Friday, 13 November 2026 — Kannadavahini
BREAKING NEWS
ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ

Tag: latest news

mohanlal
ಮನರಂಜನೆ

ವಿವಾದದ ಬೆನ್ನಲ್ಲೇ ಎಂಪುರನ್ ಚಿತ್ರಕ್ಕೆ 17 ದೃಶ್ಯಗಳಿಗೆ ಕತ್ತರಿ!

ತಿರುವನಂತಪುರ: ಬಿಡುಗಡೆ ಆದ ಬೆನ್ನಲ್ಲೇ ಭಾರೀ ವಿವಾದಕ್ಕೆ ಕಾರಣವಾಗಿರುವ ದಿಗ್ಗಜ ನಟ ಮೋಹನ್ ಲಾಲ್ (mohanlal) ನಟಿಸಿರುವ ಮಲಯಾಳಂನ “ಎಲ್-2: ಎಂಪುರಾನ್” (L2 Empuraan) ಚಿತ್ರದ 17 ದೃಶ್ಯಗಳಿಗೆ ಕತ್ತರಿ ಹಾಕಲು ತೀರ್ಮಾನಿಸಲಾಗಿದೆ. ಲೂಸಿಫರ್ ಚಿತ್ರದ ಎರಡನೇ ಭಾಗವಾಗಿರುವ ಎಂಪುರನ್ ಚಿತ್ರ…

sadhu badresh
ತಾಜಾ ಸುದ್ದಿ

ಸಂಸ್ಕೃತ ವಿದ್ವಾಂಸ ಸಾಧು ಭದ್ರೇಶ್‌ ದಾಸ್ ಗೆ ಸರಸ್ವತಿ ಸಮ್ಮಾನ್‌

ನವದೆಹಲಿ: ಕೆ.ಕೆ ಬಿರ್ಲಾ ಪ್ರತಿಸ್ಥಾನವು ಕೊಡ ಮಾಡುವ 2024 ನೇ ಸಾಲಿನ ಪ್ರತಿಷ್ಠಿತ ಸರಸ್ವತಿ ಸಮ್ಮಾನ್‌ಗೆ ಪ್ರಸಿದ್ಧ ಸಂಸ್ಕೃತ ವಿದ್ವಾಂಸ ಮಹಾಮಹೋಪಾದ್ಯಾಯ ಸಾಧು ಭದ್ರೇಶ್‌ ಭಾಜನರಾಗಿದ್ದಾರೆ. ಸಾಧು ಭದ್ರೇಶ್‌ದಾಸ್ ಅವರ ಸ್ವಾಮಿ ನಾರಾಯಣ ಸಿದ್ಧಾಂತ ಸುಧಾ ಸಂಸ್ಕೃತ ಕೃತಿಗೆ ಸರಸ್ವತಿ ಸಮ್ಮಾನ್‌…

mohanlal
ಮನರಂಜನೆ

ವಿವಾದದ ನಡುವೆಯೂ 50 ಕೋಟಿ ಬಾಚಿದ ಮೋಹನ್ ಲಾಲ್ `ಎಂಪುರನ್’!

ತಿರುವನಂತಪುರ: ಮಲಯಾಳಂ ಸಿನಿಮಾ ಜಗತ್ತಿನ ದಿಗ್ಗಜ ನಟ ಮೋಹನ್ ಲಾಲ್ ನಟಿಸಿರುವ “ಎಲ್-೨: ಎಂಪುರಾನ್” ಬಿಡುಗಡೆ ಆದ ಎರಡೇ ದಿನದಲ್ಲಿ ವಿವಾದಗಳ ನಡುವೆಯೂ 50 ಕೋಟಿ ರೂ. ಬಾಚಿ ಹೊಸ ದಾಖಲೆ ಬರೆದಿದೆ. ಲೂಸಿಫರ್ ಚಿತ್ರದ ಎರಡನೇ ಭಾಗವಾಗಿರುವ ಈ ಚಿತ್ರಕ್ಕೆ…

ದೇಶ

ಕ್ಯಾನ್ಸರ್ ರೋಗಿಗಳಿಗೆ ಶಾಕ್: ಕೊರೊನರಿ ಸ್ಟೆಂಟ್‌ಗಳ ಬೆಲೆ ಶೇ.2 ಏರಿಕೆ

ನವದೆಹಲಿ: ಹೃದಯ ಸಂಬಂಧಿ ಚಿಕಿತ್ಸೆಗೆ ಬಳಸುವ ಕೊರೊನರಿ ಸ್ಟೆಂಟ್‌ಗಳ ಬೆಲೆ ಶೇಕಡಾ 2ರಷ್ಟು ಏರಿಕೆಯಾಗಿದೆ ಎಂದು ರಾಷ್ಟ್ರೀಯ ಔಷಧ ಬೆಲೆ ನಿಯಂತ್ರಣ ಪ್ರಾಧಿಕಾರ ಘೋಷಿಸಿದೆ. ಈ ಬೆಲೆ ಏರಿಕೆಯು ಏಪ್ರಿಲ್ 1, 2025 ರಿಂದ ಜಾರಿಗೆ ಬರಲಿದ್ದು, ಔಷಧ ಉತ್ಪಾದನಾ ವೆಚ್ಚದಲ್ಲಿ…

wonderla
ಬೆಂಗಳೂರು

ವಂಡರ್ ಲಾದಲ್ಲಿ ಹೊಸ ಪ್ರಪಂಚದ ‘ಮಿಷನ್ ಇಂಟರ್ ಸ್ಟೆಲ್ಲಾರ್’ ಅನಾವರಣ

ಬೆಂಗಳೂರು: ದೇಶದ ಅತಿದೊಡ್ಡ ಮನರಂಜನಾ ಪಾರ್ಕ್ ಸರಪಳಿಯಾದ ವಂಡರ್ ಲಾ ಹಾಲಿಡೇಸ್ ಲಿಮಿಟೆಡ್ 25 ವರ್ಷ ಪೂರೈಸುತ್ತಿರುವ ಸಮಯದಲ್ಲಿ ದೇಶದ ಅತಿದೊಡ್ಡ ಎಲ್ಇಡಿ ಆಧಾರಿತ ಇಮ್ಮರ್ಸಿವ್ ಸ್ಕ್ರೀನ್ ಸ್ಪೇಸ್ ಥಿಯೇಟರ್ ‘ಮಿಷನ್ ಇಂಟರ್ ಸ್ಟೆಲ್ಲಾರ್’ ಅನಾವರಣಗೊಳಿಸಿದೆ ಸುಮಾರು 35 ಕೋಟಿ ರೂ.…

bbmp lorry
ಬೆಂಗಳೂರು

ಬಿಬಿಎಂಪಿ ಕಸದ ಲಾರಿಗೆ ಬಾಲಕ ಬಲಿ: ಲಾರಿಗೆ ಬೆಂಕಿ ಹಚ್ಚಿ ಸಾರ್ವಜನಿಕರ ಆಕ್ರೋಶ

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಕಸದ ಲಾರಿಗೆ ಬೈಕ್‌ ಗೆ ಡಿಕ್ಕಿ ಹೊಡೆದ ಪರಿಣಾಮ ೧೦ ವರ್ಷದ ಬಾಲಕ ಮೃತಪಟ್ಟ ಘಟನೆ ಥಣಿಸಂಧ್ರ ರೈಲ್ವೆ ಟ್ರ‍್ಯಾಕ್ ಬಳಿ ಸಂಭವಿವಿಸಿದೆ. ಬೈಕ್‌ ಗೆ ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ 10…

Submarine
ವಿದೇಶ

45 ರಷ್ಯಾ ಪ್ರವಾಸಿಗರಿದ್ದ ಸಬ್ ಮೇರಿನ್ ಮುಳುಗಡೆ: 6 ಮಂದಿ ಸಾವು

45 ರಷ್ಯಾ ಪ್ರವಾಸಿಗರಿದ್ದ ಸಬ್ ಮೇರಿನ್ ಈಜಿಪ್ಟ್ ನ ಕೆಂಪು ಸಮುದ್ರದಲ್ಲಿ ಮುಳುಗಿದ್ದರಿಂದ ಕನಿಷ್ಠ 6 ಮಂದಿ ಮೃತಪಟ್ಟರೆ 9ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಹುರುಗಾಡ ಎಂಬಲ್ಲಿ ಕೆಂಪು ಸಮುದ್ರದಲ್ಲಿ ಗುರುವಾರ ಈ ದುರಂತ ಸಂಭವಿಸಿದ್ದು, ಮೃತರ ಸಂಖ್ಯೆ ಹಾಗೂ ವಿವರಗಳು…

vidhana souda
ದೇಶ

ಅತೀ ಹೆಚ್ಚು ವೇತನ ಪಡೆಯುವ ತೆಲಂಗಾಣ ಶಾಸಕರು: ಕರ್ನಾಟಕಕ್ಕೆ ಎಷ್ಟನೇ ಸ್ಥಾನ ಗೊತ್ತಾ?

ನವದೆಹಲಿ: ಭಾರತದಲ್ಲಿ ಒಬ್ಬ ಶಾಸಕ ಪ್ರತಿ ತಿಂಗಳು ಎಷ್ಟು ಸಂಪಾದಿಸುತ್ತಾನೆ? ಪ್ರಯಾಣ ಭತ್ಯೆಗಳು, ದೂರವಾಣಿ ಮತ್ತು ವಿದ್ಯುತ್ ಬಿಲ್‌ಗಳ ಬಗ್ಗೆ ಏನು? ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ.ಹೊಸ ವರದಿಯು ವಿವಿಧ ರಾಜ್ಯಗಳಲ್ಲಿನ ಶಾಸಕರ ವೇತನ ವಿಂಗಡಣೆಯನ್ನು ಒದಗಿಸುತ್ತದೆ. ತೆಲಂಗಾಣ ಮತ್ತು ಮಹಾರಾಷ್ಟ್ರದಂತಹ…

donald trump
ವಿದೇಶ

ವಿದೇಶಿ ವಾಹನಗಳ ಮೇಲೆ ಶೇ.25ರಷ್ಟು ಸುಂಕ ವಿಧಿಸಿದ ಟ್ರಂಪ್!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿದೇಶೀ ವಾಹನಗಳ ಆಮದು ಮೇಲೆ ಶೇ.25ರಷ್ಟು ಸುಂಕ ಹೇರುವುದಾಗಿ ಘೋಷಿಸಿದ್ದಾರೆ. ವಿದೇಶಗಳಲ್ಲಿ ಉತ್ಪಾದನೆ ಆಗುವ ಎಲ್ಲಾ ಮಾದರಿಯ ವಾಹನಗಳ ಆಮದು ಮೇಲೆ ಶೇ.25ರಷ್ಟು ಸುಂಕ ವಿಧಿಸಲಾಗಿದೆ. ಒಂದು ವೇಳೆ ಅಮೆರಿಕದಲ್ಲಿ ಉತ್ಪಾದಿಸಿದರೆ ಸುಂಕ ವಿಧಿಸುವುದಿಲ್ಲ ಎಂದು…

kannadavahini basanagouda patil yatnal
ರಾಜಕೀಯ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ ಆಗಿದ್ದು ಇದೇ ಮೊದಲಲ್ಲ!

ಬೆಂಗಳೂರು: ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್​​ಗೆ ಉಚ್ಛಾಟನೆ ಶಿಕ್ಷೆ ಹೊಸದೇನಲ್ಲ. ಈ ಹಿಂದೆಯೂ ಬಿಜೆಪಿಯಿಂದ ಎರಡು ಬಾರಿ ಉಚ್ಛಾಟನೆಗೊಂಡಿದ್ದ ಅವರಿಗೆ ಮೂರನೇ ಬಾರಿ ಉಚ್ಛಾಟನೆ ಶಾಕ್ ನೀಡಲಾಗಿದೆ. ಕಳೆದ2009 ರಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ ಅಮಾನತ್ತಾಗಿದ್ದರು. ಯಡಿಯೂರಪ್ಪ, ಶೋಬಾ…