Tuesday, 17 November 2026 — Kannadavahini
BREAKING NEWS
ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ

Tag: latest news

ಕ್ರೀಡೆ

ಯುರೋ ಕಪ್ 2024: ಆಸ್ಟ್ರೀಯಾಗೆ 1-3ರಿಂದ ಶರಣಾದ ಪೋಲೆಂಡ್

ಆಸ್ಟ್ರೀಯಾ ತಂಡ ಯುಇಎಫ್ಎ ಯುರೋಕಪ್ ಪಂದ್ಯದಲ್ಲಿ 3-1 ಗೋಲುಗಳಿಂದ ಪೋಲೆಂಡ್ ತಂಡವನ್ನು ಸೋಲಿಸಿದೆ. ಶುಕ್ರವಾರ ನಡೆದ ಡಿ ಗುಂಪಿನ ಪಂದ್ಯದಲ್ಲಿ ಆಸ್ಟ್ರೀಯಾ ಪರ ಗೆರ್ನಾಟ್ ಟುರ್ನರ್ (9ನೇ ನಿಮಿಷ), ಕ್ರಿಸ್ಟೋಫ್ ಬೌಮ್ ಗರ್ಟನರ್ 78ನೇ ನಿಮಿಷದಲ್ಲಿ ದೊರೆತ ಪೆನಾಲ್ಟಿಯನ್ನು ಗೋಲಾಗಿ ಪರಿವರ್ತಿಸಿದರು.…

ಕಾನೂನು

ಶ್ರೀಮಂತ ಉದ್ಯಮಿ ಹಿಂದುಜಾ ಕುಟುಂಬದ ನಾಲ್ವರಿಗೆ 4.5 ವರ್ಷ ಜೈಲು!

ಶತಕೋಟ್ಯಾಧಿಪತಿ ಉದ್ಯಮಿ ಕುಟುಂಬವಾದ ಹಿಂದುಜಾ ಕುಟುಂಬದ ನಾಲ್ವರು ಸದಸ್ಯರಿಗೆ ಮನೆಕೆಲಸದ ಸಿಬ್ಬಂದಿಗೆ ಚಿತ್ರಹಿಂಸೆ ನೀಡಿದ್ದಕ್ಕಾಗಿ ಸ್ವಿಜರ್ ಲೆಂಡ್ ನ್ಯಾಯಾಲಯ ಸುಮಾರು 4.5 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಲೇಕ್ ಜಿನೆವಾದಲ್ಲಿ ನಡೆದ ವಿಚಾರಣೆಯಲ್ಲಿ ಹಿಂದುಜಾ ಕುಟುಂಬದ ವಿರುದ್ಧದ ಮಾನವ ಕಳ್ಳಸಾಗಾಣೆ ಆರೋಪವನ್ನು…

ತಾಜಾ ಸುದ್ದಿ

ವಯನಾಡಿನಲ್ಲಿ ಪ್ರಿಯಾಂಕಾ ಪರ ಮಮತಾ ಬ್ಯಾನರ್ಜಿ ಪ್ರಚಾರ?

ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಮೂಲಕ ಸಕ್ರಿಯ ರಾಜಕಾರಣಕ್ಕೆ ಧುಮುಕುತ್ತಿರುವ ಪ್ರಿಯಾಂಕಾ ಗಾಂಧಿ ಪರ ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕ ಹಾಗೂ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಪ್ರಚಾರದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಲೋಕಸಭಾ ಚುನಾವಣೆಯ ಫಲಿತಾಂಶದಿಂದ ಇಂಡಿಯಾ…

ಜಿಲ್ಲಾ ಸುದ್ದಿ

ಪ್ರಜ್ವಲ್ ನಂತರ ಸೂರಜ್ ರೇವಣ್ಣ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಟ್ವಿಸ್ಟ್!

ಮಾಜಿ ಸಂಸದರ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಇದೀಗ ಸೋದರ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದೆ. ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ವಿರುದ್ಧ ಸತತ ಲೈಂಗಿಕ ದೌರ್ಜನ್ಯ ಪ್ರಕರಣಗಳು ಕೇಳಿ ಬರುತ್ತಿರುವ…

sucide
ತಾಜಾ ಸುದ್ದಿ

ಸ್ಕೂಲಿನ ಫೀಸ್ ಕಟ್ಟಲು ಹಣ ಇಲ್ಲದೇ ತಾಯಿ-ಮಗಳು ಆತ್ಮಹತ್ಯೆ

ಇಬ್ಬರು ಮಕ್ಕಳನ್ನು ಸಿಬಿಎಸ್ ಇ ಶಾಲೆಗೆ ಸೇರಿಸುವಷ್ಟು ಹಣ ಇಲ್ಲದ ಕಾರಣ 5 ವರ್ಷದ ಮಗಳ ಜೊತೆ 26 ವರ್ಷದ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ದೇಶದಲ್ಲಿ ಶಿಕ್ಷಣ ಶುಲ್ಕ ಎಷ್ಟು ದುಬಾರಿ ಆಗಿದೆ ಎಂಬುದು…

ಕ್ರೀಡೆ

ಟಿ-20 ವಿಶ್ವಕಪ್ ನಲ್ಲಿ ಹ್ಯಾಟ್ರಿಕ್ ದಾಖಲೆ ಬರೆದ ಪ್ಯಾಟ್ ಕಮಿನ್ಸ್!

ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದು ಬ್ರೆಟ್ ಲೀ ನಂತರ ಟಿ-20 ವಿಶ್ವಕಪ್ ನಲ್ಲಿ ಹ್ಯಾಟ್ರಿಕ್ ಸಾಧಿಸಿದ ಆಸ್ಟ್ರೇಲಿಯಾದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಶುಕ್ರವಾರ ನಡೆದ ಟಿ-20 ವಿಶ್ವಕಪ್ ನ ಸೂಪರ್-8…

arvind kejriwal
ಕಾನೂನು

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸಂಕಷ್ಟ: ನಿನ್ನೆ ಸಿಕ್ಕಿದ್ದ ಜಾಮೀನಿಗೆ ಇಂದು ಹೈಕೋರ್ಟ್ ತಡೆ!

ಮದ್ಯ ನೀತಿ ಹಗರಣದಲ್ಲಿ ಜೈಲಿನಲ್ಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ನೀಡಲಾಗಿದ್ದ ಜಾಮೀನಿಗೆ ದೆಹಲಿ ಹೈಕೋರ್ಟ್ ತಡೆ ನೀಡಿದೆ. ದೆಹಲಿಯ ರೊಸ್ಸೊ ಅವೆನ್ಯೂ ನ್ಯಾಯಾಲಯ ಗುರುವಾರ ಕೇಜ್ರಿವಾಲ್ ಗೆ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಹೈಕೋರ್ಟ್…

ಕ್ರೀಡೆ

ಯುರೋ ಕಪ್: ಸ್ಪೇನ್ ಗೆ ಗೋಲಿನ ಉಡುಗೊರೆ ನೀಡಿ ಸೋತ ಇಟಲಿ!

ಜಿದ್ದಾಜಿದ್ದಿನ ಪಂದ್ಯದಲ್ಲಿ ರಿಕಾರ್ಡೊ ಕಾಲಫಿರೋಯ್ ಬಾರಿಸಿದ ಸ್ವಯಂ ಗೋಲಿನಿಂದ ಇಟಲಿ ತಂಡ ಯುರೋ ಕಪ್ ಪಂದ್ಯದಲ್ಲಿ ಬಲಿಷ್ಠ ಸ್ಪೇನ್ ವಿರುದ್ಧ ಸೋಲುಂಡಿತು. ಗುರುವಾರ ತಡರಾತ್ರಿ ನಡೆದ ಬಿ ಗುಂಪಿನ ಪಂದ್ಯದಲ್ಲಿ ಬಲಿಷ್ಠ ಎರಡು ತಂಡಗಳ ನಡುವೆ ಉತ್ತಮ ಪೈಪೋಟಿ ಕಂಡು ಬಂದಿತು.…

neet row
ತಾಜಾ ಸುದ್ದಿ

ಯುಜಿಸಿ-ನೀಟ್ ಪರೀಕ್ಷಾ ಅಕ್ರಮ ತನಿಖೆ ಕೈಗೆತ್ತಿಕೊಂಡ ಸಿಬಿಐ!

ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ) ಯುಜಿಸಿ-ನೀಟ್ ಪರೀಕ್ಷಾ ಅಕ್ರಮದ ತನಿಖೆ ನಡೆಸಲು ಎಫ್ ಐಆರ್ ದಾಖಲಿಸಿಕೊಂಡಿದೆ. ಕೇಂದ್ರ ಶಿಕ್ಷಣ ಸಚಿವಾಲಯದ ಅನಾಮಧೇಯರನ್ನು ಉಲ್ಲೇಖಿಸಿ ದೂರು ನೀಡಿದ ಹಿನ್ನೆಲೆಯಲ್ಲಿ ಸಿಬಿಐ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಕುರಿತು ತನಿಖೆ ನಡೆಸಲು ಮುಂದಾಗಿದೆ.…

ಕ್ರೀಡೆ

ಯುರೋ ಕಪ್: ಇಂಗ್ಲೆಂಡ್-ಡೆನ್ಮಾರ್ಕ್ ಪಂದ್ಯ ಡ್ರಾ

ಇಂಗ್ಲೆಂಡ್ ಮತ್ತು ಡೆನ್ಮಾರ್ಕ್ ನಡುವಣ ಯುರೋ ಕಪ್ ಫುಟ್ಬಾಲ್ ಪಂದ್ಯ ನೀರಸ ಡ್ರಾದಲ್ಲಿ ಅಂತ್ಯಗೊಂಡಿದೆ. ಬ್ರೆಜಿಲ್ ನಲ್ಲಿ ನಡೆಯುತ್ತಿರುವ ಟೂರ್ನಿಯಲ್ಲಿ ಗುರುವಾರ ನಡೆದ ಸಿ ಗುಂಪಿನ ಪಂದ್ಯದಲ್ಲಿ ಡೆನ್ಮಾರ್ಕ್ ಪರ ಹ್ಯಾರಿ ಕೇನ್ (18ನೇ ನಿಮಿಷ) ಹಾಗೂ ಇಂಗ್ಲೆಂಡ್ ಪರ ಮಾರ್ಟಿನ್…