ನಿಗದಿಗಿಂತ ಹೆಚ್ಚು ವಿದ್ಯುತ್ ಬಳಕೆ: ಬೆಂಗಳೂರಿನ 11 ಲಕ್ಷ ಗ್ರಾಹಕರಿಗೆ ದಂಡ!
ನಿಗದಿಗಿಂತ ಹೆಚ್ಚು ವಿದ್ಯುತ್ ಬಳಸಿದ್ದಕ್ಕಾಗಿ ಬೆಂಗಳೂರಿನ ಸುಮಾರು 11 ಲಕ್ಷ ಗ್ರಾಹಕರು ಬೆಸ್ಕಾಂಗೆ ದಂಡ ಪಾವತಿಸಿದ್ದಾರೆ. 2024ರ ಜನವರಿ ಮತ್ತು ಫೆಬ್ರವರಿಯಲ್ಲಿ ಸುಮಾರು 11 ಲಕ್ಷ ಗ್ರಾಹಕರು ವಿದ್ಯುತ್ ಬಳಕೆಗೆ ಪಡೆದ ಅನುಮತಿಗಿಂತ ಹೆಚ್ಚು ವಿದ್ಯುತ್ ಬಳಸಿದ್ದಕ್ಕಾಗಿ ದಂಡ ಪಾವತಿಸಿದ್ದಾರೆ. ಬರಗಾಲ…
