Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ

Tag: latest news

ತಾಜಾ ಸುದ್ದಿ

ಉದ್ಘಾಟನೆಯಾದ 2 ತಿಂಗಳಲ್ಲೇ ಸೋರುತ್ತಿರುವ ದೇಶದ ಮೊದಲ ಸಮುದ್ರದೊಳಗಿನ ಸುರಂಗ!

ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ ಉದ್ಘಾಟನೆಯಾದ 2 ತಿಂಗಳಲ್ಲೇ ದೇಶದ ಮೊದಲ ಸಮುದ್ರದೊಳಗಿನ ಕರಾವಳಿ ತೀರದ ಸುರಂಗ ಮಾರ್ಗ ಸೋರುತ್ತಿದೆ. ಒಟ್ಟಾರೆ 12.19 ಮೀಟರ್ ಉದ್ದದ ಕರಾವಳಿ ತೀರದ ಸುರಂಗ ಮಾರ್ಗ 17ರಿಂದ 20 ಮೀಟರ್ ಸಮುದ್ರದೊಳಗೆ ಅವಳಿ ಮಾರ್ಗವಾಗಿದೆ. ಕಾಮಗಾರಿ…

ಕ್ರೀಡೆ

ಮಿಚೆಲ್ ಸ್ಟಾರ್ಕ್ ಗೆ 24.75 ಕೋಟಿ, ರಿಂಕುಗೆ 55 ಲಕ್ಷ! ಕೆಕೆಆರ್ ವೇತನ ತಾರತಮ್ಯ?

ಮೂರು ಬಾರಿಯ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ತಂಡದ ಆಟಗಾರರಿಗೆ ಹಂಚಿಕೆಯಾಗುತ್ತಿರು ವೇತನ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಆದರೆ ರಿಂಕು ಸಿಂಗ್ ನೀಡಿದ ಉತ್ತರ ಎಲ್ಲರ ಗಮನ ಸೆಳೆಯುತ್ತಿದೆ. ಹೌದು, ಕೋಲ್ಕತಾ ನೈಟ್ ರೈಡರ್ಸ್ ಫೈನಲ್ ನಲ್ಲಿ…

sucide
ಅಪರಾಧ

ತುಮಕೂರಿನಲ್ಲಿ ಪತ್ನಿಯ ರುಂಡು-ಮುಂಡ ಬೇರ್ಪಡಿಸಿ ಭೀಕರ ಹತ್ಯೆ

ಕ್ಷುಲಕ ಕಾರಣಕ್ಕೆ ಪತ್ನಿಯ ರುಂಡ-ಮುಂಡ ಬೇರ್ಪಡಿಸಿ ಪತಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಹುಲಿಯೂರುದುರ್ಗಾದಲ್ಲಿ ಈ ಘಟನೆ ನಡೆದಿದ್ದು, ಪುಷ್ಪ (32) ಹತ್ಯೆಯಾಗಿದ್ದು, ಪತಿ ಶಿವರಾಮ್ ನನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ನಿವಾಸಿ ಪುಷ್ಪ…

ಕ್ರೀಡೆ

ಫ್ರೆಂಚ್ ಓಪನ್ ಮೊದಲ ಸುತ್ತಿನಲ್ಲೇ ಸೋಲುಂಡ 14 ಬಾರಿಯ ಚಾಂಪಿಯನ್ ರಾಫೆಲ್ ನಡಾಲ್!

14 ಬಾರಿ ಪ್ರಶಸ್ತಿ ಗೆದ್ದು ಆವೆ ಅಂಕಣದ ರಾಜ ಎಂದೇ ಖ್ಯಾತಿ ಪಡೆದಿದ್ದ ಸ್ಪೇನ್ ನ ರಾಫೆಲ್ ನಡಾಲ್ ಫ್ರೆಂಚ್ ಓಪನ್ ಟೆನಿಸ್ ಟೂರ್ನಿಯ ಮೊದಲ ಸುತ್ತಿನಲ್ಲೇ ಸೋಲುಂಡಿದ್ದಾರೆ. ಸೋಮವಾರ ನಡೆದ ಪುರುಷರ ಸಿಂಗಲ್ಸ್ ವಿಭಾಗದ ಮೊದಲ ಸುತ್ತಿನಲ್ಲಿ ಮಾಜಿ ಚಾಂಪಿಯನ್…

ತಾಜಾ ಸುದ್ದಿ

ರಾಹುಲ್ ಗಾಂಧಿ ಪ್ರಚಾರ ರ್ಯಾಲಿ ವೇಳೆ ಕುಸಿದ ವೇದಿಕೆ!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಚಾರದ ವೇಳೆ ನಿಂತಿದ್ದ ವೇದಿಕೆ ಕುಸಿದ ಘಟನೆ ಬಿಹಾರದಲ್ಲಿ ಸಂಭವಿಸಿದೆ. ಪಾಲಿಗಂಜ್ ನಗರದ ಹೊರವಲಯದಲ್ಲಿ ಏರ್ಪಡಿಸಲಾಗಿದ್ದ ಸಾರ್ವಜನಿಕ ಸಮಾರಂಭದಲ್ಲಿ ಆರ್ ಜೆಡಿ ಪಕ್ಷದ ಲಾಲೂ ಪ್ರಸಾದ್ ಯಾದವ್ ಪುತ್ರಿ ಮಿಸಾ ಭಾರತಿ ಪರ ಪ್ರಚಾರದ ವೇಳೆ…

ಅಪರಾಧ

ಗೆಳತಿಗೆ ಸಹಾಯ ಮಾಡಲು ದರೋಡೆಯ ನಾಟಕವಾಡಿ ಸಿಕ್ಕಿಬಿದ್ದ ಪತ್ನಿ!

ಸಾಲ ಮಾಡಿ ಸಂಕಷ್ಟದಲ್ಲಿದ್ದ ಗೆಳತಿಗೆ ಸಹಾಯ ಮಾಡಲು ಗಂಡ ಮಾಡಿಸಿಕೊಟ್ಟ ಒಡವೆಗಳನ್ನು ದರೋಡೆ ಮಾಡಲಾಗಿದೆ ಎಂದು ನಾಟಕವಾಡಿದ ಪತ್ನಿ ಪೊಲೀಸರಿಗೆ ಸಿಕ್ಕಿಬಿದ್ದ ಘಟನೆ ರಾಯಚೂರಿನಲ್ಲಿ ನಡೆದಿದೆ. ಮನ್ಸಲಾಪುರ ಗ್ರಾಮದ ಹೂವಿನ ತೋಟದ ಆಂಜಕನೇಯ ದೇವಸ್ಥಾನದ ಬಳಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಟ್ವಿಸ್ಟ್…

fire accident
ಕಾನೂನು

ಗುಜರಾತ್ ಸರ್ಕಾರವನ್ನು ನಂಬಲ್ಲ: ಹೈಕೋರ್ಟ್ ಛೀಮಾರಿ

ಗುಜರಾತ್ ಸರ್ಕಾರವನ್ನು ನಾವು ಈಗ ನಂಬುವುದಿಲ್ಲ ಎಂದು ರಾಜ್ ಕೋಟ್ ನ ಕ್ರೀಡಾ ವಲಯದಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಿರುವ ಹೈಕೋರ್ಟ್ ಛೀಮಾರಿ ಹಾಕಿದೆ. ರಾಜ್ ಕೋಟ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 9 ಮಕ್ಕಳು ಸೇರಿದಂತೆ…

pm-modi
ಜಿಲ್ಲಾ ಸುದ್ದಿ

ಪ್ರಧಾನಿ ಮೋದಿ ಅವರ 80 ಲಕ್ಷ ರೂ. ಬಿಲ್ ಬಾಕಿ ರಾಜ್ಯ ಸರ್ಕಾರದಿಂದ ಭರ್ತಿ: ಸಚಿವ ಈಶ್ವರ ಖಂಡ್ರೆ

ಹುಲಿ ಯೋಜನೆಗೆ 50 ವರ್ಷ ತುಂಬಿದ ಅಂಗವಾಗಿ 2023 ಏಪ್ರಿಲ್ ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಆತಿಥ್ಯದ ಬಿಲ್ ಬಾಕಿಯನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ…

tushar girinatah
ತಾಜಾ ಸುದ್ದಿ

ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು ವಲಯ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚನೆ!

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚುವ ಸಮಗ್ರ ಕಾರ್ಯಾಚರಣೆ, ಮೇಲ್ವಿಚಾರಣೆ ಮತ್ತು ಅನುಷ್ಠಾನಕ್ಕಾಗಿ ಮುಖ್ಯ ಆಯುಕ್ತರ ತುಷಾರ್ ಗಿರಿ ನಾಥ್ ವಲಯ ಮಟ್ಟದಲ್ಲಿ ‘ಟಾಸ್ಕ್ ಫೋರ್ಸ್” ಸಮಿತಿ ರಚಿಸಿ ಆದೇಶಿಸಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿ ಸುಮಾರು 12878 ಕಿ.ಮೀ…

ತಾಜಾ ಸುದ್ದಿ

ಪಪುವಾ ನ್ಯೂ ಗುನಿಯಾದಲ್ಲಿ ಭೂಕುಸಿತ: 2000ಕ್ಕೂ ಅಧಿಕ ಮಂದಿ ಜೀವಂತ ಸಮಾಧಿ

ಭೂಕುಸಿತದಲ್ಲಿ 2000ಕ್ಕೂ ಅಧಿಕ ಮಂದಿ ಜೀವಂತ ಸಮಾಧಿ ಆಗಿರುವ ದಾರುಣ ಘಟನೆ ಪಪುವಾ ನ್ಯೂ ಗುನಿಯಾದಲ್ಲಿ ಶುಕ್ರವಾರ ಸಂಭವಿಸಿದೆ. ಭೂಕುಸಿತದಿಂದ 2000ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಹಲವಾರು ಕಟ್ಟಡಗಳು ಮತ್ತು ಆಹಾರ ಮಳಿಗೆಗಳು ಧರೆಗುರುಳಿವೆ. ಇದರಿಂದ ದೇಶದ ಆರ್ಥಿಕತೆ ಮೇಲೆ ದೊಡ್ಡ…