Tuesday, 17 November 2026 — Kannadavahini
BREAKING NEWS
ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ

Tag: latest news

ತಾಜಾ ಸುದ್ದಿ

1178 ಅಡಿ ಎತ್ತರದ ವಿಶ್ವದ ಅತೀ ಎತ್ತರದ ರೈಲ್ವೆ ಸೇತುವೆ ಮೇಲೆ ಯಶಸ್ವಿ ಪರೀಕ್ಷಾರ್ಥ ಸಂಚಾರ!

ಜಮ್ಮು ಕಾಶ್ಮೀರದಲ್ಲಿ ಚೆನಾಬ್ ನದಿಯ ಮೇಲೆ ನಿರ್ಮಿಸಲಾದ ವಿಶ್ವದ ಅತೀ ಎತ್ತರದ ಸೇತುವೆ ಮೇಲೆ ರೈಲು ಯಶಸ್ವಿಯಾಗಿ ಸಂಚರಿಸುವ ಮೂಲಕ ಮೈಲುಗಲ್ಲು ನಿರ್ಮಿಸಿದೆ. ಗುರುವಾರ ಪರೀಕ್ಷಾರ್ಥ ರೈಲು ಸಂಚಾರ ಮಾಡಲಾಗಿದ್ದು, ಬಕಾಲ್ ಮತ್ತು ಕೌರಿ ಜಿಲ್ಲೆಗಳ ನಡುವೆ ರೈಲು ಸಂಚರಿಸಲಿದೆ. ಇದರಿಂದ…

neet row
ತಾಜಾ ಸುದ್ದಿ

ನೀಟ್, ನೆಟ್ ಪರೀಕ್ಷೆ ಪತ್ರಿಕೆ ಸೋರಿಕೆ: 900 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

ದೇಶಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿರುವ ನೆಟ್ ಮತ್ತು ನೀಟ್ ಪ್ರವೇಶ ಪರೀಕ್ಷೆ ಸೋರಿಕೆ ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ಉತ್ತರ ಪ್ರದೇಶ ಪೊಲೀಸರು ನ್ಯಾಯಾಲಯಕ್ಕೆ 900 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ನೀಟ್ ಮತ್ತು ನೆಟ್ ಪ್ರವೇಶ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ…

ತಾಜಾ ಸುದ್ದಿ

ಲೋಕಸಭಾ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿಯ ಭಾತೃಹರಿ ಮಹತಾಬ್ ಆಯ್ಕೆ

18ನೇ ಲೋಕಸಭಾ ಸ್ಪೀಕರ್ ಆಗಿ ಬಿಜೆಪಿ ನಾಯಕ ಒಡಿಶಾ ಮೂಲದ ಬಾತೃಹರಿ ಮಹತಾಬ್ ಆಯ್ಕೆಯಾಗಿದ್ದಾರೆ. ಲೋಕಸಭಾ ಚುನಾವಣೆ ಹಾಗೂ ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ನವೀನ್ ಪಟ್ನಾಯಕ್ ನೇತೃತ್ವದ ಸರ್ಕಾರ ಪತನಗೊಳಿಸಲು ಪ್ರಮುಖ ಪಾತ್ರವನ್ನು ಭಾತೃಹರಿ ಮಹತಾಬ್ ವಹಿಸಿದ್ದರು. ಕಟಕ್ ನಿಂದ 7…

ಕ್ರೀಡೆ

ಕುಸಿದ ಭಾರತಕ್ಕೆ ಸೂರ್ಯಕುಮಾರ್ ಅರ್ಧಶತಕದ ಆಸರೆ: ಆಫ್ಘಾನಿಸ್ತಾನಕ್ಕೆ 182 ರನ್ ಗುರಿ

ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ ಸಿಡಿಸಿದ ಅರ್ಧಶತಕದ ನೆರವಿನಿಂದ ಭಾರತ ತಂಡ ಟಿ-20 ವಿಶ್ವಕಪ್ ಟೂರ್ನಿ ಸೂಪರ್-8 ಪಂದ್ಯದಲ್ಲಿ ಆಫ್ಘಾನಿಸ್ತಾನ ತಂಡಕ್ಕೆ 180 ರನ್ ಗುರಿ ಒಡ್ಡಿದೆ. ಬ್ರಿಡ್ಜ್ ಟೌನ್ ನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ…

operation
ತಾಜಾ ಸುದ್ದಿ

ಪುರುಷನಾಗಿ ಮಲಗಿದ್ದ ಯುವಕ ಬೆಳಗ್ಗೆ ಎದ್ದಾಗ ಹೆಣ್ಣಾಗಿದ್ದ: ವೈದ್ಯನ ದೌರ್ಜನ್ಯಕ್ಕೆ ಬೆಚ್ಚಿದ ಜನ!

ಚಿಕಿತ್ಸೆಗೆ ದಾಖಲಾಗಿದ್ದ 20 ವರ್ಷದ ಯುವಕ ಬೆಳಗ್ಗೆ ಎದ್ದಾಗ ಹೆಣ್ಣಾಗಿ ಬದಲಾಗಿದ್ದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಖಾಸಗಿ ಆಸ್ಪತ್ರೆಯಲ್ಲಿ ಜರುಗಿದೆ. ಮುಜಾಫರ್ ನಗರದ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಭಾರತೀಯ ಕಿಸಾನ್ ಸಂಘ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸುತ್ತಿದೆ. ಇದೇ…

ಜಿಲ್ಲಾ ಸುದ್ದಿ

ಭದ್ರಾ ನದಿಯಲ್ಲಿ ತೆಪ್ಪ ಮಗುಚಿ ಮೂವರು ಯುವಕರು ನೀರುಪಾಲು!

ಪ್ರವಾಸಕ್ಕೆ ಬಂದಿದ್ದ ಮೂವರು ಯುವಕರು ತೆಪ್ಪ ಮುಳುಗಿ ಭದ್ರಾನದಿ ಪಾಲಾದ ಘಟನೆ ಚಿಕ್ಕಮಗಳೂರಿನಲ್ಲಿ ಭದ್ರಾ ಹಿನ್ನೀರಿನಲ್ಲಿ ಸಂಭವಿಸಿದೆ. ಶಿವಮೊಗ್ಗದ ವಿದ್ಯಾನಗರ ನಿವಾಸಿಗಳಾದ ಅದೀಲ್, ಸಾಜೀದ್, ಅಪ್ದಾಖಾನ್ ಮೃತಪಟ್ಟವರು. ಎನ್​ಆರ್​ಪುರ ತಾಲೂಕಿನ ಬೈರಾಪುರದ ಭದ್ರಾ ಹಿನ್ನೀರಿನಲ್ಲಿ ತೆಪ್ಪದಲ್ಲಿ ಪ್ರಯಾಣಿಸುತ್ತಿದ್ದಾಗ ತೆಪ್ಪ ಮುಳುಗಿತ್ತು. ನದಿ…

ಕ್ರೀಡೆ

4ನೇ ಮಹಡಿಯಿಂದ ಜಿಗಿದು ಕರ್ನಾಟಕದ ಮಾಜಿ ಕ್ರಿಕೆಟಿಗ ಡೇವಿಡ್ ಜಾನ್ಸನ್ ಆತ್ಮಹತ್ಯೆ!

ಭಾರತ ತಂಡದ ಮಾಜಿ ಆಟಗಾರ ಕರ್ನಾಟಕದ ಆಲ್ ರೌಂಡರ್ ಡೇವಿಡ್ ಜಾನ್ಸನ್ ಚಿಕ್ಕಬಳ್ಳಾಪುರದ ಅಪಾರ್ಟ್ ಮೆಂಟನ್ 4ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ವರದಿಯಾಗಿದೆ. ಕೊತ್ತನೂರಿನ ತಮ್ಮ ಅಪಾರ್ಟ್ ಮೆಂಟ್ ನ 4ನೇ ಮಹಡಿಯಿಂದ ಜಿಗಿದು 53 ವರ್ಷದ…

heat wave
ತಾಜಾ ಸುದ್ದಿ

ದೆಹಲಿಯಲ್ಲಿ 9 ದಿನದಲ್ಲಿ 192 ಬಿಸಿಗಾಳಿಗೆ ಬಲಿ: ಆಘಾತಕಾರಿ ವರದಿ

ಜೂನ್ 11ರಿಂದ 19ರ ನಡುವಿನ 9 ದಿನದಲ್ಲಿ 192 ಮನೆ ಇಲ್ಲದ ನಿರ್ವಸತಿಗಾರರು ರಾಜಧಾನಿ ದೆಹಲಿಯಲ್ಲಿ ಅಸುನೀಗಿದ್ದಾರೆ ಎಂಬ ಆಘಾತಕಾರಿ ವರದಿ ಬಿಡುಗಡೆ ಆಗಿದೆ. ಹೋಲಿಸ್ಟಿಕ್ ಡೆವಲಪ್ ಮೆಂಟ್ ಎಂಬ ಎನ್ ಜಿಒ ಈ ಆಘಾತಕಾರಿ ವರದಿಯನ್ನು ಬಿಡುಗಡೆ ಮಾಡಿದ್ದು, ಕಳೆದ…

ಕಾನೂನು

ಬಿಹಾರ ಸರ್ಕಾರಕ್ಕೆ ಮುಖಭಂಗ: ಶೇ.65ಕ್ಕೆ ಮೀಸಲಾತಿ ಹೆಚ್ಚಳ ರದ್ದುಗೊಳಿಸಿದ ಹೈಕೋರ್ಟ್!

ಮೀಸಲಾತಿ ಪ್ರಮಾಣವನ್ನು ಶೇ.65ಕ್ಕೆ ಹೆಚ್ಚಳ ಆದೇಶವನ್ನು ಪಾಟ್ನಾ ಹೈಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಸಿಎಂ ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರಕ್ಕೆ ಭಾರೀ ಮುಖಭಂಗವಾಗಿದೆ. ಜಾತಿ ಸಮೀಕ್ಷೆ ನಂತರ ಎಸ್ಸಿ/ಎಸ್ಟಿ, ಹಿಂದುಳಿದ ವರ್ಗಗಳಿಗೆ ನೀಡಲಾಗಿದ್ದ ಶೇ.50ರಷ್ಟು ಮೀಸಲಾತಿಯನ್ನು ಶೇ.65ಕ್ಕೆ ಹೆಚ್ಚಿಸಿ ಬಿಹಾರ…

ಕ್ರೀಡೆ

17 ಪಾಕಿಸ್ತಾನ ಕ್ರಿಟಿಗರಿಗೆ 60 ಕೊಠಡಿ: ಅಮೆರಿಕ ರಜೆ ರದ್ದುಗೊಳಿಸಿದ ಪಿಸಿಬಿ!

ಟಿ-20 ವಿಶ್ವಕಪ್ ನಲ್ಲಿ ಕಳಪೆ ಪ್ರದರ್ಶನ ನೀಡಿ ವ್ಯಾಪಕ ಟೀಕೆಗೆ ಗುರಿಯಾಗಿದ್ದರೂ ತಲೆಕೆಡಿಸಿಕೊಳ್ಳದೇ ಅಮೆರಿಕದಲ್ಲಿ ಮೋಜು ಮಾಡುತ್ತಿರುವ ಪಾಕಿಸ್ತಾನ ಕ್ರಿಕೆಟಿಗರ ರಜೆಯನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ ರದ್ದುಗೊಳಿಸಿದೆ. ಟಿ-20 ವಿಶ್ವಕಪ್ ನಲ್ಲಿ ಆರಂಭಿಕ ಹಂತದಲ್ಲೇ ಹೊರಬಿದ್ದ ಪಾಕಿಸ್ತಾನ ತಂಡ ತವರಿಗೆ ಮರಳದೇ…