Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ

Tag: latest news

ತಾಜಾ ಸುದ್ದಿ

ವಯನಾಡು ಕ್ಷೇತ್ರದಿಂದ ಸಕ್ರಿಯ ರಾಜಕಾರಣಕ್ಕೆ ಧುಮುಕಲಿರುವ ಪ್ರಿಯಾಂಕಾ ಗಾಂಧಿ?

ಕೇರಳದ ವಯನಾಡು ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುವ ಸಾಧ್ಯತೆ ಇದ್ದು, ಈ ಮೂಲಕ ಗಾಂಧಿ ಕುಟುಂಬದ ಮತ್ತೊಂದು ಕುಡಿ ಕಾಂಗ್ರೆಸ್ ಪಕ್ಷದಿಂದ ಸಕ್ರಿಯ ರಾಜಕಾರಣಕ್ಕೆ ಧುಮುಕುವುದು ದೃಢಪಟ್ಟಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿಯಿದೆ. 2014 ಲೋಕಸಭಾ ಚುನಾವಣೆಯಲ್ಲಿ ಕೊನೆಯ ಗಳಿಗೆಯಲ್ಲಿ ಸ್ಪರ್ಧೆಯಿಂದ ಹಿಂದೆ…

ಕ್ರೀಡೆ

ಒಲಿಂಪಿಕ್ಸ್ ನಲ್ಲಿ ಬೋಪಣ್ಣ-ಬಾಲಾಜಿ ಜೋಡಿ ಸ್ಪರ್ಧೆ: ಎಐಟಿಎ ಘೋಷಣೆ

ಸ್ಟಾರ್ ಆಟಗಾರ ರೋಹನ್ ಬೋಪಣ್ಣ ಮತ್ತು ಶ್ರೀರಾಮ್ ಬಾಲಾಜಿ ಪ್ಯಾರಿಸ್ ಒಲಿಂಪಿಕ್ಸ್ ಡಬಲ್ಸ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿದ್ದಾರೆ. ಕರ್ನಾಟಕದ ರೋಹನ್ ಬೋಪಣ್ಣ ವಿಶ್ವದ ಡಬಲ್ಸ್ ರ್ಯಾಂಕಿಂಗ್ ನಲ್ಲಿ 4ನೇ ಸ್ಥಾನದಲ್ಲಿದ್ದರೆ, ಶ್ರೀರಾಮ್ ಬಾಲಾಜಿ 67ನೇ ಸ್ಥಾನದಲ್ಲಿದ್ದಾರೆ. ಅಖಿಲ ಭಾರತ ಟೆನಿಸ್…

ತಾಜಾ ಸುದ್ದಿ

ಅಮಿರ್ ಖಾನ್ ಪುತ್ರನ ಚೊಚ್ಚಲ ಚಿತ್ರ ಮಹಾರಾಜ್ ಬಿಡುಗಡೆಗೆ ತಡೆ!

ಬಾಲಿವುಡ್ ನಟ ಅಮಿರ್ ಖಾನ್ ಪುತ್ರ ಜುನೈದ್ ಖಾನ್ ಚೊಚ್ಚಲ ಚಿತ್ರ ಮಹಾರಾಜ್ ಚಿತ್ರ ಬಿಡುಗಡೆಗೆ ಗುಜರಾತ್ ಹೈಕೋರ್ಟ್ ತಡೆ ನೀಡಿದೆ. ಮಹಾರಾಜ್ ಚಿತ್ರದಲ್ಲಿ ಹಿಂದೂಗಳ ಭಾವನೆಗಳಿಗೆ ಧಕ್ಕೆ ಆಗುವ ರೀತಿಯ ಸಂಭಾಷಣೆಗಳಿವೆ ಎಂದು ಹಿಂದೂ ಸಂಘಟನೆಗಳು ನೀಡಿದ ದೂರಿನ ಹಿನ್ನೆಲೆಯಲ್ಲಿ…

ತಾಜಾ ಸುದ್ದಿ

ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್ ಧೋವಲ್ ಮರುನೇಮಕ!

ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್ ಧೋವಲ್ ಸತತ ಮೂರನೇ ಬಾರಿ ಮರುನೇಮಕಗೊಂಡಿದ್ದರೆ, ಪಿಕೆ ಮಿಶ್ರಾ ಪ್ರಧಾನ ಮಂತ್ರಿ ಪ್ರಿನ್ಸಿಪಾಲ್ ಸೆಕ್ರೆಟರಿಯಾಗಿ ಆಯ್ಕೆಯಾಗಿದ್ದಾರೆ. ಜೂನ್ 10ರಿಂದ ಜಾರಿಗೆ ಬರುವಂತೆ ಪ್ರಧಾನಮಂತ್ರಿ ಪ್ರಿನ್ಸಿಪಾಲ್ ಸೆಕ್ರೆಟರಿಯಾಗಿ ಪಿಕೆ ಮಿಶ್ರಾ ನೇಮಕಗೊಂಡಿದ್ದು, ಧೋವಲ್ ಮತ್ತು ಪಿಕೆ ಮಿಶ್ರಾ…

darshan
ಅಪರಾಧ

ತಪ್ಪು ವರದಿ ನೀಡಲು ವೈದ್ಯರಿಗೆ 1 ಕೋಟಿ ಆಮೀಷ ಒಡ್ಡಿದ್ದ ದರ್ಶನ್ ಗ್ಯಾಂಗ್!

ಮರಣೋತ್ತರ ಪರೀಕ್ಷೆಯಲ್ಲಿ ಕೊಲೆ ಪ್ರಕರಣ ಮುಚ್ಚಿ ಹಾಕಲು ವೈದ್ಯರಿಗೆ ನಟ ದರ್ಶನ್ ಗ್ಯಾಂಗ್ 1 ಕೋಟಿ ರೂ. ಆಮೀಷ ಒಡ್ಡಿರುವ ಮತ್ತೊಂದು ಆಘಾತಕಾರಿ ಅಂಶ ಪೊಲೀಸರ ತನಿಖೆ ವೇಳೆ ಬೆಳಕಿಗೆ ಬಂದಿದೆ. ಚಿತ್ರದುರ್ಗದ ನಿವಾಸಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ…

ಕ್ರೀಡೆ

ಟಿ-20 ವಿಶ್ವಕಪ್: ಕಿವೀಸ್ ಮಣಿಸಿ ಸೂಪರ್-8 ಪ್ರವೇಶಿಸಿದ ವೆಸ್ಟ್ ಇಂಡೀಸ್

ಮಾಜಿ ಚಾಂಪಿಯನ್ ವೆಸ್ಟ್ ಇಂಡೀಸ್ ತಂಡ 13 ರನ್ ಗಳಿಂದ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸೂಪರ್-8 ಪ್ರವೇಶಿಸಿದೆ. ಟರೌಬಾದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡ 20 ಓವರ್ ಗಳಲ್ಲಿ 9…

ತಾಜಾ ಸುದ್ದಿ

ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ್ದ ಕೋನ್ ಐಸ್ ಕ್ರೀಂನಲ್ಲಿ ಬಂತು ಕೈ ಬೆರಳು!

ಮಹಿಳೆಯೊಬ್ಬರು ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ್ದ ಕೋನ್ ಐಸ್ ಕ್ರೀಂನಲ್ಲಿ ಮನುಷ್ಯನ ಕೈ ಬೆರಳು ಕಂಡು ಬಂದ ಆಘಾತಕಾರಿ ಘಟನೆ ಮುಂಬೈನಲ್ಲಿ ನಡೆದಿದೆ. ಮಲಾಡ್ ಪ್ರದೇಶದ ನಿವಾಸಿ ಐಸ್ ಕ್ರೀಂನಲ್ಲಿ ಕೈ ಬೆರಳು ಪತ್ತೆಯಾಗುತ್ತಿದ್ದಂತೆ ಸಮೀಪದ ಪೊಲೀಸ್ ಠಾಣೆಗೆ ಐಸ್…

sucide
ಕಾನೂನು

95 ಬಾರಿ ಇರಿದು ಅತ್ತೆಯನ್ನು ಕೊಂದ ಸೊಸೆಗೆ ಜೀವಾವಧಿ ಶಿಕ್ಷೆ

ಅತ್ತೆಯನ್ನು 95 ಬಾರಿ ಇರಿದು ಕೊಂದ 24 ವರ್ಷದ ಸೊಸೆಗೆ ಮಧ್ಯಪ್ರದೇಶದ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ರೇವಾ ಜಿಲ್ಲೆಯ ಅಟ್ರಾಲಿಯಾ ಗ್ರಾಮದ ನಿವಾಸಿ ಕಾಂಚನ್ ಕೊಲ್ ಅತ್ತೆಯನ್ನು ಭೀಕರವಾಗಿ ಕೊಲೆಗೈದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾರೆ. ರೇವಾ ಹೆಚ್ಚುವರಿ ನ್ಯಾಯಾಲಯದ…

Uncategorized

ಕುವೈತ್ ಅಗ್ನಿ ದುರಂತದಲ್ಲಿ ಮೃತಪಟ್ಟವರಲ್ಲಿ 40 ಮಂದಿ ಭಾರತೀಯರು: ಪ್ರಧಾನಿ ಮೊದಿ ಸಂತಾಪ

ಕುವೈತ್ ಅಪಾರ್ಟ್ ಮೆಂಟ್ ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 49ಕ್ಕೇರಿದ್ದು, ಮೃತಪಟ್ಟವರಲ್ಲಿ 40 ಮಂದಿ ಭಾರತೀಯರು ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಮಂಗಾಫ್ ನಗರದ ಬಿಲ್ಡಿಂಗ್ ಹೌಸಿಂಗ್ ವರ್ಕರ್ಸ್ ಅಪಾರ್ಟ್ ಮೆಂಟ್ ನಲ್ಲಿ 160ಕ್ಕೂ ಹೆಚ್ಚು…

ಜಿಲ್ಲಾ ಸುದ್ದಿ

ಕಡಲ್ಕೊರೆತ ತಡೆಗೆ ಕರಾವಳಿಯ 3 ಜಿಲ್ಲೆಗಳಿಗೆ ತಲಾ 5 ಕೋಟಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕಡಲ ಕೊರೆತ ತಡೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ತಲಾ 5 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಉಡುಪಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ…