Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ

Tag: latest news

ತಾಜಾ ಸುದ್ದಿ

ಲೋಕಸಭಾ ಚುನಾವಣೆ ಫಲಿತಾಂಶ: ಸೋತ ಬಿಜೆಪಿಯ 16 ಕೇಂದ್ರ ಸಚಿವರು!

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇದೇ ಮೊದಲ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕಳಪೆ ಸಾಧನೆ ಮಾಡಿದ್ದು, ಪೂರ್ಣ ಬಹುಮತ ಪಡೆಯಲು ವಿಫಲವಾಗಿದೆ. ಅದರಲ್ಲೂ ಸಚಿವ ಸ್ಥಾನ ಅಲಂಕರಿಸಿದ್ದ ಡಜನ್ ಮುಖಂಡರ ಸೋಲು ಬಿಜೆಪಿಗೆ ಮರ್ಮಾಘಾತವಾಗಿದೆ. ಲೋಕಸಭಾ ಚುನಾವಣೆಯ ಫಲಿತಾಂಶ ಮಂಗಳವಾರ…

ತಾಜಾ ಸುದ್ದಿ

ಉತ್ತರ ಪ್ರದೇಶದಲ್ಲಿ ಸೊನ್ನೆ ಸುತ್ತಿದ ಮಾಯಾವತಿ ನೇತೃತ್ವದ ಬಿಎಸ್ ಪಿ!

ಮಾಜಿ ಮುಖ್ಯಮಂತ್ರಿ ಮಾಯಾವತಿ ನೇತೃತ್ವದ ಬಹುಜನ ಸಮಾಜವಾದಿ ಪಕ್ಷ ತಮ್ಮ ತವರು ರಾಜ್ಯವಾದ ಉತ್ತರ ಪ್ರದೇಶದಲ್ಲಿ ಒಂದೂ ಸ್ಥಾನದಲ್ಲೂ ಗೆಲ್ಲದೇ ಶೂನ್ಯ ಸಾಧನೆ ಮಾಡಿದೆ. 2024ರ ಲೊಕಸಭಾ ಚುನಾವಣೆಯ ಮತಎಣಿಕೆ ಬಹುತೇಕ ಕೊನೆಯ ಹಂತಕ್ಕೆ ತಲುಪಿದ್ದು, ಯಾವುದೇ ಮೈತ್ರಿಕೂಟದಲ್ಲಿ ಗುರುತಿಸಿಕೊಳ್ಳದೇ ಏಕಾಂಗಿಯಾಗಿ…

pm-modi
ತಾಜಾ ಸುದ್ದಿ

ವಾರಣಾಸಿಯಲ್ಲಿ ಪ್ರಧಾನಿ ಮೋದಿಗೆ 1.52 ಲಕ್ಷ ಮತಗಳಿಂದ ಗೆಲುವು!

ಪ್ರಧಾನಿ ನರೇಂದ್ರ ಮೋದಿ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಯಾಸದ ಗೆಲುವು ಕಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ 1.52 ಲಕ್ಷ ಮತಗಳಿಂದ ಗೆಲುವು ಸಾಧಿಸುವ ಮೂಲಕ ವಾರಣಾಸಿಯಿಂದ ಮೂರನೇ ಬಾರಿ  ಗೆಲುವು ಸಾಧಿಸಿದ್ದಾರೆ. 2014ರಲ್ಲಿ ಸುಮಾರು 70 ಸಾವಿರ ಮತಗಳಿಂದ ಗೆಲುವು ಕಂಡಿದ್ದ…

ತಾಜಾ ಸುದ್ದಿ

ಅಮೇಥಿಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಹಿನ್ನಡೆ, ರಾಯ್ ಬರೇಲಿಯಲ್ಲಿ ರಾಹುಲ್ ಮುನ್ನಡೆ

ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಮರ್ಮಾಘಾತವಾಗಿದ್ದು, ಸಮಾಜವಾದಿ-ಕಾಂಗ್ರೆಸ್ ಮೈತ್ರಿಕೂಟ ಭಾರೀ ಮುನ್ನಡೆ ಸಾಧಿಸಿದ್ದು, ಭಾರೀ ಗೆಲುವಿನತ್ತ ಮುನ್ನಡೆ ಸಾಧಿಸಿದೆ. ಉತ್ತರ ಪ್ರದೇಶದ 80 ಲೋಕಸಭಾ ಸ್ಥಾನಗಳ ಪೈಕಿ ಎನ್ ಡಿಎ ಮೈತ್ರಿಕೂಟ 37 ಹಾಗೂ ಸಮಾಜವಾದಿ ಪಕ್ಷ 42 ಮತ್ತು ಇತರರು 1…

ತಾಜಾ ಸುದ್ದಿ

ಸಿಕ್ಸರ್ ಬಾರಿಸಿದ ಬೆನ್ನಲ್ಲೇ ಮೈದಾನದಲ್ಲೇ ಮೃತಪಟ್ಟ ಯುವಕ!

ಸಿಕ್ಸರ್ ಬಾರಿಸುತ್ತಿದ್ದಂತೆ ಮೈದಾನದಲ್ಲೇ ವ್ಯಕ್ತಿಯೊಬ್ಬ ಕುಸಿದುಬಿದ್ದು ಮೃತಪಟ್ಟ ಆಘಾತಕಾರಿ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ಸಂಭವಿಸಿದೆ. ಮೀರಾ ರಸ್ತೆ ಸಮೀಪದ ಮೈದಾನದಲ್ಲಿ ಕ್ರಿಕೆಟ್ ಪಂದ್ಯ ನಡೆಯುತ್ತಿದ್ದಾಗ ಎದುರಾಳಿ ಬೌಲರ್ ಗೆ ಮುಂದೆ ಬಂದು ಸಿಕ್ಸರ್ ಬಾರಿಸುತ್ತಿದ್ದಂತೆ ವ್ಯಕ್ತಿ ಕುಸಿದು ಬಿದ್ದಿದ್ದಾನೆ. ಕೆಲವೇ ಕ್ಷಣಗಳಲ್ಲಿ…

Central-Election-Commission
ತಾಜಾ ಸುದ್ದಿ

ಈ ಬಾರಿ ವಿಶ್ವದಾಖಲೆ ಪ್ರಮಾಣದ ಮತದಾನ: ಕೇಂದ್ರ ಚುನಾವಣಾ ಆಯೋಗ ಘೋಷಣೆ

2024ರ ಲೋಕಸಭಾ ಚುನಾವಣೆಯಲ್ಲಿ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗುತ್ತಿದ್ದಂತೆ ಷೇರು ಮಾರುಕಟ್ಟೆಯಲ್ಲಿ ಭಾರೀ ಜಿಗಿತ ಕಂಡಿದ್ದು, ಒಂದೇ ದಿನದಲ್ಲಿ 4 ವರ್ಷಗಳಲ್ಲೇ ಗರಿಷ್ಠ ಮಟಕ್ಕೇರಿ ದಾಖಲೆ ಬರೆದಿದೆ. ಇತಿಹಾಸದಲ್ಲಿ ಮೊದಲ ಬಾರಿ ಲೋಕಸಭಾ ಚುನಾವಣೆ ಮತದಾನದ ನಂತರ ಮತ್ತು ಮತ ಎಣಿಕೆ ಮೊದಲು…

share market
ತಾಜಾ ಸುದ್ದಿ

ಚುನಾವಣೋತ್ತರ ಸಮೀಕ್ಷೆ ಪ್ರಕಟ ಬೆನ್ನಲ್ಲೇ ಆಕಾಶಕ್ಕೇರಿದ ಷೇರು ಮಾರುಕಟ್ಟೆ: ಗಂಟೆಗಳಲ್ಲಿ 12 ಲಕ್ಷ ಕೋಟಿ ಆದಾಯ!

2024ರ ಲೋಕಸಭಾ ಚುನಾವಣೆಯಲ್ಲಿ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗುತ್ತಿದ್ದಂತೆ ಷೇರು ಮಾರುಕಟ್ಟೆಯಲ್ಲಿ ಭಾರೀ ಜಿಗಿತ ಕಂಡಿದ್ದು, ಒಂದೇ ದಿನದಲ್ಲಿ 4 ವರ್ಷಗಳಲ್ಲೇ ಗರಿಷ್ಠ ಮಟಕ್ಕೇರಿ ದಾಖಲೆ ಬರೆದಿದೆ. ಲೋಕಸಭಾ ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ನೇತೃತ್ವದ ಎನ್ ಡಿಎ ಈ ಬಾರಿ ಸ್ಥಿರ ಆಡಳಿತ…

ತಾಜಾ ಸುದ್ದಿ

ಆಂಧ್ರದಿಂದ ಬೇರ್ಪಟ್ಟ ಹೈದರಾಬಾದ್ ಇದೀಗ ತೆಲಂಗಾಣದ ಅಧಿಕೃತ ರಾಜಧಾನಿ!

ಪ್ರತ್ಯೇಕ ರಾಜ್ಯಗಳಾಗಿ ವಿಭಜನೆ ಆಗಿರುವ ತೆಲಂಗಾಣ ಮತ್ತು ಆಂಧ್ರಪ್ರದೇಶದ ಜಂಟಿ ರಾಜಧಾನಿಯಾಗಿದ್ದ ಹೈದರಾಬಾದ್ ಜೂನ್ 2ರಿಂದ ಆಂಧ್ರಪ್ರದೇಶದಿಂದ ಅಧಿಕೃತವಾಗಿ ವಿಭಜನೆಯಾಗಿದೆ. ಆಂಧ್ರಪ್ರದೇಶದ ಮರುವಿಂಗಡಣೆ ಕಾಯ್ದೆ 2014ರ ಅನ್ವಯ ಜೂನ್ 2ರಿಂದ ಹೈದರಾಬಾದ್ ಮಹಾನಗರ ಪಾಲಿಕೆ ಅಧಿಕೃತವಾಗಿ ಆಂಧ್ರಪ್ರದೇಶ ಹಿಡಿತದಿಂದ ಹೊರಬಂದಿದ್ದು, ತೆಲಂಗಾಣಕ್ಕೆ…

ತಾಜಾ ಸುದ್ದಿ

ಅಮೂಲ್ ಹಾಲಿನ ದರ ಲೀಟರ್ ಗೆ 2 ರೂ. ಏರಿಕೆ

ಗುಜರಾತ್ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಅಮೂಲ್ ಹಾಲಿನ ದರ ಲೀಟರ್ ಗೆ 2 ರೂ. ಏರಿಕೆ ಮಾಡಲಾಗಿದೆ. ಹಾಲಿನ ದರವನ್ನು ಲೀಟರ್ 2 ರೂ. ಅಂದರೆ ಶೇ.3ರಿಂದ 4ರಷ್ಟು ಮಾತ್ರ ಏರಿಸಲಾಗಿದ್ದು, ಇದು ದೇಶದ ಹಣದುಬ್ಬರಕ್ಕಿಂತ ಕಡಿಮೆ ಪ್ರಮಾಣದ್ದಾಗಿದೆ ಎಂದು ಜಿಸಿಎಂಎಂಎಫ್…

ತಾಜಾ ಸುದ್ದಿ

ಏರ್ ಶೋ ವೇಳೆ ವಿಮಾನಗಳ ಡಿಕ್ಕಿ: ಪೈಲೆಟ್ ಸಾವು

ಏರ್ ಶೋ ವೇಳೆ ಎರಡು ಮಿನಿ ವಿಮಾನಗಳು ಡಿಕ್ಕಿ ಹೊಡೆದ ಪರಿಣಾಮ ಪೈಲೆಟ್ ಮೃತಪಟ್ಟ ಘಟನೆ ಪೋರ್ಚುಗಲ್ ನಲ್ಲಿ ಭಾನುವಾರ ಸಂಭವಿಸಿದೆ. ಉತ್ತರ ಪೋರ್ಚುಗಲ್ ನಲ್ಲಿ ಭಾನುವಾರ ನಡೆದ ಬೆಜಾ ಏರ್ ಶೋ ವೇಳೆ ಸಂಜೆ 4.05ರ ಸುಮಾರಿಗೆ ಈ ದುರ್ಘಟನೆ…