Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು

Tag: latest news

ತಾಜಾ ಸುದ್ದಿ

ತುಂಬಿ ಹರಿದ ಹರಿದ್ವಾರದ ನದಿಯಲ್ಲಿ ತೇಲಿದ ಕಾರುಗಳು, ಬಸ್: ವೀಡಿಯೊ ವೈರಲ್!

ಉತ್ತರಾಖಂಡ್ ನಲ್ಲಿ ಸತತವಾಗಿ ಭಾರೀ ಮಳೆಯಾಗುತ್ತಿರುವುದರಿಂದ ಹರಿದ್ವಾರದಲ್ಲಿ ಹರ್ ಕಿ ಪುರ ನದಿ ತುಂಬಿ ಹರಿದಿದ್ದರಿಂದ ಕಾರುಗಳು ಮತ್ತು ಬಸ್ ಗಳು ಕೊಚ್ಚಿ ಹೋಗಿದ್ದು, ಈ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಹರಿದ್ವಾರ ಸೇರಿದಂತೆ ಯಾತ್ರಾ ಕ್ಷೇತ್ರಗಳಲ್ಲಿ ಏಕಾಏಕಿ ನದಿಯ…

virat kohli
ಕ್ರೀಡೆ

T20 WORLD CUP FINAL: ವಿರಾಟ್ ಕೊಹ್ಲಿ 76 ರನ್, ಹರಿಣಗಳಿಗೆ 177 ರನ್ ಗುರಿ ಒಡ್ಡಿದ ಭಾರತ

ಟೂರ್ನಿಯುದ್ದಕ್ಕೂ ರನ್ ಬರ ಎದುರಿಸುತ್ತಿದ್ದ ಕಿಂಗ್ ವಿರಾಟ್ ಕೊಹ್ಲಿ ಅಮೋಘ ಅರ್ಧಶತಕದ ನೆರವಿನಿಂದ ಭಾರತ ತಂಡ ಟಿ-20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡಕ್ಕೆ 176 ರನ್ ಗುರಿ ಒಡ್ಡಿದೆ. ಗಯಾನಾದಲ್ಲಿ ಶನಿವಾರ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು…

ತಾಜಾ ಸುದ್ದಿ

ಮಳೆಗೆ ಕುಸಿದುಬಿದ್ದ ರಾಜ್ ಕೋಟ್ ವಿಮಾನ ನಿಲ್ದಾಣದ ಮೇಲ್ಫಾವಣಿ!

ಭಾರೀ ಮಳೆಗೆ ದೆಹಲಿಯ ವಿಮಾನ ನಿಲ್ದಾಣದ ಟರ್ಮಿನಲ್-1 ಮೇಲ್ಫಾವಣಿ ಕುಸಿದು ಬಿದ್ದ ಘಟನೆ ಬೆನ್ನಲ್ಲೇ ಇದೀಗ ರಾಜ್ ಕೋಟ್ ವಿಮಾನ ನಿಲ್ದಾಣದಲ್ಲಿ ಸಂಭವಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ತವರೂರಾದ ಗುಜರಾತ್ ನ ರಾಜ್ ಕೋಟ್ ನ ವಿಮಾನ ನಿಲ್ದಾಣಕ್ಕೆ ಹೊರಗಡೆ…

operation
ತಾಜಾ ಸುದ್ದಿ

ಕಾಲಿನ ಶಸ್ತ್ರಚಿಕಿತ್ಸೆಗೆ ಬಂದ ಬಾಲಕನ ಮರ್ಮಾಂಗವನ್ನೇ ತೆಗೆದ ವೈದ್ಯರು!

ಗಾಯಗೊಂಡಿದ್ದ ಬಾಲಕ ಕಾಲಿನ ಶಸ್ತ್ರಚಿಕಿತ್ಸೆಗೆ ಬಂದಿದ್ದ ಬಾಲಕನಿಗೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಮರ್ಮಾಂಗವನ್ನೇ ಕತ್ತರಿಸಿ ತೆಗೆದ ಆಘಾತಕಾರಿ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಶಹಾಪುರ ಜಿಲ್ಲೆಯಲ್ಲಿ ನಡೆದಿದೆ. ಮೈದಾನದಲ್ಲಿ ಆಡುತ್ತಿದ್ದ 9 ವರ್ಷದ ಬಾಲಕ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದ. ಕಾಲಿನ ಶಸ್ತ್ರಚಿಕಿತ್ಸೆ…

ತಾಜಾ ಸುದ್ದಿ

ಮೊಬೈಲ್ ಗ್ರಾಹಕರ ಗಮನಕ್ಕೆ: ಜುಲೈ 1ರಿಂದ ಮೊಬೈಲ್ ಪೋರ್ಟೆಬೆಲಿಟಿ ನಿಯಮ ಬದಲು!

ವಂಚನೆ ಪ್ರಕರಣಗಳನ್ನು ನಿಯಂತ್ರಿಸಲು ಸಿಮ್ ನಂಬರ್ ಬದಲು, ಸಿಮ್ ನೆಟ್ ವರ್ಕ್ ಬದಲು ಮುಂತಾದ ಮೊಬಯಲ್ ಪೋರ್ಟೆಬೆಲಿಟಿ ನಿಯಮ ಜುಲೈ 1ರಿಂದ ಬದಲಾವಣೆ ಜಾರಿಗೆ ಬರಲಿದೆ. ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (TRAI) ಮಾರ್ಚ್ 14ರಂದು ಆದೇಶ ಹೊರಡಿಸಿದ್ದು, ಮೊಬೈಲ್ ನಂಬರ್…

ತಾಜಾ ಸುದ್ದಿ

ಚೀನಾ ಗಡಿಯಲ್ಲಿ ನದಿ ದಾಟುವಾಗ ಕೊಚ್ಚಿಹೋದ ಭಾರತದ 5 ಯೋಧರು!

ಚೀನಾ ಗಡಿ ಬಳಿ ನದಿ ದಾಟುವಾಗ ಜೂನಿಯರ್ ಕಮಿಷನ್ ಆಫೀಸರ್ ಸೇರಿದಂತೆ 5 ಭಾರತೀಯ ಯೋಧರು ಕೊಚ್ಚಿ ಹೋದ ಆಘಾತಕಾರಿ ಘಟನೆ ಲೇಹ್ ನ ದೌಲತ್ ಬೇಗ್ ಓಲ್ಡಿಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದೆ. ದೈನಂದಿನ ಕರ್ತವ್ಯದ ಅಂಗವಾಗಿ ಶನಿವಾರ ಮುಂಜಾನೆ 3…

ಕ್ರೀಡೆ

ಒಂದೇ ದಿನದಲ್ಲಿ 525 ರನ್ ಪೇರಿಸಿ ಇತಿಹಾಸ ಸೃಷ್ಟಿಸಿದ ಭಾರತ ವನಿತೆಯರು!

ಆರಂಭಿಕ ಆಟಗಾರ್ತಿಯರಾದ ಶೆಫಾಲಿ ವರ್ಮ ದ್ವಿಶತಕ ಹಾಗೂ ಸ್ಮೃತಿ ಮಂದಾನ ಶತಕಗಳ ನೆರವಿನಿಂದ ಭಾರತ ವನಿತೆಯರ ತಂಡ ಏಕೈಕ ಟೆಸ್ಟ್ ಪಂದ್ಯದ ಮೊದಲ ದಿನೇ 525 ರನ್ ಕಲೆ ಹಾಕಿ ಇತಿಹಾಸ ನಿರ್ಮಿಸಿದೆ. ಚೆನ್ನೈ ನಲ್ಲಿ ಆರಂಭಗೊಂಡ ಪಂದ್ಯದಲ್ಲಿ ಟಾಸ್ ಗೆದ್ದು…

ತಾಜಾ ಸುದ್ದಿ

ರದ್ದಾಗಿದ್ದ UGC-NET 2024 ಮರು ಪರೀಕ್ಷೆ ದಿನಾಂಕ ಘೋಷಣೆ!

ಪರೀಕ್ಷೆ ನಡೆದ ಮಾರನೇ ದಿನವೇ ರದ್ದುಗೊಳಿಸಲಾಗಿದ್ದ ಯುಜಿಸಿ-ನೆಟ್ ಮರು ಪರೀಕ್ಷೆ ದಿನಾಂಕ ಘೋಷಿಸಲಾಗಿದ್ದು, ಆಗಸ್ಟ್ 21 ಮತ್ತು ಸೆಪ್ಟೆಂಬರ್ 4ರಂದು ನಡೆಯಲಿದೆ. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ಶುಕ್ರವಾರ ಯುಜಿಸಿ-ನೆಟ್ ಮರು ಪರೀಕ್ಷೆಯ ದಿನಾಂಕವನ್ನು ಘೋಷಿಸಿದ್ದು, ಈ ಬಾರಿ ಆನ್ ಲೈನ್…

ತಾಜಾ ಸುದ್ದಿ

ಹೊಸೂರಿನಲ್ಲಿ ತಮಿಳುನಾಡು ವಿಮಾನ ನಿಲ್ದಾಣ ಕರ್ನಾಟಕದ ಉದ್ಯಮದ ಮೇಲಿನ ದಾಳಿ: ಮೋಹನ್ ದಾಸ್ ಕಳವಳ

ಕರ್ನಾಟಕದ ಉದ್ಯಮಗಳನ್ನು ಸೆಳೆಯುವ ಉದ್ದೇಶದಿಂದ ರಾಜಧಾನಿ ಬೆಂಗಳೂರಿಗೆ ಕೇವಲ 40 ಕಿ.ಮೀ. ದೂರದ ಹೊಸೂರಿನಲ್ಲಿ ತಮಿಳುನಾಡು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪಿಸಲು ಮುಂದಾಗಿದೆ ಎಂದು ಉದ್ಯಮಿ ಮೋಹನ್ ದಾಸ್ ಪೈ ಆರೋಪಿಸಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮೋಹನ್ ದಾಸ್ ಪೈ…

ತಾಜಾ ಸುದ್ದಿ

ಲೋಕಸಭೆಯಲ್ಲಿ ನೀಟ್ ಅಕ್ರಮ ಪ್ರತಿಧ್ವನಿ: ಉಭಯ ಸದನಗಳ ಕಲಾಪ ಸೋಮವಾರಕ್ಕೆ ಮುಂದೂಡಿಕೆ

ನೀಟ್ ಪರೀಕ್ಷಾ ಅಕ್ರಮಗಳ ಕುರಿತು ಪ್ರತಿಪಕ್ಷಗಳು ಮತ್ತು ಆಡಳಿತಾರೂಢ ಸದಸ್ಯರ ನಡುವೆ ಗದ್ಧಲ ಉಂಟಾಗಿದ್ದರಿಂದ ಉಭಯ ಸದನಗಳ ಕಲಾಪವನ್ನು ಸೋಮವಾರದವರೆಗೆ ಮುಂದೂಡಲಾಗಿದೆ. ಶುಕ್ರವಾರ ಕಲಾಪ ಆರಂಭಗೊಂಡ ಕೆಲವೇ ನಿಮಿಷಗಳಲ್ಲಿ ಲೋಕಸಭಾ ಮತ್ತು ರಾಜ್ಯಸಭಾ ಕಲಾಪವನ್ನು ಮಧ್ಯಾಹ್ನ 12 ಗಂಟೆಯವರೆಗೂ ಮುಂದೂಡಲಾಗಿತ್ತು. ನಂತರ…