೆಸಿದರು. ಸಭೆಯಲ್ಲಿ ಇಲಾಖಾವಾರು…

ಅಪರಾಧ

ಎಚ್ಚರ ಬೆಂಗಳೂರಿಗೆ ಕಾಲಿಟ್ಟಿದೆ ಗುಮ್ಮಾ ಗ್ಯಾಂಗ್: ಒಂದೇ ದಿನದಲ್ಲಿ 2 ಎಟಿಎಂನಿಂದ ಕಳವು

ಉತ್ತರ ಭಾರತದಿಂದ ಚೆಡ್ಡಿ ಗ್ಯಾಂಗ್, ಮಿರ್ಚಿ ಗ್ಯಾಂಗ್.. ಹೀಗೆ ಗ್ಯಾಂಗ್ ಗಳ ಹಾವಾಳಿ ಹೆಚ್ಚಾಗುತ್ತಿರುವಂತೆಯೇ ಇದೀಗ ಬೆಂಗಳೂರಿಗೆ ಗುಮ್ಮಾ ಗ್ಯಾಂಗ್ ಕಾಲಿಟ್ಟಿದ್ದು, ಒಂದೇ ದಿನ ಎರಡು ಎಟಿಎಂಗಳಲ್ಲಿ ಲಕ್ಷಾಂತರ ರೂಪಾಯಿ ದೋಚಿ ಪರಾರಿಯಾಗಿದೆ. ಬೆಡ್ ಶೀಟ್ ಸುತ್ತಿಕೊಂಡು ಎಟಿಎಂ ಒಳಗೆ ಪ್ರವೇಶಿಸುವ…