Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ

Tag: latest news

sharanu prakash patil
ತಾಜಾ ಸುದ್ದಿ

ನಕಲಿ ವೈದ್ಯರ ಹಾವಳಿ ತಡೆಯಲು ಕಟ್ಟುನಿಟ್ಟಿನ ಕ್ರಮ: ಸಚಿವ ಡಾ‌ ಶರಣಪ್ರಕಾಶ್‌ ಪಾಟೀಲ್‌

ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿಯನ್ನು ತಡೆಗಟ್ಟಲು ಸರ್ಕಾರ ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು  ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಎಚ್ಚರಿಕೆ ನೀಡಿದ್ದಾರೆ. ಬುಧವಾರ ಕರ್ನಾಟಕ ಖಾಸಗಿ ಹೋಮಿಯೋಪಥಿಕ್‌ ವೈದ್ಯಕೀಯ ಮಹಾ ವಿದ್ಯಾಲಯಗಳ ಆಡಳಿತ ಸಂಘದ…

prajwal revanna
ಅಪರಾಧ

ಪ್ರಜ್ವಲ್ ರೇವಣ್ಣ ಮತ್ತೆ ಎಸ್ ಐಟಿ ವಶಕ್ಕೆ: 3 ಪ್ರಕರಣದಲ್ಲೂ ಜಾಮೀನು ಅರ್ಜಿ ವಜಾ

ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಮತ್ತೆ ಎಸ್ ಐಟಿ ಪೊಲೀಸರ ವಶಕ್ಕೆ ನೀಡಲಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧದ ಮೂರು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ ಜಾಮೀನು ನಿರಾಕರಿಸಲಾಗಿದೆ. ಇದರಿಂದ ಪ್ರಜ್ವಲ್ ರೇವಣ್ಣ ಬೆಂಗಳೂರಿನ ಪರಪ್ಪನ…

ತಾಜಾ ಸುದ್ದಿ

ಲೋಕಸಭಾ ಚುನಾವಣೆಯಲ್ಲಿ 1000 ಗಂಟೆ ಹಾರಾಟ ನಡೆಸಿ ದಾಖಲೆ ಬರೆದ ಏರ್ ಇಂಡಿಯಾ!

ದೇಶದ ಮೂಲೆ ಮೂಲೆಗೂ ಇವಿಎಂ ಮತ್ತು ಚುನಾವಣಾ ಸಿಬ್ಬಂದಿ ತಲುಪಿಸುವ ಮೂಲಕ ದೇಶಾದ್ಯಂತ ಲೋಕಸಭಾ ಚುನಾವಣೆ ಸುಸೂತ್ರವಾಗಿ ನಡೆಯಲು ಏರ್ ಇಂಡಿಯಾ ಸದ್ದಿಲ್ಲದೇ ಮಹತ್ವದ ಪಾತ್ರ ವಹಿಸಿದೆ. ಹೌದು, ಏರ್ ಇಂಡಿಯಾ ಸಂಸ್ಥೆ ಕೇಂದ್ರ ಚುನಾವಣಾ ಆಯೋಗಕ್ಕಾಗಿ 1000 ಗಂಟೆ ಹಾರಾಟ…

ಅಪರಾಧ

300 ಕೋಟಿ ಆಸ್ತಿಗಾಗಿ 1 ಕೋಟಿ ಸುಪಾರಿ ನೀಡಿ ಮಾವನ ಹತ್ಯೆ ಮಾಡಿಸಿದ ಸೊಸೆ!

ಹಿಟ್ ಅಂಡ್ ರನ್ ಪ್ರಕರಣದಲ್ಲಿ 82 ವರ್ಷದ ವೃದ್ಧನ ಸಾವು ಪ್ರಕರಣದ ತನಿಖೆ ನಡೆಸಿದ ಮಹಾರಾಷ್ಟ್ರದ ನಾಗ್ಪುರ ಪೊಲೀಸರು 300 ಕೋಟಿ ರೂ. ಆಸ್ತಿಗಾಗಿ ಸೊಸೆ ಸುಪಾರಿ ನೀಡಿ ಕೊಲೆ ಮಾಡಿಸಿರುವುದು ಪತ್ತೆ ಹಚ್ಚಿದ್ದಾರೆ. ನಗರದ ಟೌನ್ ಪ್ಲಾನಿಂಗ್ ಸಂಸ್ಥೆಯ ಸಹಾಯಕ…

ತಾಜಾ ಸುದ್ದಿ

ಭಾರತದಲ್ಲಿ ಪತ್ತೆಯಾದ ಹಕ್ಕಿಜ್ವರ: ದೃಢಪಡಿಸಿದ ವಿಶ್ವ ಆರೋಗ್ಯ ಸಂಸ್ಥೆ

ಭಾರತದಲ್ಲಿ 2019ರ ನಂತರ ಮೊದಲ ಬಾರಿ ಹಕ್ಕಿಜ್ವರ ಪ್ರಕರಣ ಪತ್ತೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ದೃಢಪಡಿಸಿದೆ. ಪಶ್ಚಿಮ ಬಂಗಾಳದಲ್ಲಿ 4 ವರ್ಷದ ಮಗುವಿನಲ್ಲಿ ಹಕ್ಕಿಜ್ವರದ (ಎಚ್9ಎನ್2) ಸೋಂಕು ಪತ್ತೆಯಾಗಿದೆ. 2019ರ ನಂತರ ಭಾರತದಲ್ಲಿ ಪತ್ತೆಯಾದ ಎರಡನೇ ಪ್ರಕರಣ ಇದಾಗಿದೆ. ಕಳೆದ…

parliment
ತಾಜಾ ಸುದ್ದಿ

ಜೂ. 24ರಿಂದ ಲೋಕಸಭಾ ಅಧಿವೇಶನ ಆರಂಭ, 27ರಂದು ರಾಷ್ಟ್ರಪತಿ ಭಾಷಣ

18ನೇ ಲೋಕಸಭಾ ಅಧಿವೇಶನ ಜೂನ್ 24ರಿಂದ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಂಸದೀಯ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ. ಜೂನ್ 24ರಿಂದ ಜುಲೈ 3ರವರೆಗೆ 9 ದಿನಗಳ ಕಾಲ ನಡೆಯಲಿರುವ ಲೋಕಸಭಾ ಅಧಿವೇಶನದ ವೇಳೆ ನೂತನ ಸ್ಪೀಕರ್ ಆಯ್ಕೆ ನಡೆಯಲಿದೆ. ನಂತರ ನೂತನ…

darshan wife
ತಾಜಾ ಸುದ್ದಿ

ಇನ್ ಸ್ಟಾಗ್ರಾಂನಲ್ಲಿ ದರ್ಶನ್ ಅನ್ ಫಾಲೋ ಮಾಡಿದ ಪತ್ನಿ ವಿಜಯಲಕ್ಷ್ಮೀ, ಡಿಪಿ ಕೂಡ ಡಿಲಿಟ್!

ಇತ್ತೀಚೆಗಷ್ಟೇ ಇನ್ ಸ್ಟಾಗ್ರಾಂಗೆ ಕಾಲಿಟ್ಟಿದ್ದ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಇದೀಗ ದರ್ಶನ್ ಅವರನ್ನು ಅನ್ ಫಾಲೋ ಮಾಡಿದ್ದಾರೆ. ಅಲ್ಲದೇ ಇಬ್ಬರೂ ಜೊತೆಗಿರುವ ಡಿಪಿ ಫೋಟೊವನ್ನು ಡಿಲಿಟ್ ಮಾಡಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ದರ್ಶನ್ ಮತ್ತು ಪವಿತ್ರ ಗೌಡ…

ತಾಜಾ ಸುದ್ದಿ

ಸೇನಾಪಡೆ ಮುಖ್ಯಸ್ಥರಾಗಿ ಲೆ.ಜ.ಉಪೇಂದ್ರ ದ್ವಿವೇದಿ ನೇಮಕ: ಕೇಂದ್ರ ಸರ್ಕಾರ ಘೋಷಣೆ

ಭಾರತೀಯ ಸೇನಾಪಡೆ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಮೂರನೇ ಬಾರಿ ಬಿಜೆಪಿ ಅಧಿಕಾರಕ್ಕೇರಿದ ಬೆನ್ನಲ್ಲೇ ಈ ಆದೇಶ ಹೊರಡಿಸಲಾಗಿದ್ದು, ಜೂನ್ 30ರಂದು ಉಪೇಂದ್ರ ದ್ವಿವೇದಿ…

ತಾಜಾ ಸುದ್ದಿ

ಅಮೆರಿಕ ಅಧ್ಯಕ್ಷ ಜೋ ಬಿಡೈನ್ ಪುತ್ರ ಹಂಟರ್ ಗೆ 25 ವರ್ಷ ಜೈಲು ಶಿಕ್ಷೆ!

ಅಮೆರಿಕದ ಅಧ್ಯಕ್ಷ ಜೋ ಬಿಡೈನ್ ಪುತ್ರ ಹಂಟರ್ ಬಿಡೈನ್ ಅಕ್ರಮ ಗನ್ ಮಾರಾಟ ಪ್ರಕರಣದಲ್ಲಿ 25 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಮೂರು ಹಂತಗಳ ನ್ಯಾಯಾಲಯದಲ್ಲಿ ಹಂಟರ್ ಬಿಡೈನ್ ಗನ್ ಮಾರಾಟ ಪ್ರಕರಣದಲ್ಲಿ ಡ್ರಗ್ಸ್ ಬಳಸಿರುವುದು ಕೂಡ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ…

ತಾಜಾ ಸುದ್ದಿ

ವಿಮಾನ ದುರಂತದಲ್ಲಿ ಮಲಾವಿ ಉಪಾಧ್ಯಕ್ಷ ಸೌಲಸ್ ಸೇರಿ 9 ಮಂದಿ ಸಾವು!

ಸೇನಾ ವಿಮಾನ ಪತನಗೊಂಡಿದ್ದರಿಂದ ಆಫ್ರಿಕಾ ಖಂಡದ ಮಲಾವಿ ಉಪಾಧ್ಯಕ್ಷ ಸೌಲಸ್ ಚಿಲಿಮಾ ಸೇರಿದಂತೆ 9 ಮಂದಿ ಅಸುನೀಗಿದ್ದಾರೆ. ಉತ್ತರದ ಮುಜುಜುಗೆ ತೆರಳಿದ್ದ ವಿಮಾನ ಹವಮಾನ ವೈಪರಿತ್ಯದ ಹಿನ್ನೆಲೆಯಲ್ಲಿ ಲಿಲಾಂಗ್ವೆ ನಗರಕ್ಕೆ ಮರಳುವಂತೆ ಸೂಚಿಸಲಾಗಿತ್ತು. ಆದರೆ ದಟ್ಟವಾದ ಇಬ್ಬನಿಯಿಂದ ಆವರಿಸಿದ ಕಾಡಿನೊಳಗೆ ವಿಮಾನ…