Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: latest news

ಕ್ರೀಡೆ

ದೋಹಾ ಡೈಮಂಡ್ ಲೀಗ್: ಕೂದಲೆಳೆ ಅಂತರದಿಂದ ನೀರಜ್ ಚೋಪ್ರಾ ಕೈ ತಪ್ಪಿದ ಚಿನ್ನ!

ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಭಾರತದ ಜಾವೆಲಿನ್ ಸ್ಪರ್ಧಿ ನೀರಜ್ ಚೋಪ್ರಾ ದೋಹಾ ಡೈಮಂಡ್ ಲೀಗ್ ನಲ್ಲಿ ಕೂದಲೆಳೆ ಅಂತರದಿಂದ ಅಗ್ರಸ್ಥಾನ ಪಡೆಯಲು ವಿಫಲರಾಗಿ 2ನೇ ಸ್ಥಾನ ಗಳಿಸಿದ್ದಾರೆ. ಶುಕ್ರವಾರ ನಡೆದ ಸ್ಪರ್ಧೆಯಲ್ಲಿ ನೀರಜ್ ಚೋಪ್ರಾ ಗರಿಷ್ಠ 88.36 ಮೀ. ದೂರ…

ಕ್ರೀಡೆ

ಗಿಲ್-ಸಾಯಿ ದಾಖಲೆ ಜೊತೆಯಾಟ: ಚೆನ್ನೈಗೆ 232 ರನ್ ಗುರಿ ಒಡ್ಡಿದ ಗುಜರಾತ್ ಟೈಟಾನ್ಸ್!

ಆರಂಭಿಕರಾದ ಶುಭಮನ್ ಗಿಲ್ ಮತ್ತು ಸಾಯಿ ಸುದರ್ಶನ್ ಸಿಡಿಸಿದ ಶತಕಗಳ ನೆರವಿನಿಂದ ಗುಜರಾತ್ ಟೈಟಾನ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ 232 ರನ್ ಗುರಿ ಒಡ್ಡಿದೆ. ಅಹಮದಾಬಾದ್ ನಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್…

ಆರೋಗ್ಯ

ಸಿದ್ಧಪಡಿಸಿದ ಆಹಾರ, ಪಾನೀಯಗಳಿಂದ ಬೇಗ ಸಾವು: 30 ವರ್ಷದ ಸುದೀರ್ಘ ಸಮೀಕ್ಷೆಯಲ್ಲಿ ಬಹಿರಂಗ!

ಅಲ್ಟ್ರಾ ಪ್ರೊಸೆಸ್ ಮಾಡಲಾದ ಆಹಾರ ಪದಾರ್ಥಗಳನ್ನು ನಿಯಮಿತವಾಗಿ ಸೇವಿಸುವವರು ಸಾಮಾನ್ಯವಾಗಿ ಬೇಗ ಸಾವಿಗೀಡಾಗುತ್ತಾರೆ ಎಂಬುದು ಹಾರ್ವರ್ಡ್ ವಿಶ್ವವಿದ್ಯಾಲಯದ ಸುದೀರ್ಘ 30 ವರ್ಷಗಳ ಸಮೀಕ್ಷೆಯಲ್ಲಿ ಬಹಿರಂಗಗೊಂಡಿದೆ. ಹಾರ್ವರ್ಡ್ ವಿಶ್ವವಿದ್ಯಾಲಯ ಸುಮಾರು 30 ವರ್ಷಗಳ ಸುದೀರ್ಘ ಅವಧಿಯಲ್ಲಿ 1,114,000 ರೋಗಿಗಳನ್ನು ಸಂಶೋಧನೆಗೆ ಒಳಪಡಿಸಿ ಈ…

rahul dravid
ಕ್ರೀಡೆ

ಭಾರತದ ಮುಖ್ಯ ಕೋಚ್ ಸ್ಥಾನದಿಂದ ರಾಹುಲ್ ದ್ರಾವಿಡ್ ನಿರ್ಗಮನ?

ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಸ್ಥಾನದಿಂದ ರಾಹುಲ್ ದ್ರಾವಿಡ್ ನಿರ್ಗಮಿಸಲಿದ್ದು, ನೂತನ ಕೋಚ್ ಆಯ್ಕೆಯ ಹುಡುಕಾಟವನ್ನು ಬಿಸಿಸಿಐ ಆರಂಭಿಸಿದೆ. ಬಿಸಿಸಿಐ ಕಾರ್ಯದರ್ಶಿ ಜೈ ಶಾ ಶೀಘ್ರದಲ್ಲೇ ಭಾರತ ಕ್ರಿಕೆಟ್ ತಂಡದ ಕೋಚ್ ಸ್ಥಾನದ ಅರ್ಜಿ ಸಲ್ಲಿಕೆಗೆ ಶೀಘ್ರದಲ್ಲೇ ಜಾಹಿರಾತು ಪ್ರಕಟಿಸಲಾಗುವುದು…

aravind kejriwal
ಕಾನೂನು

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಬಿಗ್ ರಿಲೀಫ್: ಮಧ್ಯಂತರ ಜಾಮೀನು ಮಂಜೂರು

ಮದ್ಯ ನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲು ಜೂನ್ 1ರವರೆಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಇದರಿಂದ ಅರವಿಂದ್ ಕೇಜ್ರಿವಾಲ್…

rain news
ತಾಜಾ ಸುದ್ದಿ

ತಗ್ಗಿದ ಬಿಸಿಗಾಳಿ ಕಂಟಕ: ಹಲವು ರಾಜ್ಯಗಳಲ್ಲಿ ಉತ್ತಮ ಮಳೆ: ಹವಾಮಾನ ಇಲಾಖೆ

ದೇಶವನ್ನು ಕಾಡುತ್ತಿದ್ದ ಬಿಸಿಗಾಳಿ ಕಂಟಕ ಅಂತ್ಯಗೊಂಡಿದ್ದು, ದೇಶದ ಹಲವು ರಾಜ್ಯಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಹೇಳಿದೆ. ಪಶ್ಚಿಮ ರಾಜಸ್ಥಾನ ಮತ್ತು ಕೇರಳದಲ್ಲಿ ಮಾತ್ರ ಬಿಸಿಗಾಳಿ ಪ್ರಮಾಣ ಮುಂದುವರಿದಿದ್ದು, ಉಳಿದೆಡೆ ಕಡಿಮೆ ಆಗಿದೆ. ಮತ್ತೊಂದೆಡೆ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ…

sucide
ಅಪರಾಧ

ಕೆಲಸ ಸಿಗದ ಕಾರಣ ಬೆಂಗಳೂರಿನಲ್ಲಿ ಮಹಡಿ ಮೇಲಿಂದ ಹಾರಿ ಯುವಕ ಆತ್ಮಹತ್ಯೆ

ಕೆಲಸ ಸಿಗದ ಕಾರಣ ನೊಂದ ಯುವಕನೊಬ್ಬ ಪಿಜಿ ಕಟ್ಟಡದ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಕಲಬುರಗಿ ಮೂಲದ 28 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನ ವಿವರಗಳ ಮಾಹಿತಿ ಸಂಗ್ರಹಕ್ಕೆ ಪೊಲೀಸರು ಮುಂದಾಗಿದ್ದಾರೆ. ಕೆಲಸ ಹುಡುಕಿಕೊಂಡು ಬೆಂಗಳೂರಿಗೆ…

ತಾಜಾ ಸುದ್ದಿ

ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ: ಬಾಗಲಕೋಟೆಯ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ರಾಜ್ಯಕ್ಕೆ ಮೊದಲು!

ಬಾಗಲಕೋಟೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊಣ್ಣೂರು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪೂರ್ಣ 625 ಅಂಕ ಪಡೆದು ರಾಜ್ಯದಲ್ಲೇ ಮೊದಲ ಸ್ಥಾನ ಪಡೆದ ಗೌರವಕ್ಕೆ ಪಾತ್ರರಾಗಿದ್ದಾಳೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಮುಧೋಳ ತಾಲೂಕಿನ ಮೆಳ್ಳಿಗೇರಿಯ ಮೊರಾರ್ಜಿ…

ತಾಜಾ ಸುದ್ದಿ

ಚಿಕನ್ ಶವರ್ಮ ತಿಂದು 19 ವರ್ಷದ ಯುವಕ ಸಾವು!

ಚಿಕನ್ ಶವರ್ಮ ತಿಂದ 19 ವರ್ಷದ ಯುವಕ ಮೃತಪಟ್ಟ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಅಂಗಡಿಯ ಇಬ್ಬರನ್ನು ಬಂಧಿಸಿದ್ದಾರೆ. ಪ್ರಥಮೇಶ್ ಭೋಕ್ಸೆಲ್ ಟ್ರಾಂಬೆ ಪ್ರದೇಶದ ಅಂಗಡಿಯಿಂದ ಚಿಕನ್ ಶವರ್ಮ ಖರೀದಿಸಿ ಮನೆಗೆ ತಂದು ತಿಂದಿದ್ದಾನೆ. ಶವರ್ಮ ತಿಂದ ನಂತರ ಅಸ್ವಸ್ಥಗೊಂಡ ಪ್ರಥಮೇಶ್ ಹಲವಾರು…

ಕ್ರೀಡೆ

ಹೈದರಾಬಾದ್ 10 ಓವರ್ ನಲ್ಲೇ 10 ವಿಕೆಟ್ ಜಯಭೇರಿ: ಲಕ್ನೋ ಗಳಿಸಿದ 165 ರನ್ ಲೆಕ್ಕಕ್ಕೇ ಇಲ್ಲ!

ಆರಂಭಿಕರಾದ ಟ್ರಾವಿಸ್ ಹೆಡ್ ಮತ್ತು ಅಭಿಷೇಕ್ ಶರ್ಮ ಅವರ ಗುಡುಗು-ಸಿಡಿಲಿನ ಆಟದಿಂದ ಸನ್ ರೈಸರ್ಸ್ ಹೈದರಬಾದ್ ತಂಡ 164 ರನ್ ಗಳ ಗುರಿಯನ್ನು 9.4 ಓವರ್ ಗಳಲ್ಲೇ ತಲುಪಿ 10 ವಿಕೆಟ್ ಗಳಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸೋಲಿಸಿದೆ. ಬುಧವಾರ…