ದೇಶದ ನಾನಾ ಕಡೆ ಅಡಗಿದ್ದ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೋಯಿ ಗ್ಯಾಂಗ್ ಪರ ಕೆಲಸ ಮಾಡುತ್ತಿದ್ದ 7 ಶೂಟರ್ ಗಳನ್ನು ಬಂಧಿಸಲಾಗಿದೆ. ಮಹಾರಾಷ್ಟ್ರ ಶಾಸಕ ಬಾಬಾ ಸಿದ್ದಿಕಿ ಹತ್ಯೆ ಮತ್ತು ಬಾಲಿವುಡ್ ನಟ ಸಲ್ಮಾನ್ ಖಾನ್ ಕೊಲೆ ಬೆದರಿಕೆ ಪ್ರಕರಣದ ಹಿನ್ನೆಲೆಯಲ್ಲಿ …
latest news
-
-
ಅಪರಾಧಜಿಲ್ಲಾ ಸುದ್ದಿತಾಜಾ ಸುದ್ದಿ
ಪ್ರಿಯಕರನ ಜೊತೆ ಸೇರಿ ಗಂಡನ ಕೊಂದ ಪತ್ನಿ: ಸೋದರನಿಂದಲೇ ಬಯಲಾಯ್ತು ಕೊಲೆ ರಹಸ್ಯ!
by Editorby Editorಪ್ರಿಯಕರನ ಜೊತೆ ಸೇರಿಕೊಂಡ ಪತ್ನಿ ಊಟದಲ್ಲಿ ವಿಷಹಾಕಿ ಪತಿಯನ್ನು ಹತ್ಯೆ ಮಾಡಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ನಡೆದಿದೆ. ಬಾಲಕೃಷ್ಣ ಪೂಜಾರಿ (44) ಕೊಲೆಯಾಗಿದ್ದು, ಪತ್ನಿ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆಯನ್ನು ವಶಕ್ಕೆ ಪಡೆದಿರುವ ಪೊಲೀಸರು …
-
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ
ನಿಖಿಲ್ ಕುಮಾರಸ್ವಾಮಿ 113 ಕೋಟಿ ರೂ. ಒಡೆಯ: 70 ಕೋಟಿ ಸಾಲಗಾರ!
by Editorby Editorಚನ್ನಪಟ್ಟಣ ವಿಧಾನಸಭೆಯ ಉಪಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಜೆಡಿಎಸ್ ನ ನಿಖಿಲ್ ಕುಮಾರಸ್ವಾಮಿ 113 ಕೋಟಿ ರೂ. ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ. ಶುಕ್ರವಾರ ನಾಮಪತ್ರ ಸಲ್ಲಿಸಿದ ವೇಳೆ ನಿಖಿಲ್ ಕುಮಾರಸ್ವಾಮಿ ತಮ್ಮ ಆಸ್ತಿ ವಿವರಗಳನ್ನು ನೀಡಿದ್ದು, ಬಿಬಿಎ ಪದವೀಧರ ಎಂದು …
-
ಜಿಲ್ಲಾ ಸುದ್ದಿತಾಜಾ ಸುದ್ದಿಬೆಂಗಳೂರುರಾಜ್ಯ
ಕಾನೂನು ಬದ್ಧವಾಗಿ ಸೈಟ್ ಪಡೆದಿದ್ದೆ: 3 ಗಂಟೆ ಲೋಕಾಯುಕ್ತ ವಿಚಾರಣೆ ವೇಳೆ ಸಿಎಂ ಪತ್ನಿ ಪಾರ್ವತಿ ಹೇಳಿಕೆ
by Editorby Editorಮುಡಾ ಸೈಟು ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಲೋಕಾಯುಕ್ತ ಅಧಿಕಾರಿಗಳಿಂದ ಶುಕ್ರವಾರ ಸುಮಾರು 3 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ. ಸೋದರನಿಂದ ಬಂದ ಜಮೀನು ಒತ್ತುವರಿ ಆಗಿದ್ದಕ್ಕೆ ಪರಿಹಾರವಾಗಿ 14 ಸೈಟು ಪಡೆದ ಬಗ್ಗೆ ರಾಜ್ಯಪಾಲರು ತನಿಖೆಗೆ ಆದೇಶಿಸಿದ ಹಿನ್ನೆಲೆಯಲ್ಲಿ …
-
ಕ್ರೀಡೆತಾಜಾ ಸುದ್ದಿ
2ನೇ ಟೆಸ್ಟ್: ಭಾರತ ವಿರುದ್ಧ ನ್ಯೂಜಿಲೆಂಡ್ 301 ರನ್ ಗಳ ಬೃಹತ್ ಮುನ್ನಡೆ!
by Editorby Editorಪ್ರವಾಸಿ ನ್ಯೂಜಿಲೆಂಡ್ ಸ್ಪಿನ್ನರ್ ಮಿಚಲ್ ಸ್ಯಾಂಟ್ನರ್ ಮಾರಕ ದಾಳಿ ಹಾಗೂ ಟಾಮ್ ಲಾಥಮ್ ಅರ್ಧಶತಕದ ನೆರವಿನಿಂದ 2ನೇ ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ ಮುನ್ನಡೆಯನ್ನು 301 ರನ್ ಗೆ ವಿಸ್ತರಿಸುವ ಮೂಲಕ ಎರಡನೇ ದಿನದಾಟದಲ್ಲಿ ಮೇಲುಗೈ ಸಾಧಿಸಿದೆ. ಪುಣೆಯಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ …
-
ಪ್ರಬಲ ದಾನಾ ಚಂಡಮಾರುತ ಗುರುವಾರ ತಡರಾತ್ರಿ ಅಪ್ಪಳಿಸಿದ್ದು, ಸುಮಾರು 110 ಕಿ.ಮೀ. ವೇಗದಲ್ಲಿ ಪ್ರಬಲ ಗಾಳಿ ಮಳೆ ಬೀಸುತ್ತಿದೆ. ಕೇಂದ್ರಪಾರ ಜಿಲ್ಲೆಯ ಭಿತ್ತರ್ ಕಾನಿಕಾ ಮತ್ತು ಭಾದ್ರಕ್ ಜಿಲ್ಲೆಯ ಧರ್ಮಾ ಗ್ರಾಮದ ನಡುವೆ ಚಂಡಮಾರುತ ಅಪ್ಪಳಿಸಿದ್ದು, ಸುಮಾರು 2 ಗಂಟೆಗಳ ಕಾಲ …
-
ಭಾರತೀಯರ ತಲಾ ಆದಾಯ ತುಂಬಾ ಕಡಿಮೆ ಇದೆ. ಪಾವತಿಸುವ ಸಾಮರ್ಥ್ಯ ಇಲ್ಲ. ಆದ್ದರಿಂದ ಯಾವುದೇ ಯೋಜನೆ ಮಾಡಬೇಕಾದರೆ ಜಂಟಿಯಾಗಿ ಮಾಡಿ ಕಡಿಮೆ ಶುಲ್ಕ ವಿಧಿಸಬೇಕು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಗುರುವಾರ ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ …
-
ಕಾನೂನುತಾಜಾ ಸುದ್ದಿದೇಶ
ವಯಸ್ಸು ದೃಢಪಡಿಸಲು ಆಧಾರ್ ಕಾರ್ಡ್ ಮಾನದಂಡವಲ್ಲ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು
by Editorby Editorವಯಸ್ಸು ದೃಢೀಕರಿಸಲು ಆಧಾರ್ ಕಾರ್ಡ್ ಮಾನದಂಡವಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ನ್ಯಾಯಮೂರ್ತಿ ಸಂಜಯ್ ಕರೋಲ್ ಮತ್ತು ನ್ಯಾಯಮೂರ್ತಿ ಉಜ್ಜಲ್ ಬುಯಾನ್ ನೇತೃತ್ವದ ದ್ವಿಸದಸ್ಯ ಪೀಠ, ಪಂಜಾಬ್ ಮತ್ತು ಹರಿಯಾಣ ರಾಜ್ಯ ಸರ್ಕಾರಗಳು ವಯಸ್ಸು ದೃಢೀಕರಣಕ್ಕೆ ಆಧಾರ್ ಕಾರ್ಡ್ ಅನ್ನು …
-
ಜಿಲ್ಲಾ ಸುದ್ದಿತಾಜಾ ಸುದ್ದಿರಾಜ್ಯ
ಸನಾತನ ಧರ್ಮ ಸಾಮ್ರಾಜ್ಯ ಸ್ಥಾಪನೆಗೆ 5 ಲಕ್ಷ ಕೋಟಿ ಮೀಸಲು ಗುರಿ: ಉಡುಪಿಯಲ್ಲಿ ಬಾಬಾ ರಾಮ್ ದೇವ್
by Editorby Editorಸನಾತನ ಧರ್ಮಗಳ ಸಾಮ್ರಾಜ್ಯ ಸ್ಥಾಪನೆಯ ಪಾರಮಾರ್ಥಿಕ ಸೇವೆಗೆ 5 ಲಕ್ಷ ಕೋಟಿ ರೂ. ಮೀಸಲಿಡಬೇಕು ಎಂಬ ಕನಸು ಇದೆ ಎಂದು ಯೋಗ ಗುರು ಹಾಗೂ ಪತಂಜಲಿ ಸಂಸ್ಥೆಯ ಸಂಸ್ಥಾಪಕ ಬಾಬಾ ರಾಮ್ ದೇವ್ ಹೇಳಿದ್ದಾರೆ. ಉಡುಪಿ ಶ್ರೀಕೃಷ್ಣ ಮಠದಲ್ಲಿ ಶುಕ್ರವಾರ ಆರಂಭಗೊಂಡ …
-
ಸಾಮಾನ್ಯವಾಗಿ ನಾವು ಹೊಟ್ಟೆಯಲ್ಲಿ ಒಂದು ತರಹದ ಉರಿಯನ್ನು ಕೆಲವು ಸಲ ಅನುಭವಿಸುತ್ತೇವೆ ಆದರೆ ನಾವು ಅದನ್ನು ಸಣ್ಣ ಅಸ್ವಸ್ಥತೆ ಎಂದು ನಿರ್ಲಕ್ಷಿಸುತ್ತೇವೆ ಅಥವಾ ಇತರರಲ್ಲಿ ಹಂಚಿಕೊಳ್ಳಲು ಮುಜುಗರ ಪಟ್ಟುಕೊಳ್ಳುತ್ತೇವೆ. ಈ ಉರಿಗೆ ಕರುಳಿನ ಉರಿಯೂತ ಎಂದು ಕರೆಯುತ್ತಾರೆ. ವಿಶೇಷವಾಗಿ ದೊಡ್ಡಕರುಳು ಹಾಗೂ …