Tuesday, 17 November 2026 — Kannadavahini
BREAKING NEWS
ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್

Tag: latest news

ತಾಜಾ ಸುದ್ದಿ

ಪ್ರಧಾನಿ ಮೋದಿ 10 ವರ್ಷದ ಆಡಳಿತದಲ್ಲಿನ 10 ಪ್ರಮುಖ ರೈಲು ದುರಂತಗಳು!

ಪ್ರಧಾನಿಯಾಗಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಮೇಲೆ ರೈಲ್ವೆ ಇಲಾಖೆಯ ಸುಧಾರಣೆಗೆ ಮಹತ್ವ ನೀಡಲಾಗಿತ್ತು. ಅದರಲ್ಲೂ ಸುರಕ್ಷಾ ಸೇರಿದಂತೆ ಹಲವು ತಂತ್ರಜ್ಞಾನ ಬಳಸುವ ಮೂಲಕ ರೈಲ್ವೆ ಅಪಘಾತಗಳನ್ನು ತಡೆಯಲು ಕ್ರಮ ಕೈಗೊಳ್ಳಲಾಗಿತ್ತು. ಇದರ ನಡುವೆಯೂ ರೈಲ್ವೆ ದುರಂತಗಳು…

ತಾಜಾ ಸುದ್ದಿ

ಏರ್ ಇಂಡಿಯಾ ವಿಮಾನದ ಊಟದಲ್ಲಿ ಬ್ಲೇಡ್ ಪತ್ತೆ!

ಬೆಂಗಳೂರಿನಿಂದ ಸ್ಯಾನ್ ಫ್ರಾನ್ಸಿಸ್ಕೊಗೆ ಏರ್ ಇಂಡಿಯಾ ಪ್ರಯಾಣದ ವೇಳೆ ಪ್ರಯಾಣಿಕನಿಗೆ ನೀಡಲಾದ ಆಹಾರದಲ್ಲಿ ಬ್ಲೇಡ್ ಪತ್ತೆಯಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಕಳೆದ ವಾರ ಬೆಂಗಳೂರಿನಿಂದ ಸ್ಯಾನ್ ಫ್ರಾನ್ಸಿಸ್ಕೊಗೆ ಏರ್ ಇಂಡಿಯಾದ 175 ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದ ಮ್ಯಾಥ್ಯೂರೆಸ್ ಪಾಲ್ ಎಂಬುವವರಿಗೆ…

ತಾಜಾ ಸುದ್ದಿ

ಮೋದಿ ಪ್ರಧಾನಿ ಆದ ಮೇಲೆ ಪೆಟ್ರೋಲ್ ಮೇಲೆ ಅಬಕಾರಿ ಸುಂಕ ಶೇ.32.98ಕ್ಕೆ ಏರಿಕೆ: ಸಿದ್ದರಾಮಯ್ಯ

ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದಾಗ ಪೆಟ್ರೋಲ್‌ ಮೇಲೆ ಕೇಂದ್ರ ಅಬಕಾರಿ ಸುಂಕ 9.48 ರೂಗಳಷ್ಟಿತ್ತು. 2020ರ ಮೇನಲ್ಲಿ 32.98 ರೂ.ಗಳಿಗೆ ಹೆಚ್ಚಾಗಿದೆ. ಆಗ ಬಿಜೆಪಿಯವರು ಯಾರೂ ಬಾಯಿ ಬಿಡಲೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ…

ಜಿಲ್ಲಾ ಸುದ್ದಿ

ಪ್ರತಿಭಟನೆ ವೇಳೆ ಹೃದಯಾಘಾತದಿಂದ ಬಿಜೆಪಿಯ ಮಾಜಿ ಎಂಎಲ್ ಸಿ ಭಾನುಪ್ರಕಾಶ್ ನಿಧನ

ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವ ವೇಳೆ ಹೃದಯಾಘಾತಕ್ಕೆ ಒಳಗಾದ ವಿಧಾನ ಪರಿಷತ್ ಮಾಜಿ ಸದಸ್ಯ ಎಂಬಿ ಭಾನುಪ್ರಕಾಶ್ (M.B Bhanuprakash) ನಿಧನರಾಗಿದ್ದಾರೆ. ಶಿವಮೊಗ್ಗದಲ್ಲಿ ಸೋಮವಾರ ಗೋಪಿ ಸರ್ಕಲ್‍ನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ…

ತಾಜಾ ಸುದ್ದಿ

ಓವರ್ ಶಾಟ್ ನಿಂದ ರೈಲು ದುರಂತ: ಗೂಡ್ಸ್ ರೈಲಿನ 8 ಸಿಬ್ಬಂದಿ ಅಮಾನತು

ಕಾಂಚನ್ ಜುಂಗ ರೈಲಿಗೆ ಗೂಡ್ಸ್ ರೈಲು ಡಿಕ್ಕಿ ಹೊಡೆದು ಸಂಭವಿಸಿದ ದುರಂತಕ್ಕೆ ಓವರ್ ಶಾಟ್ ಕಾರಣ ಎಂದು ರೈಲ್ವೆ ಇಲಾಖೆ ಸ್ಪಷ್ಟನೆ ನೀಡಿದೆ. ಪಶ್ಚಿಮ ಬಂಗಾಳದ ಪ್ರೇಕ್ಷಣಿಯ ಸ್ಥಳವಾದ ಡಾರ್ಜಲಿಂಗ್ ನ ಜಲಪುರಿ ನಗರದ ರಂಗಪಾನಿ ರೈಲ್ವೆ ನಿಲ್ದಾಣದ ಬಳಿ ಸಂಭವಿಸಿದ…

ತಾಜಾ ಸುದ್ದಿ

ಕಾಂಚನ್ ಜುಂಗ ಎಕ್ಸ್ ಪ್ರೆಸ್ ಗೆ ಗೂಡ್ಸ್ ರೈಲು ಡಿಕ್ಕಿ: 8 ಪ್ರಯಾಣಿಕರ ಸಾವು

ಕಾಂಚನ್ ಜುಂಗ ಎಕ್ಸ್ ಪ್ರೆಸ್ ರೈಲಿಗೆ ಗೂಡ್ಸ್ ರೈಲು ಡಿಕ್ಕಿ ಹೊಡೆದ ಪರಿಣಾಮ 8 ಪ್ರಯಾಣಿಕರು ಮೃತಪಟ್ಟು 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಭೀಕರ ಘಟನೆ ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದೆ. ಪ್ರೇಕ್ಷಣಿಯ ಸ್ಥಳವಾದ ಡಾರ್ಜಲಿಂಗ್ ಜಿಲ್ಲೆಯ ಫನ್ಸಿಡೇವಾ ಎಂಬಲ್ಲಿ ಸೋಮವಾರ ಮುಂಜಾನೆ…

ಕ್ರೀಡೆ

ಟಿ-20 ವಿಶ್ವಕಪ್: ಐರ್ಲೆಂಡ್ ವಿರುದ್ಧ ಪಾಕಿಸ್ತಾನಕ್ಕೆ ಪ್ರಯಾಸದ ಗೆಲುವು!

ಪಾಕಿಸ್ತಾನ ತಂಡ 3 ವಿಕೆಟ್ ಗಳಿಂದ ಐರ್ಲೆಂಡ್ ವಿರುದ್ಧ ಪ್ರಯಾಸದ ಗೆಲುವು ದಾಖಲಿಸುವ ಮೂಲಕ ಟಿ-20 ವಿಶ್ವಕಪ್ ನಲ್ಲಿ ಅಭಿಯಾನ ಅಂತ್ಯಗೊಳಿಸಿತು. ಲೌಡ್ರೆಹಿಲ್ ನಲ್ಲಿ ಭಾನುವಾರ ನಡೆದ ಲೀಗ್ ನ ಕೊನೆಯ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ತಂಡ 20…

ಕ್ರೀಡೆ

Euro cup: ವೆಗ್ ಹಾರ್ಟ್ಸ್ ಕೊನೆ ಕ್ಷಣದಲ್ಲಿ ಗೋಲು, ಪೋಲೆಂಡ್ ವಿರುದ್ಧ ನೆದರ್ಲೆಂಡ್ಸ್ ಗೆ ರೋಚಕ ಜಯ

ಬದಲಿ ಆಟಗಾರನಾಗಿ ಕಣಕ್ಕಿಳಿದ ವೌಟ್ ವೆಗ್ ಹಾರ್ಟ್ಸ್ ಕೊನೆಯ ಕ್ಷಣದಲ್ಲಿ ಸಿಡಿಸಿದ ಗೋಲಿನಿಂದ ನೆದರ್ಲೆಂಡ್ಸ್ ತಂಡ 2-1 ರಿಂದ ಪೋಲೆಂಡ್ ತಂಡವನ್ನು ಸೋಲಿಸಿ ಯುಇಎಫ್ ಎ ಯುರೋ ಕಪ್ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಹಂಬರ್ಗ್ ನಲ್ಲಿ ಭಾನುವಾರ ನಡೆದ ಡಿ ಗುಂಪಿನ…

smriti mandhana
ಕ್ರೀಡೆ

ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ದಾಖಲೆ ಬರೆದ ಸ್ಮೃತಿ ಮಂದಾನ

ಭಾರತ ತಂಡದ ಆರಂಭಿಕ ಆಟಗಾರ್ತಿ ಸ್ಮೃತಿ ಮಂದಾನ ದ.ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಎರಡನೇ ಆಟಗಾರ್ತಿ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ದಕ್ಷಿಣ ಆಫ್ರಕಾ ವಿರುದ್ಧದ ಏಕದಿನ…

ಕ್ರೀಡೆ

ಗಂಭೀರ್ ಬೇಡಿಕೆಗೆ ಬಿಸಿಸಿಐ ಸಮ್ಮತಿ: ಟಿ-20 ವಿಶ್ವಕಪ್ ನಂತರ ಅಧಿಕಾರ ಸ್ವೀಕಾರ!

ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಷರತ್ತಿಗೆ ಬಿಸಿಸಿಐ ಒಪ್ಪಿಗೆ ಸೂಚಿಸಿದ್ದು, ವಿಶ್ವಕಪ್ ನಂತರ ಭಾರತ ತಂಡದ ಕೋಚ್ ಸ್ಥಾನ ಅಲಂಕರಿಸಲಿದ್ದಾರೆ. ಭಾರತ ತಂಡದ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಅವರ ಗುತ್ತಿಗೆ ಅವಧಿ ಪ್ರಸ್ತುತ ನಡೆಯುತ್ತಿರುವ ಟಿ-20 ವಿಶ್ವಕಪ್ ನಂತರ ಅಂತ್ಯಗೊಳ್ಳಲಿದೆ.…