ಜಾತ್ರೆಗೆ ಬಂದಿದ್ದ ಒಂದೇ ಕುಟುಂಬದ ಮೂವರು ಮಕ್ಕಳು ಜಲಸಮಾಧಿ
ಜಾತ್ರೆಗೆ ಬಂದಿದ್ದ ಮೂವರು ಮಕ್ಕಳು ಈಜಲು ನೀರಿಗಿಳಿದಿದ್ದಾಗ ಮುಳುಗಿ ಮೃತಪಟ್ಟ ದಾರುಣ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಶ್ರೀರಂಗಪಟ್ಟಣದ ವಿಸಿ ನಾಲೆಯಲ್ಲಿ ಮುಳುಗಿ ಮೈಸೂರಿನ ಗೌಸಿನಗರದ ಸೋನು (17) ಸಿಮ್ರಾನ್ (16) ಮತ್ತು ಸಿದ್ದೇಶ್ (9) ಮೃತಪಟ್ಟ ದುರ್ದೈವಿಗಳು. ಚಿಕ್ಕಾಯರಹಳ್ಳಿಯ…
