ಬರದಿಂದ 35 ಸಾವಿರ ಕೋಟಿ ರೂ. ನಷ್ಟ, ಪರಿಹಾರ ಬಂದಿದ್ದು 3454 ಕೋಟಿ: ಸಿದ್ದರಾಮಯ್ಯ ಆಕ್ರೋಶ
ರಾಜ್ಯಕ್ಕೆ ಭೀಕರ ಬರಗಾಲದ ಪರಿಸ್ಥಿತಿ ಎದುರಾದರೂ ಸಹ ಕೇಂದ್ರ ಬರಪರಿಹಾರ ಬಿಡುಗಡೆ ಮಾಡಲಿಲ್ಲ. ಕರ್ನಾಟಕದಲ್ಲಿ 48 ಲಕ್ಷ ಹೆಕ್ಟೇರ್ ಬೆಳೆ ನಾಶವಾಗಿ, 35 ಸಾವಿರ ಕೋಟಿ ನಷ್ಟವಾಗಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ನಮ್ಮ ಸಂಪನ್ಮೂಲಗಳಿಂದ ತಲಾ 2 ಸಾವಿರದಂತೆ 34 ಲಕ್ಷ ರೈತರಿಗೆ…
