Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: latest news

ಅಪರಾಧ

ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣಕ್ಕೆ ಟ್ವಿಸ್ಟ್: ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ ಆಪ್ತರು ಪೊಲೀಸ್ ವಶಕ್ಕೆ

ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯದ ಪೆನ್ ಡ್ರೈವ್ ಪ್ರಕರಣಕ್ಕೆ ಟ್ವಿಸ್ಟ್ ಲಭಿಸಿದ್ದು, ಹಾಸನದ ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ ಅವರ ಆಪ್ತ ಸೇರಿದಂತೆ ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿಜೆಪಿ ಮುಖಂಡ ಪ್ರೀತಂ ಗೌಡ ಅವರ ಕಚೇರಿಯಲ್ಲಿ…

ಕ್ರೀಡೆ

ಐಪಿಎಲ್: ಕೆಕೆಆರ್ ಮೊದಲ ತಂಡವಾಗಿ ಪ್ಲೇ ಆಫ್ ಗೆ ಅಧಿಕೃತ ಪ್ರವೇಶ: ಮುಂಬೈಗೆ 9ನೇ ಸೋಲು

ಸಂಘಟಿತ ಪ್ರದರ್ಶನ ನೀಡಿದ ಕೋಲ್ಕತಾ ನೈಟ್ ರೈಡರ್ಸ್ ತಂಡ 18 ರನ್ ಗಳಿಂದ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯ 2024ರ ಆವೃತ್ತಿಯಲ್ಲಿ ಪ್ಲೇಆಫ್ ಗೆ ಅಧಿಕೃತ ಪ್ರವೇಶ ಪಡೆದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ಕೋಲ್ಕತಾದ…

amit shah
ತಾಜಾ ಸುದ್ದಿ

75 ವರ್ಷ ಆದರೂ ಮೋದಿನೇ ಪ್ರಧಾನಿ: ಅಮಿತ್ ಶಾ

ಮೋದಿಗೆ 75 ವರ್ಷ ಆದರೂ ಪ್ರಧಾನಿ ಆಗಿ ಮುಂದುವರಿಯುತ್ತಾರೆ ಮತ್ತು ಮೂರನೇ ಅವಧಿಯನ್ನು ಪೂರ್ಣಗೊಳಿಸುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಹೈದರಾಬಾದ್ ನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆಪ್ಟೆಂಬರ್ 17ಕ್ಕೆ ಪ್ರಧಾನಿ ಮೋದಿ 75 ವರ್ಷ…

ತಾಜಾ ಸುದ್ದಿ

ಅಪಘಾತಕ್ಕೀಡಾದ ಕಾರು: ಹಾರಾಡಿದ ಕೋಟ್ಯಂತರ ರೂಪಾಯಿ ನೋಟುಗಳು!

ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ಹಣದ ಹಂಚಿಕೆ ಬೆಳಕಿಗೆ ಬಂದಿದೆ. ವಿಶೇಷ ಅಂದರೆ ಕಾರು ಪಲ್ಟಿ ಹೊಡೆದಿದ್ದರಿಂದ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ನೋಟುಗಳು ಗಾಳಿಯಲ್ಲಿ ಹಾರಾಡಿವೆ. ಹೌದು, ಆಂಧ್ರಪ್ರದೇಶದ ಅನಂತಪಲ್ಲಿಯ ನಲ್ಲಜರಲಾ ಮಂಡಲ್ ನಲ್ಲಿ ಈ ಘಟನೆ ನಡೆದಿದ್ದು, ಲಾರಿಗೆ ಡಿಕ್ಕಿ ಹೊಡೆದ…

ಅಪರಾಧ

ತಾಯಿಗೆ ಗುಂಡಿಕ್ಕಿ, ಪತ್ನಿ ಥಳಿಸಿ, 3 ಮಕ್ಕಳನ್ನು ಮಹಡಿ ಮೇಲಿಂದ ಎಸೆದು ಕೊಂದ ಕಿರಾತಕ!

ಒಂದೇ ಕುಟುಂಬದ 5 ಮಂದಿಯನ್ನು ಭೀಕರವಾಗಿ ಹತ್ಯೆಗೈದು ನಂತರ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಸಿತಾರಾ ಜಿಲ್ಲೆಯಲ್ಲಿ ನಡೆದಿದೆ. ಪಾಲಾಪುರ್ ಗ್ರಾಮದಲ್ಲಿ ಶುಕ್ರವಾರ ಈ ಘಟನೆ ನಡೆದಿದ್ದು, ಕೊಲೆ ಮಾಡಿದ ವ್ಯಕ್ತಿ 45 ವರ್ಷದ ಅನುರಾಗ್ ಸಿಂಗ್…

rishab pant
ಕ್ರೀಡೆ

ರಿಷಭ್ ಪಂತ್ ಗೆ 1 ಪಂದ್ಯ ನಿಷೇಧ: ಆರ್ ಸಿಬಿ ವಿರುದ್ಧದ ಮಹತ್ವದ ಪಂದ್ಯಕ್ಕೆ ಅಲಭ್ಯ!

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಗೆ ಐಪಿಎಲ್ ನ ಒಂದು ಪಂದ್ಯದಿಂದ ನಿಷೇಧ ವಿಧಿಸಲಾಗಿದೆ. ಇದರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಅತ್ಯಂತ ಮಹತ್ವದ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ. ಮೇ 7ರಂದು ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿ…

arvind kejriwal
ತಾಜಾ ಸುದ್ದಿ

2 ತಿಂಗಳಲ್ಲಿ ಯೋಗಿ ಆದಿತ್ಯನಾಥ್ ಸಿಎಂ ಸ್ಥಾನಕ್ಕೆ ಕುತ್ತು: ಅರವಿಂದ್ ಕೇಜ್ರಿವಾಲ್ ಹೊಸ ಬಾಂಬ್

ಪ್ರಧಾನಿ ಮೋದಿ ಮತ್ತೆ ಪ್ರಧಾನಿಯಾಗಿ ಆಯ್ಕೆಯಾದರೆ ಎರಡೇ ತಿಂಗಳಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಸ್ಥಾನದಿಂದ ಯೋಗಿ ಆದಿತ್ಯನಾಥ್ ಅವರನ್ನು ಕಿತ್ತುಹಾಕುತ್ತಾರೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೊಸ ಬಾಂಬ್ ಸಿಡಿಸಿದ್ದಾರೆ. ಮದ್ಯ ನೀತಿ ಹಗರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಗೊಂಡ ನಂತರ…

ಕ್ರೀಡೆ

ಮುಂಬೈ ಇಂಡಿಯನ್ಸ್ ತಂಡದಲ್ಲಿ ತಲ್ಲಣ ಸೃಷ್ಟಿಸಿದ ರೋಹಿತ್ ಶರ್ಮ ಹೇಳಿಕೆ: ಪೋಸ್ಟ್ ಡಿಲಿಟ್ ಮಾಡಿದ ಕೆಕೆಆರ್!

ತಂಡದಲ್ಲಿನ ಬೆಳವಣಿಗೆ ಬಗ್ಗೆ ಭಾರತ ತಂಡದ ನಾಯಕ ರೋಹಿತ್ ಶರ್ಮ ಹೇಳಿಕೆ ಮುಂಬೈ ಇಂಡಿಯನ್ಸ್ ತಂಡದಲ್ಲಿ ತಲ್ಲಣ ಸೃಷ್ಟಿಸಿದ ಬೆನ್ನಲ್ಲೇ ಕೋಲ್ಕತಾ ನೈಟ್ ರೈಡರ್ಸ್ ಫ್ರಾಂಚೈಸಿ ಪೋಸ್ಟ್ ಮಾಡಿದ ವೀಡಿಯೊ ಡಿಲೀಟ್ ಮಾಡಿದೆ. ಮುಂಬೈ ಇಂಡಿಯನ್ಸ್ ಮತ್ತು ಕೆಕೆಆರ್ ತಂಡಗಳು ಕೋಲ್ಕತಾದ…

bs yadiyurappa
ತಾಜಾ ಸುದ್ದಿ

ವಿಧಾನ ಪರಿಷತ್ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯುತ್ತೆ: ಬಿಎಸ್ ಯಡಿಯೂರಪ್ಪ

ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಲೋಕಸಭೆಗೆ ಮಾತ್ರ ಸೀಮಿತವಾಗಿಲ್ಲ. ವಿಧಾನ ಪರಿಷತ್ ಚುನಾವಣೆಯಲ್ಲೂ ಮುಂದುವರಿಯುತ್ತೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಮೈಸೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದ ಹೊರತಾಗಿಯೂ ಎರಡೂ ಪಕ್ಷಗಳ ಮೈತ್ರಿಯಲ್ಲಿ…

drone
ತಾಜಾ ಸುದ್ದಿ

ಪಾಕಿಸ್ತಾನ ಗಡಿಯಲ್ಲಿ ಕಣ್ಗಾವಲಿಗೆ ಭಾರತೀಯ ಸೇನೆ ಸೇರಿದ `ದೃಷ್ಟಿ-10’ ಡ್ರೋಣ್!

ಪಾಕಿಸ್ತಾನ ಗಡಿಯಲ್ಲಿ ಕಣ್ಗಾವಲಿಗಾಗಿ ಭಾರತೀಯ ವಾಯುಪಡೆ ಮತ್ತು ನೌಕಾಪಡೆಗಳಿಗೆ ಬಲ ತುಂಬಲು ಡ್ರೋಣ್-10 ಸೇರ್ಪಡೆ ಆಗಲಿವೆ. ಅದಾನಿ ಡಿಫೆನ್ಸ್ ಸಿಸ್ಟಮ್ ಸಂಸ್ಥೆ ಅಭಿವೃದ್ದಿಪಡಿಸಿದ ಸ್ಯಾಟಲೈಟ್ ಗಳಿಂದ ನಿರ್ವಹಿಸಬಲ್ಲ ಹರ್ಮೆಸ್-900 ಅಥವಾ ದೃಷ್ಟಿ-10 ಹೆಸರಿನ ಡ್ರೋಣ್ ಗಳು ಜೂನ್ 18ರಂದು ಭಾರತೀಯ ಸೇನೆಗೆ…