Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ

Tag: latest news

ಕಾನೂನು

ಸಿಎಂ, ಡಿಸಿಎಂ ಬಿಗ್ ರಿಲೀಫ್: ಬಿಜೆಪಿ ವಿರುದ್ಧ ಭ್ರಷ್ಟಾಚಾರ ಜಾಹಿರಾತು ಪ್ರಕರಣದಲ್ಲಿ ಜಾಮೀನು!

ಬಿಜೆಪಿ ವಿರುದ್ಧ ಶೇ.40ರಷ್ಟು ಕಮಿಷನ್ ಆರೋಪ ಹೊರಿಸಿ ಜಾಹಿರಾತು ಪ್ರಕಟಿಸಿದ್ದ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಜಾಮೀನು ಲಭಿಸಿದೆ. ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ಕಾಂಗ್ರೆಸ್ ಮಾಧ್ಯಮಗಳಲ್ಲಿ ಜಾಹೀರಾತು ಪ್ರಕಟಿಸಿತ್ತು. ಹೀಗಾಗಿ…

ತಾಜಾ ಸುದ್ದಿ

ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ದರ 69 ಇಳಿಕೆ!

ವಾಣಿಜ್ಯ ಬಳಕೆಯ 19 ಕೆಜಿ ತೂಕದ ಗ್ಯಾಸ್ ಸಿಲಿಂಡರ್ ದರ 69 ರೂ. ಇಳಿಕೆ ಮಾಡಲಾಗಿದ್ದು, ಜೂನ್ 1ರಿಂದಲೇ ಜಾರಿಗೆ ಬಂದಿದೆ. ಆದರೆ ಜನ ಸಾಮಾನ್ಯರು ಬಳಸುವ ಅಡುಗೆ ಅನಿಲ ದರದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಅಂತಾರಾಷ್ಟ್ರೀಯ ಮಟ್ಟದ ಕಚ್ಚಾ ತೈಲ…

bhavani revanna
ಅಪರಾಧ

ಭವಾನಿ ರೇವಣ್ಣ ಜಾಮೀನು ಅರ್ಜಿ ವಜಾ: ಶೀಘ್ರದಲ್ಲೇ ಎಸ್ ಐಟಿ ಬಂಧನ?

ಕೆಆರ್ ನಗರ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರಿದ್ದ ಪೀಠ…

mallikarjun kharge
ತಾಜಾ ಸುದ್ದಿ

ಕಾಂಗ್ರೆಸ್ ಗೆ 128 ಸ್ಥಾನಗಳಲ್ಲಿ ಗೆಲುವು ಖಚಿತ: ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ

ಕಾಂಗ್ರೆಸ್ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 128 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು, ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲಿದ್ದೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಮಲ್ಲಿಕಾರ್ಜನ ಖರ್ಗೆ, ಈಗಾಗಲೇ 6…

ತಾಜಾ ಸುದ್ದಿ

5 ವರ್ಷಗಳ ಡೇಟಿಂಗ್ ನಂತರ ಮಲೈಕಾ ಆರೋರಾ-ಅರ್ಜುನ್ ಕಪೂರ್ ಬ್ರೇಕಪ್!

ಬಾಲಿವುಡ್ ಸ್ಟಾರ್ ಗಳಾದ ಮಲೈಕಾ ಆರೋರಾ ಮತ್ತು ಅರ್ಜುನ್ ಕಪೂರ್ 5 ವರ್ಷಗಳ ಡೇಟಿಂಗ್ ನಂತರ ಬೇರ್ಪಟ್ಟಿದ್ದಾರೆ. ವಯಸ್ಸಿನ ಅಂತರದ ಬಗ್ಗೆ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಜೋಡಿ ಸಂಬಂಧ ಕೊನೆಗೂ ಮುರಿದು ಬಿದ್ದಿದೆ. ಹೌದು, ಬಾಲಿವುಡ್ ನಟ ಸಲ್ಮಾನ್ ಖಾನ್ ಸೋದರ…

prajwal revanna
ಅಪರಾಧ

ಎಸ್ ಐಟಿ ಕಚೇರಿಯ ಟಾಯ್ಲೆಟ್ ಗಬ್ಬುನಾರುತ್ತೆ: ಕೋರ್ಟಲ್ಲಿ ಪ್ರಜ್ವಲ್ ರೇವಣ್ಣ ದೂರು!

ಲೈಂಗಿಕ ದೌರ್ಜನ್ಯ ನಡೆಸಿದ ಪೆನ್ ಡ್ರೈವ್ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ ಸೆಷನ್ಸ್ ನ್ಯಾಯಾಲಯ ಜೂನ್ 6ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ. ಶುಕ್ರವಾರ ತಡರಾತ್ರಿ ಜರ್ಮನಿಯಿಂದ ಆಗಮಿಸಿದ ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐಟಿ ಪೊಲೀಸರು ವಶಕ್ಕೆ…

ತಾಜಾ ಸುದ್ದಿ

ಕಾಶ್ಮೀರಕ್ಕೆ 1.25 ದಶಲಕ್ಷ ಪ್ರವಾಸಿಗರು ಭೇಟಿಯ ದಾಖಲೆ!

ಕಾಶ್ಮೀರಕ್ಕೆ ಪ್ರಸಕ್ತ ವರ್ಷದಲ್ಲಿ ಇದೇ ಮೊದಲ ಬಾರಿಗೆ ದಾಖಲೆ ಪ್ರಮಾಣದಲ್ಲಿ 1.25 ದಶಲಕ್ಷ ಪ್ರವಾಸಿಗರು ಭೇಟಿ ನೀಡಿದ್ದಾರೆ. 2024 ಅರ್ಧವರ್ಷ ಕೂಡ ಪೂರೈಸಿಲ್ಲ. ಆಗಲೇ 1.25 ಲಕ್ಷ ಪ್ರವಾಸಿಗರು ಭೇಟಿ ನೀಡಿದ್ದಾರೆ. ಕಾಶ್ಮೀರಕ್ಕೆ ಭೇಟಿ ನೀಡಿದ ವರ್ಷದಲ್ಲೇ ಗರಿಷ್ಠ ಪ್ರಮಾಣದ ಪ್ರವಾಸಿಗರು…

ತಾಜಾ ಸುದ್ದಿ

ಗುದನಾಳದಲ್ಲಿ 1 ಕೆಜಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಗಗನಸಖಿ ಕೇರಳದಲ್ಲಿ ಅರೆಸ್ಟ್!

ಗುದನಾಳದಲ್ಲಿ 1 ಕೆಜಿ ಚಿನ್ನವನ್ನು ಕಳ್ಳಸಾಗಾಣೆ ಮೂಲಕ ಸಾಗಿಸುತ್ತಿದ್ದ ಕೋಲ್ಕತಾ ಮೂಲದ ಗಗನಸಖಿಯನ್ನು ಕೇರಳದಲ್ಲಿ ಬಂಧಿಸಲಾಗಿದೆ. ಕೇರಳದ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಕೋಲ್ಕತಾ ಮೂಲದ ಸುರಭಿ ಕೌತಮ್ ಎಂಬ ಗಗನಸಖಿಯನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ ನೀಡಿದ ಸುಳಿವಿನ ಮೇರೆಗೆ ಈಕೆಯನ್ನು ಬಂಧಿಸಲಾಗಿದೆ.…

gold
ತಾಜಾ ಸುದ್ದಿ

1991ರ ನಂತರ ಮೊದಲ ಬಾರಿ ಆರ್ ಬಿಐ ಖಜಾನೆ ಸೇರಲಿದೆ ಬ್ರಿಟನ್ ನ 1,00,000 ಕೆಜಿ ಚಿನ್ನ!

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಇದೇ ಮೊದಲ ಬಾರಿಗೆ ಬ್ರಿಟನ್ ನಿಂದ 100 ಟನ್ ಅಂದರೆ ಸುಮಾರು 1 ಲಕ್ಷ ಕೆಜಿ ಚಿನ್ನವನ್ನು ತನ್ನ ಖಜಾನೆಗೆ ಸೇರಲಿದೆ. 1991ರ ನಂತರ ಇದೇ ಮೊದಲ ಬಾರಿ ಇಷ್ಟು ದೊಡ್ಡ ಪ್ರಮಾಣದ ಚಿನ್ನ ಭಾರತಕ್ಕೆ…

heat wave
ತಾಜಾ ಸುದ್ದಿ

ಉರಿಬಿಸಿಲಿಗೆ ಉತ್ತರ ಭಾರತ ತತ್ತರ: 54 ಸಾವು, ಧೂಳಿನ ಬಿರುಗಾಳಿ ಭೀತಿ!

ಬಿಸಿಗಾಳಿ ಅಬ್ಬರಕ್ಕೆ ಉತ್ತರ ಭಾರತ ತತ್ತರಿಸಿದ್ದು, ಕಳೆದ 24 ಗಂಟೆಯಲ್ಲಿ ಮೃತಪಟ್ಟವರ ಸಂಖ್ಯೆ 54ಕ್ಕೆ ಏರಿಕೆಯಾಗಿದೆ. ಉತ್ತರ ಭಾರತದಲ್ಲಿ ಬಿಸಿಗಾಳಿಯಿಂದ ಉತ್ತರ, ಕೇಂದ್ರ ಹಾಗೂ ಈಶಾನ್ಯ ಭಾರತದ ರಾಜ್ಯಗಳು ತತ್ತರಿಸುತ್ತಿದ್ದು, ರಾಜಧಾನಿ ದೆಹಲಿಯಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.…