Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು

Tag: latest news

ಕ್ರೀಡೆ

ರನ್ ವೇಯಲ್ಲಿ ಲ್ಯಾಂಡಿಂಗ್ ವೈಫಲ್ಯ: ವಿಮಾನ ನಿಲ್ದಾಣದಲ್ಲಿ ಸಿಲುಕಿದ ದಕ್ಷಿಣ ಆಫ್ರಿಕಾ ಆಟಗಾರರು!

ಖಾಸಗಿ ವಿಮಾನವೊಂದರ ಲ್ಯಾಂಡಿಂಗ್ ವೈಫಲ್ಯದಿಂದ ದಕ್ಷಿಣ ಆಫ್ರಿಕಾ ಆಟಗಾರರು ಹಾಗೂ ಐಸಿಸಿ ಅಧಿಕಾರಿಗಳು ವೆಸ್ಟ್ ಇಂಡೀಸ್ ನ ಟ್ರಿನಿಡಾಡ್ ವಿಮಾನ ನಿಲ್ದಾಣದಲ್ಲಿ ಸಿಲುಕಿದ ಘಟನೆ ವರದಿಯಾಗಿದೆ. ಭಾನುವಾರ ನಡೆಯಬೇಕಿರುವ ಬಾರ್ಬಡಾಸ್ ನಲ್ಲಿ ನಿಗದಿಯಾಗಿರುವ ಭಾರತ ವಿರುದ್ಧದ ಟಿ-20 ವಿಶ್ವಕಪ್ ಫೈನಲ್ ಪಂದ್ಯಕ್ಕೆ…

ತಾಜಾ ಸುದ್ದಿ

ಮಾಲ್ಡಿವ್ಸ್ ಅಧ್ಯಕ್ಷರ ವಿರುದ್ಧ ಮಾಟಮಂತ್ರ: ಇಬ್ಬರು ಸಚಿವರು ಅರೆಸ್ಟ್!

ಮಾಲ್ಡಿವ್ಸ್ ನೂತನ ಅಧ್ಯಕ್ಷ ಮೊಹಮದ್ ಮುಯಿಜು ವಿರುದ್ಧ ಮಾಟಮಂತ್ರ ಮಾಡಿಸಿದ್ದಕ್ಕಾಗಿ ಇಬ್ಬರು ಸಚಿವರನ್ನು ಮಾಲ್ಡಿವ್ಸ್ ಪೊಲೀಸರು ಬಂಧಿಸಿದ್ದಾರೆ. ಪರಿಸರ ಖಾತೆ ಸಚಿವೆ ಶಮಾನ್ಜ್ ಸಲೀಂ ಹಾಗೂ ಅವರ ಮಾಜಿ ಪತಿ ಮತ್ತು ಅಧ್ಯಕ್ಷರ ಕಚೇರಿಯ ಸಚಿವರಾಗಿರುವ  ಆಡಂ ರಮೀಜ್ ಅಲ್ಲದೇ ಮತ್ತಿಬ್ಬರನ್ನು…

ತಾಜಾ ಸುದ್ದಿ

ಬಿಹಾರದಲ್ಲಿ ಕುಸಿದ ಮತ್ತೊಂದು ಸೇತುವೆ: ವಾರದಲ್ಲಿ 4ನೇ ದುರ್ಘಟನೆ!

13 ವರ್ಷದ ಹಳೆಯ ಸೇತುವೆ ಭಾಗಶಃ ಕುಸಿದಿರುವ ಘಟನೆ ಬಿಹಾರದ ಕಿಶನ್ ಗಂಜ್ ಜಿಲ್ಲೆಯಲ್ಲಿ ಸಂಭವಿಸಿದೆ. ಕಳೆದ ಒಂದು ವಾರದಲ್ಲಿ ರಾಜ್ಯದಲ್ಲಿ ಸಂಭವಿಸಿದ 4ನೇ ಸೇತುವೆ ಕುಸಿದ ಪ್ರಕರಣವಾಗಿದೆ. ಬನ್ಸ್ ಬಾರಿ ಶ್ರವಣ್ ಚೌಕ್ ಬಳಿ ಮರಿಯಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ…

ತಾಜಾ ಸುದ್ದಿ

72 ಗಂಟೆಯಲ್ಲಿ 70 ಅಡಿ ಉದ್ದದ ಸೇತುವೆ ನಿರ್ಮಿಸಿದ ಭಾರತೀಯ ಸೇನೆ!

ಭಾರತೀಯ ಸೇನೆಯ ಇಂಜಿನಿಯರ್ ಗಳು 72 ಗಂಟೆಗೂ ಕಡಿಮೆ ಅವಧಿಯಲ್ಲಿ ಪ್ರವಾಹ ಪೀಡಿತ ಸಿಕ್ಕಿಂನಲ್ಲಿ ಸಂಪರ್ಕ ಸಾಧಿಸಿದ್ದಾರೆ. ಗ್ಯಾಂಗ್ಟಕ್ ನಲ್ಲಿ ಡಿಕ್ಚು-ಸಂಕ್ಲಗ್ ನಡುವೆ ಭಾರತೀಯ ಸೇನೆಯ ತ್ರಿಶಕ್ತಿ ಕ್ರಾಪ್ಸ್ ತಂಡ 72 ಗಂಟೆಗಳ ಕಡಿಮೆ ಅವಧಿಯಲ್ಲಿ ಕಡಿತಗೊಂಡಿದ್ದ ಸಂಪರ್ಕವನ್ನು ಸೇತುವೆ ಮೂಲಕ…

ತಾಜಾ ಸುದ್ದಿ

ಜೈ ಸಂವಿಧಾನ್ ಅಂದರೂ ನಿಮಗೆ ಸಮಸ್ಯೆನಾ? ಸ್ಪೀಕರ್ ಓಂಪ್ರಕಾಶ್ ವಿರುದ್ಧ ಕಾಂಗ್ರೆಸ್ ಅಸಮಾಧಾನ

ಕಾಂಗ್ರೆಸ್ ಸಂಸದ ಶಶಿ ತರೂರ್ ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಜೈ ಸಂವಿಧಾನ ಎಂದು ಘೋಷಣೆ ಕೂಗಿದ್ದಕ್ಕೆ ಸ್ಪೀಕರ್ ಓಂ ಪ್ರಕಾಶ್ ಬಿರ್ಲಾ ಅಸಮಾಧಾನ ವ್ಯಕ್ತಪಡಿಸಿರುವುದು ಕಾಂಗ್ರೆಸ್ ಅಸಮಾಧಾನಕ್ಕೆ ಕಾರಣವಾಗಿದೆ. ಗುರುವಾರ ಶಶಿ ತರೂರ್ ಲೋಕಸಭಾ ಸಂಸದರಾಗಿ ಸಂವಿಧಾನ ಕೈಪಿಡಿ…

siddaramiah
ತಾಜಾ ಸುದ್ದಿ

ದೆಹಲಿಗೆ ಪ್ರಯಾಣಿಸಿದ ಸಿಎಂ ಸಿದ್ದರಾಮಯ್ಯ: ಜೂ.29ಕ್ಕೆ ಪ್ರಧಾನಿ ಭೇಟಿ!

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದು, ಜೂನ್ 29ರಂದು 8.00ಗಂಟೆಗೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ವಿಧಾನಸೌಧದಲ್ಲಿ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಅಂಗವಾಗಿ ಗುರುವಾರ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮದ ಜೊತೆ ಮಾತನಾಡಿದ ಅವರು…

ಕ್ರೀಡೆ

ಟಿ-20 ವಿಶ್ವಕಪ್: ಮಳೆಯಿಂದ ಭಾರತ-ಇಂಗ್ಲೆಂಡ್ ಸೆಮಿಫೈನಲ್ ಪಂದ್ಯ ಮುಂದೂಡಿಕೆ?

ಭಾರತ ಮತ್ತು ಇಂಗ್ಲೆಂಡ್ ನಡುವೆ ಗುರುವಾರ ರಾತ್ರಿ ನಡೆಯಬೇಕಿದ್ದ ಟಿ-20 ವಿಶ್ವಕಪ್ 2ನೇ ಸೆಮಿಫೈನಲ್ ಪಂದ್ಯ ಮಳೆಯ ಕಾರಣ ಮುಂದೂಡಿಕೆ ಆಗುವ ಸಾಧ್ಯತೆ ಇದೆ. ವೆಸ್ಟ್ ಇಂಡೀಸ್ ನ ಗಯಾನದಲ್ಲಿ ನಡೆಯಬೇಕಿರುವ ಎರಡನೇ ಸೆಮಿಫೈನಲ್ ಪಂದ್ಯಕ್ಕೆ ಕೆಲವೇ ಗಂಟೆಗಳ ಮುನ್ನವೂ ಭಾರೀ…

ತಾಜಾ ಸುದ್ದಿ

ಆಯುಷ್ಮಾನ್ ಯೋಜನೆಯಡಿ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತ ಚಿಕಿತ್ಸೆ!

70 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಭಾರತೀಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ 25,000 ಜನೌಷಧಿ ಕೇಂದ್ರಗಳನ್ನು ತೆರೆಯುವ…

ತಾಜಾ ಸುದ್ದಿ

ಯುಜಿಸಿ-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಸಿಬಿಐ ಬಲೆಗೆ ಬಿದ್ದ ಇಬ್ಬರು ಬಿಹಾರಿಗಳು!

ಯುಜಿಸಿ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಪ್ರಕರಣವನ್ನು ಕೈಗೆತ್ತಿಕೊಂಡಿರುವ ಸಿಬಿಐ ಬಿಹಾರದ ಇಬ್ಬರನ್ನು ಬಂಧಿಸಿದೆ. ಈ ಮೂಲಕ ಪ್ರಕರಣ ದಾಖಲಿಸಿಕೊಂಡ ನಂತರ ಸಿಬಿಐ ಅರೆಸ್ಟ್ ಮಾಡಿದ ಮೊದಲ ಪ್ರಕರಣ ಇದಾಗಿದೆ. ಬಿಹಾರದ ಮನೀಷ್ ಕುಮಾರ್ ಮತ್ತು ಆಶುತೋಷ್ ಎಂಬ ಇಬ್ಬರನ್ನು ಸಿಬಿಐ…

ತಾಜಾ ಸುದ್ದಿ

ಉಕ್ರೇನ್ ಮೇಲೆ ಯುದ್ಧ ಮಾಡಲು 10,000 ವಲಸಿಗರನ್ನು ಬಳಸಿಕೊಳ್ಳಲಿರುವ ರಷ್ಯಾ!

ವಲಸೆ ಬಂದ ಸುಮಾರು 10,000 ವಲಸಿಗರನ್ನು ಉಕ್ರೇನ್ ಮೇಲೆ ಯುದ್ಧ ಮಾಡಲು ರಷ್ಯಾ ಕಳುಹಿಸಲಿದೆ. ಈ ಮೂಲಕ ವರ್ಷದಿಂದ ನಡೆಯುತ್ತಿರುವ ಯುದ್ಧಕ್ಕೆ ಹೊಸ ರೂಪ ನೀಡಲಿದ್ದಾರೆ. ಮಾಸ್ಕೊದಲ್ಲಿ ರಕ್ಷಣಾ ಇಲಾಖೆಯ ಅಧಿಕಾರಿಯೊಬ್ಬರು ಈ ವಿಷಯ ತಿಳಿಸಿದ್ದು, ಸೆಂಟ್ರಲ್ ಏಷ್ಯಾ ಸೇರಿದಂತೆ ವಿವಿಧ…