ಫೋರ್ಬ್ಸ್ ಪಟ್ಟಿ ಬಿಡುಗಡೆ: ಕ್ರಿಸ್ಟಿಯಾನೊ ರೊನಾಲ್ಡೊ ಸತತ 4ನೇ ಬಾರಿ ವಿಶ್ವದ ದುಬಾರಿ ಕ್ರೀಡಾಪಟು!
ಪೋರ್ಚುಗಲ್ ನ ಕ್ರಿಸ್ಟಿಯಾನೊ ರೊನಾಲ್ಡೊ ಫೋರ್ಬ್ಸ್ ಬಿಡುಗಡೆ ಮಾಡಿದ ವಿಶ್ವದ ದುಬಾರಿ ಕ್ರೀಡಾಪಟು ಪಟ್ಟಿಯಲ್ಲಿ ಸತತ ನಾಲ್ಕನೇ ಬಾರಿ ಅಗ್ರಸ್ಥಾನ ಪಡೆದಿದ್ದಾರೆ. 39 ವರ್ಷದ ಫುಟ್ಬಾಲ್ ತಾರೆ ಕ್ರಿಸ್ಟಿಯಾನೊ ರೊನಾಲ್ಡೊ ಪ್ರಸ್ತುತ ಸೌದಿ ಅರೆಬಿಯಾದ ಅಲ್ ನಸರ್ ತಂಡದ ಪರ ಆಡುತ್ತಿದ್ದು,…
