Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು

Tag: latest news

ತಾಜಾ ಸುದ್ದಿ

ನಟಿ ತಮನ್ನಾ ಭಾಟಿಯಾ ಬಗ್ಗೆ ಪಾಠ: ಬೆಂಗಳೂರಿನ ಶಾಲೆ ವಿರುದ್ಧ ದೂರು!

ಶಾಲೆಯ ಪಠ್ಯ ಪುಸ್ತಕದಲ್ಲಿ ಬಹುಭಾಷಾ ನಟಿ ತಮನ್ನಾ ಭಾಟಿಯಾ ಬಗ್ಗೆ ಅಧ್ಯಾಯ ಇರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಪೋಷಕರು ಬೆಂಗಳೂರಿನ ಹೆಬ್ಬಾಳದಲ್ಲಿರುವ ಸಿಂಧಿ ಶಾಲೆಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಬೆಂಗಳೂರಿನಲ್ಲಿ ಹಲವು ಕಡೆ ಶಾಖೆಗಳನ್ನು ಹೊಂದಿರುವ ಸಿಂಧಿ ಪ್ರೌಢಶಾಲೆ ತಮ್ಮ…

ತಾಜಾ ಸುದ್ದಿ

ಕಲ್ಕಿ 2898 ಎಡಿ ಭರ್ಜರಿ ಆರಂಭ: ಹೊಸ ಲೋಕಕ್ಕೆ ಕರೆದೊಯ್ಯುವ ಪ್ರಭಾಸ್!

ಎಸ್ ಎಸ್ ರಾಜಮೌಳಿ ನಿರ್ದೇಶನದ ಬಾಹುಬಲಿ ಮಾಡಿದ ಮೋಡಿ ಮಾಡಿದ ದಶಕಗಳ ನಂತರ ಎಲ್ಲರ ನಿರೀಕ್ಷೆ ಮೀರಿ ನಾಗ್ ಅಶ್ವಿನ್ ನಿರ್ದೇಶನದ ಕಲ್ಕಿ 2898 ಎಡಿ ಸಿನಿಮಾ ಮೂಡಿಬಂದಿದ್ದು, ಎಲ್ಲೆಡೆ ಉತ್ತಮ ಪ್ರಶಂಸೆ ವ್ಯಕ್ತವಾಗುತ್ತಿದೆ. ಬಾಹುಬಲಿ ನಂತರ ಸತತ ಸೋಲು ಕಂಡಿದ್ದ…

share market
ತಾಜಾ ಸುದ್ದಿ

ಸಾರ್ವಕಾಲಿಕ ದಾಖಲೆ ಮಟ್ಟಕ್ಕೇರಿದ ಷೇರುಪೇಟೆ: ಬ್ಯಾಂಕ್ ಗಳ ಷೇರು ಖರೀದಿಗೆ ದುಂಬಾಲು!

ಲೋಕಸಭಾ ಚುನಾವಣೆಯ ನಂತರ ಸತತವಾಗಿ ಏರಿಳಿತ ಕಾಣುತ್ತಿರುವ ಷೇರು ಮಾರುಕಟ್ಟೆ ಗುರುವಾರ ಸಾರ್ವಕಾಲಿಕ ದಾಖಲೆ ಮಟ್ಟಕ್ಕೆ ಏರಿಕೆಯಾಗಿ ಹೊಸ ದಾಖಲೆ ಬರೆದಿದೆ. ಗುರುವಾರ ಬೆಳಿಗ್ಗೆ ಷೇರು ಮಾರುಕಟ್ಟೆ ಆರಂಭವಾಗುತ್ತಿದ್ದಂತೆ ಬ್ಯಾಂಕಿಂಗ್ ಸೇರಿದಂತೆ ಹಣಕಾಸು ಸಂಸ್ಥೆಗಳ ಷೇರುಗಳಲ್ಲಿ ಭಾರೀ ಇಳಿಕೆ ಕಂಡು ಬಂದಿತ್ತು.…

ತಾಜಾ ಸುದ್ದಿ

ರಾಜದಂಡ ತೆರವಿಗೆ ಸಮಾಜವಾದಿ ಪಟ್ಟು: ಬಿಜೆಪಿ ತಿರುಗೇಟು

ರಾಜದಂಡ ಸೆಂಗೋಲ್ ಅನ್ನು ತೆರವುಗೊಳಿಸಿ ಆ ಜಾಗದಲ್ಲಿ ಸಂವಿಧಾನವನ್ನು ಇರಿಸಬೇಕು ಎಂದು ಸಮಾಜವಾದಿ ಪಕ್ಷದ ಸಂಸದ ಆರ್.ಕೆ. ಚೌಧರಿ ಲೋಕಸಭೆಯಲ್ಲಿ ಒತ್ತಾಯಿಸಿದರು. ಇದರಿಂದ ಕೆರಳಿದ ಬಿಜೆಪಿ ನೇತೃತ್ವದ ಎನ್ ಡಿಎ ಸದಸ್ಯರು ಲೋಕಸಭೆಯಲ್ಲಿ ಗದ್ಧಲ ಸೃಷ್ಟಿಸಿದರು. ಸಮಾಜವಾದಿ ಪಕ್ಷದ ಸಂಸದ ಆರ್‌ಕೆ…

ಕ್ರೀಡೆ

T20 world cup: ಫೈನಲ್ ಪ್ರವೇಶಿಸಿ ಇತಿಹಾಸ ಬರೆದ ದಕ್ಷಿಣ ಆಫ್ರಿಕಾ

ಆಫ್ಘಾನಿಸ್ತಾನ ತಂಡವನ್ನು 9 ವಿಕೆಟ್ ಗಳ ಭಾರೀ ಅಂತರದಿಂದ ಸೋಲಿಸಿದ ದಕ್ಷಿಣ ಆಫ್ರಿಕಾ ತಂಡ ಮೊದಲ ಬಾರಿ ಫೈನಲ್ ಪ್ರವೇಶಿಸುವ ಮೂಲಕ ಇತಿಹಾಸ ನಿರ್ಮಿಸಿದೆ. ಟೌಬುವಾದಲ್ಲಿ ಗುರುವಾರ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಫ್ಘಾನಿಸ್ತಾನ ತಂಡವನ್ನು 11.5…

ಕ್ರೀಡೆ

ಯುರೋ ಕಪ್: ಸಮಬಲದೊಂದಿಗೆ ನಾಕೌಟ್ ಪ್ರವೇಶಿಸಿದ ರೊಮೆನಿಯಾ-ಸ್ಲೊವಾಕಿಯಾ

ರೊಮೆನಿಯಾ ಮತ್ತು ಸ್ಲೊವಾಕಿಯಾ ತಂಡಗಳು 1-1 ಗೋಲಿನಿಂದ ಡ್ರಾ ಮಾಡಿಕೊಂಡು ಯುರೋ ಕಪ್ ಫುಟ್ಬಾಲ್ ಟೂರ್ನಿಯಲ್ಲಿ ಪ್ರಿಕ್ವಾರ್ಟರ್ ಫೈನಲ್ ಪ್ರವೇಶಿಸಿದೆ. ಮಂಗಳವಾರ ತಡರಾತ್ರಿ ನಡೆದ ಇ ಗುಂಪಿನ ಪಂದ್ಯದಲ್ಲಿ ರೊಮೆನಿಯಾ ಪರ ರಜ್ವಾನ್ ಮರಿನ್ (37ನೇ ನಿಮಿಷ) ಪೆನಾಲ್ಟಿಯನ್ನು ಗೋಲಾಗಿ ಪರಿವರ್ತಿಸಿ…

ತಾಜಾ ಸುದ್ದಿ

BREAKING: ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ಆಸ್ಪತ್ರೆಗೆ ದಾಖಲು!

ಬಿಜೆಪಿಯ ಹಿರಿಯ ಮುತ್ಸದ್ದಿ ರಾಜಕಾರಣಿ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. 96 ವರ್ಷದ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಬುಧವಾರ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಡ್ವಾಣಿ ಅವರ ತಪಾಸಣೆ ಮಾಡುತ್ತಿರುವ ಏಮ್ಸ್…

mb patil
ಜಿಲ್ಲಾ ಸುದ್ದಿ

ತುಮಕೂರಿನಲ್ಲಿ ಟಯೋಟಾ, ಜಪಾನ್ ಕಂಪನಿಗಳಿಂದ ವಾಹನ ಬಿಡಿಭಾಗ ಘಟಕ ಸ್ಥಾಪನೆ!

ತುಮಕೂರಿನ ಬಳಿ ಇರುವ ಜಪಾನ್‌ ಕೈಗಾರಿಕಾ ಟೌನ್‌ಶಿಪ್‌ನಲ್ಲಿ 210 ಕೋಟಿ ರೂ. ವೆಚ್ಚದಲ್ಲಿ ವಾಹನ ಬಿಡಿಭಾಗಗಳನ್ನು ತಯಾರಿಸುವ ಘಟಕವನ್ನು ಸ್ಥಾಪಿಸುವ ಒಪ್ಪಂದಕ್ಕೆ ಕೈಗಾರಿಕಾ ಸಲಕರಣೆಗಳನ್ನು ತಯಾರಿಸುವ ಜಪಾನಿನ ಅವೊಯಮಾ ಸೈಸಕುಷೊ ಕಂಪನಿಯು ಸಹಿ ಹಾಕಿದೆ. ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ…

KJ George
ತಾಜಾ ಸುದ್ದಿ

ಜುಲೈ 2ನೇ ವಾರ ಬೆಂಗಳೂರಿನಲ್ಲಿ ರಾಜ್ಯದ ಪ್ರಥಮ ಅನಿಲ ವಿದ್ಯುತ್ ಘಟಕ ಲೋಕಾರ್ಪಣೆ

ಬೆಂಗಳೂರಿನ ಯಲಹಂಕ ಸಮೀಪ ಸ್ಥಾಪನೆಯಾಗಿರುವ ರಾಜ್ಯದಲ್ಲಿಯೇ ಪ್ರಪ್ರಥಮ ಅನಿಲ ಆಧಾರಿತ 370 ಮೆಗಾ ವಾಟ್‌ ಸಾಮರ್ಥ್ಯದ ‘ಯಲಹಂಕ ಸಂಯೋಜಿತ ಆವರ್ತ ವಿದ್ಯುತ್ ಸ್ಥಾವರ’ (ಸಿಸಿಪಿಪಿ) ಜುಲೈ ಎರಡನೇ ವಾರದಲ್ಲಿ ಲೋಕಾರ್ಪಣೆಗೊಳ್ಳಲಿದೆ. ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ವತಿಯಿಂದ ಸ್ಥಾಪಿಸಲಾಗುತ್ತಿರುವ ಅನಿಲ…

ತಾಜಾ ಸುದ್ದಿ

ಜೂನ್ 28ರಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿಗೆ ಬಿಜೆಪಿ ಮುತ್ತಿಗೆ: ವಿಜಯೇಂದ್ರ

187 ಕೋಟಿ ರೂ. ಹಗರಣ ನಡೆದಿರುವ ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಶರಣಪ್ರಕಾಶ್ ಪಾಟೀಲ್ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ. ದೆಹಲಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ…