ಗುಜರಾತ್ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 24ಕ್ಕೆ ಏರಿಕೆ: ಕ್ರೀಡಾ ವಲಯದ ಮುಖ್ಯಸ್ಥ ಸೇರಿ ಮೂವರು ಅರೆಸ್ಟ್
ಕ್ರೀಡಾ ವಲಯದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 24 ಮಂದಿ ಮೃತಪಟ್ಟ ಘಟನೆ ಗುಜರಾತ್ ನ ರಾಜ್ ಕೋಟ್ ನಲ್ಲಿ ಶನಿವಾರ ಸಂಭವಿಸಿದೆ. ಯುವರಾಜ್ ಸಿಂಗ್ ಸೋಲಂಕಿ ಒಡೆತನದ ಕ್ರೀಡಾ ವಲಯದಲ್ಲಿ ಈ ದುರಂತ ಸಂಭವಿಸಿದ್ದು, ನಿರ್ಲಕ್ಷ್ಯದ ಕಾರಣ ಈ ಘಟನೆ…
