ಒಡಿಶಾದ ಮೊದಲ ಬಿಜೆಪಿ ಸಿಎಂ ಆಗಲಿರುವ 4 ಬಾರಿಯ ಶಾಸಕ ಮೋಹನ್ ಮಹಾಜಿ!
ಒಡಿಶಾದ ಮುಖ್ಯಮಂತ್ರಿ ಸ್ಥಾನಕ್ಕೆ 4 ಬಾರಿಯ ಶಾಸಕ ಹಾಗೂ ಆದಿವಾಸಿ ಮೋಹನ್ ಮಹಾಜಿ ಆಯ್ಕೆಯಾಗಿದ್ದಾರೆ. ಕೇಂದ್ರ ಸಚಿವ ಧರ್ಮೆಂದ್ರ ಪ್ರಧಾನ್ ನೇತೃತ್ವದಲ್ಲಿ ಮಂಗಳವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮೋಹನ್ ಮಹಾಜಿ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.…
