Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ

Tag: latest news

ತಾಜಾ ಸುದ್ದಿ

ಛತ್ತೀಸಗಢದಲ್ಲಿ 8 ನಕ್ಸಲರ ಎನ್ ಕೌಂಟರ್, ಯೋಧನಿಗೆ ಗಾಯ

ಛತ್ತೀಸಘಡದ ನಾರಾಯಣಪುರದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಕನಿಷ್ಠ 8 ನಕ್ಸಲರು ಹತ್ಯೆಯಾಗಿದ್ದು, ಒಬ್ಬ ಯೋಧನಿಗೆ ಗಾಯವಾಗಿದೆ. ಅಬುಜ್ ಮಡ್ ನಲ್ಲಿ ಶನಿವಾರ ಮುಂಜಾನೆ ನಡೆದ ಕಾರ್ಯಾಚರಣೆ ವೇಳೆ ಭದ್ರತಾ ಸಿಬ್ಬಂದಿ ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ನಾರಾಯಣಪುರ,…

siddaramiah
ತಾಜಾ ಸುದ್ದಿ

ಕಾಂಗ್ರೆಸ್ ಗೆ ಶೇ.13ರಷ್ಟು ಹೆಚ್ಚು ಮತ ಬಂದಿದೆ. ನಿರೀಕ್ಷಿತ ಸ್ಥಾನ ಬರಲಿಲ್ಲ: ಸಿದ್ದರಾಮಯ್ಯ

ಕಾಂಗ್ರೆಸ್ ಗೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಶೇ.13ರಷ್ಟು ಹೆಚ್ಚು ಮತಗಳು ಬಂದಿವೆ. ಆದರೆ ನಿರೀಕ್ಷಿತ ಸ್ಥಾನ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ನಾವು ನಿರೀಕ್ಷಿಸಿದಷ್ಟು ಸ್ಥಾನ ಸಿಕ್ಕಿಲ್ಲ. ಆದರೆ…

rss mohan bhawat
ತಾಜಾ ಸುದ್ದಿ

BJP-RSS ನಡುವೆ ಭಿನ್ನಮತ ಸ್ಫೋಟ: ತೇಪೆ ಹಚ್ಚಲು ಮುಂದಾದ ಮೋಹನ್ ಭಾಗವತ್!

ಲೋಸಕಭಾ ಚುನಾವಣೆ ನಂತರ ಬಿಜೆಪಿ ಮತ್ತು ಆರ್ ಎಸ್ ಎಸ್ ನಡುವೆ ಭಿನ್ನಮತ ಸ್ಫೋಟಗೊಂಡಿದ್ದು, ನಾಯಕರು ಪರಸ್ಪರ ಆರೋಪ-ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ. ಇದರ ಬೆನ್ನಲ್ಲೆ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ತೇಪೆ ಹಚ್ಚಲು ಮುಂದಾಗಿದ್ದಾರೆ. ನಿಜವಾದ ಸೇವಕ ಎಂದಿಗೂ ಅಹಂಕಾರಿ…

mallikarjun kharge
ತಾಜಾ ಸುದ್ದಿ

ಎನ್ ಡಿಎ ಸರ್ಕಾರ ಯಾವಾಗ ಬೇಕಾದರೂ ಪತನಗೊಳ್ಳಬಹುದು: ಮಲ್ಲಿಕಾರ್ಜುನ ಖರ್ಗೆ ಬಾಂಬ್

ತಪ್ಪುಗಳಿಂದ ಪ್ರಧಾನಿ ಮೋದಿ ನೇತೃತ್ವದಲ್ಲಿ ಎನ್ ಡಿಎ ಸರ್ಕಾರ ರಚನೆಯಾಗಿದ್ದು, ಯಾವಾಗ ಬೇಕಾದರೂ ಪತನಗೊ‍ಳ್ಳಬಹುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಾಂಬ್ ಸಿಡಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 240 ಸ್ಥಾನಗಳನ್ನು ಗೆಲ್ಲುವ ಮೂಲಕ ಬಹುಮತ ಪಡೆಯಲು ವಿಫಲವಾಗಿತ್ತು. ಮಿತ್ರ ಪಕ್ಷಗಳ…

ಕ್ರೀಡೆ

ಟಿ-20 ವಿಶ್ವಕಪ್: ಭಾರತದ ಕ್ಲೀನ್ ಸ್ವೀಪ್ ಗುರಿಗೆ ಮಳೆ ಅಡ್ಡಿ?

ಹ್ಯಾಟ್ರಿಕ್ ಗೆಲುವಿನಿಂದ ಬೀಗುತ್ತಿರುವ ಭಾರತ ತಂಡ ಶನಿವಾರ ಕೆನಡಾ ತಂಡವನ್ನು ಎದುರಿಸಲಿದ್ದು, ಗುಂಪಿನ ಎಲ್ಲಾ ಪಂದ್ಯವನ್ನು ಗೆದ್ದು ಕ್ಲೀನ್ ಸ್ವೀಪ್ ನೊಂದಿಗೆ ಸೂಪರ್-8 ಪ್ರವೇಶಿಸುವ ಗುರಿ ಹೊಂದಿದೆ. ಭಾರತ ತಂಡ ಲೀಗ್ ಹಂತದ ಕೊನೆಯ ಪಂದ್ಯವನ್ನು ಫ್ಲೊರಿಡಾದಲ್ಲಿ ಆಡಲಿದೆ. ಈಗಾಗಲೇ ಸೂಪರ್-8…

ಜಿಲ್ಲಾ ಸುದ್ದಿ

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಓವರ್ ಟೇಕ್ ಮಾಡುವಾಗ ಸರಣಿ ಅಪಘಾತ: ಇಬ್ಬರು ಇಂಜಿನಿಯರ್ ಸಾವು

ಓವರ್ ಟೇಕ್ ಮಾಡುವ ಆತುರದಲ್ಲಿ ಫಾರ್ಚುನರ್ ಕಾರು ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಇಬ್ಬರು ಇಂಜಿನಿಯರ್ ಗಳು ಮೃತಪಟ್ಟ ದಾರುಣ ಘಟನೆ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದೆ. ರಾಮನಗರ ತಾಲೂಕಿನ ಕಪನಯ್ಯನದೊಡ್ಡಿ ಬಳಿ…

ಅಪರಾಧ

ನಟ ದರ್ಶನ್ ಗ್ಯಾಂಗ್ ನ ಮತ್ತಿಬ್ಬರು ಚಿತ್ರದುರ್ಗ ಪೊಲೀಸರಿಗೆ ಶರಣು

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳು ಚಿತ್ರದುರ್ಗ ಪೊಲೀಸರ ಮುಂದೆ ಶರಣಾಗಿದ್ದಾರೆ. ರೇಣುಕಾಸ್ವಾಮಿ ಶವವನ್ನು ಸಾಗಿಸಿದ ಚಾಲಕ ರವಿ ಪೊಲೀಸರಿಗೆ ನಿನ್ನೆ ಶರಣಾದ ಬೆನ್ನಲ್ಲೇ ಇದೀಗ ಜಗ್ಗ ಅಲಿಯಾಸ್ ಜಗದೀಶ್ ಮತ್ತು ಅನಿಲ್ ಪೊಲೀಸರಿಗೆ ಶರಣಾಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ…

bs yadiyurappa
ತಾಜಾ ಸುದ್ದಿ

ಬಿಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್: ಬಂಧಿಸದಂತೆ ಹೈಕೋರ್ಟ್ ಆದೇಶ

ಫೋಕ್ಸೊ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದ್ದು, ಬಂಧಿಸದಂತೆ ಪೊಲೀಸರಿಗೆ ಸೂಚನೆ ನೀಡಿದೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದರಿಂದ ದಾಖಲಾಗಿದ್ದ ಫೋಕ್ಸೊ ಪ್ರಕರಣ ರದ್ದು ಕೋರಿ ಯಡಿಯೂರಪ್ಪ…

ತಾಜಾ ಸುದ್ದಿ

ಅಹಂಕಾರಿಗಳನ್ನು 241ಕ್ಕೆ ನಿಲ್ಲಿಸಿದ ಶ್ರೀರಾಮ: ಆರ್ ಎಸ್ ಎಸ್ ಮುಖಂಡ ಟೀಕೆ

ಅಹಂಕಾರದಲ್ಲಿ ಮೆರೆಯುತ್ತಿದ್ದವರನ್ನು ಶ್ರೀರಾಮ ದೇವರೇ 241ಕ್ಕೆ ನಿಲ್ಲಿಸಿ ಪಾಠ ಕಲಿಸಿದ್ದಾನೆ ಎಂದು ಆರ್ ಎಸ್ ಎಸ್ ಮುಖಂಡ ಇಂದ್ರೇಷ್ ಕುಮಾರ್ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾನೆ. ಜೈಪುರದ ಕನೋಟಾದಲ್ಲಿ ಗುರುವಾರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಶ್ರೀರಾಮನ ಮೇಲೆ ಅವರು ತೋರುತ್ತಿದ್ದ…

ತಾಜಾ ಸುದ್ದಿ

ಕುವೈತ್ ಅಗ್ನಿ ದುರಂತದಲ್ಲಿ ಮೃತಪಟ್ಟ 45 ಭಾರತೀಯರ ಶವ ಹೊತ್ತು ತಂದ ವಾಯುಪಡೆ ವಿಶೇಷ ವಿಮಾನ!

ಕುವೈತ್ ಅಪಾರ್ಟ್ ಮೆಂಟ್ ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಮೃತಪಟ್ಟ 45 ಭಾರತೀಯರ ಶವವನ್ನು ವಾಯುಪಡೆಯ ವಿಶೇಷ ವಿಮಾನದ ಮೂಲಕ ಭಾರತಕ್ಕೆ ಕರೆತರಲಾಗಿದೆ. ಕೇರಳದ ಕೊಚ್ಚಿಗೆ ಶುಕ್ರವಾರ ಬೆಳಿಗ್ಗೆ 11.30ರ ಸುಮಾರಿಗೆ ವಿಮಾನ ಆಗಮಿಸಲಿದೆ. ಮೃತಪಟ್ಟ ಭಾರತೀಯರಲ್ಲಿ ಬಹುತೇಕ ಮಂದಿ…