Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: latest news

heat wave
ತಾಜಾ ಸುದ್ದಿ

ಬೆಂಗಳೂರಿನಲ್ಲಿ ದಾಖಲೆಯ 41.8 ಡಿಗ್ರಿ ಉಷ್ಣಾಂಶ ದಾಖಲು: 22 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಒಂದು ಕಾಲದಲ್ಲಿ ಹವಾನಿಯಂತ್ರಿತ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ರಾಜಧಾನಿ ಬೆಂಗಳೂರು ಇದೀಗ ಕಾದ ಪಾತ್ರೆಯಾಗಿದೆ. ದಿನದಿಂದ ದಿನಕ್ಕೆ ಏರುತ್ತಿರುವ ಬಿಸಿಗಾಳಿಗೆ ಜನರು ತತ್ತರಿಸಿದ್ದು, ಮಂಗಳವಾರ ಒಂದೇ ದಿನ ನಗರದಲ್ಲಿ 41.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿ ಹೊಸ ದಾಖಲೆ ಬರೆದಿದೆ.…

ತಾಜಾ ಸುದ್ದಿ

ಮುಸ್ಲಿಮರಿಗೆ ಮಾತ್ರ ಹೆಚ್ಚು ಮಕ್ಕಳು ಇರ್ತಾರಾ? ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ

ಪ್ರಧಾನಿ ಮೋದಿಗೆ ಸೋಲಿನ ಭಯ ಶುರುವಾಗಿದೆ ಹಾಗಾಗಿ ಮುಸ್ಲಿಮರು ಮತ್ತು ಮಂಗಳಸೂತ್ರ ವಿಷಯವನ್ನು ಕೆದಕುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಚಂಡೀಗಢದ ಜಾಜಿಗರ್-ಚಂಪಾ ಜಿಲ್ಲೆಯಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಾವು ಹೆಚ್ಚು ಮಕ್ಕಳಿರುವ ಕುಟುಂಬಗಳಿಗೆ ಸಂಪತ್ತು…

ತಾಜಾ ಸುದ್ದಿ

ಗೋದ್ರೇಜ್ ಕುಟುಂಬ ಇಬ್ಭಾಗ: 127 ವರ್ಷಗಳಲ್ಲಿ ಮೊದಲ ಬಾರಿ ಬಿರುಕು!

ದೇಶದ ಖ್ಯಾತ ಗೋದ್ರೇಜ್ ಕಂಪನಿ ಒಡೆತನದ ಕುಟುಂಬದಲ್ಲಿ ಬಿರುಕು ಕಾಣಿಸಿಕೊಂಡಿದ್ದು, 127 ವರ್ಷಗಳ ನಂತರ ಮೊದಲ ಬಾರಿ ಕಂಪನಿ ಇಭ್ಭಾಗವಾಗಲಿದೆ. ಗೋದ್ರೇಜ್ ಗ್ರೂಪ್ ಆಫ್ ಕಂಪನಿಸ್ ಇಭ್ಭಾಗವಾಗಲಿದ್ದು, ಆದಿ ಗೋದ್ರೇಜ್ (82), ಸೋದರ ನಾದಿರ್ (73) ಒಂದು ಗುಂಪಾದರೆ, ಜಮ್ಶೆಡ್ ಗೋದ್ರೇಜ್…

ತಾಜಾ ಸುದ್ದಿ

100ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ: ಬೆಚ್ಚಿಬಿದ್ದ ದೆಹಲಿ

ರಾಜಧಾನಿ ಮತ್ತು ನೋಯ್ಡಾದ ನೂರಕ್ಕೂ ಹೆಚ್ಚು ಶಾಲೆಗಳಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಈ-ಮೇಲ್ ಸಂದೇಶದ ಬೆದರಿಕೆ ಬಂದಿದ್ದು, ಜನರು ಬೆಚ್ಚಿಬಿದ್ದಿದ್ದಾರೆ. ದೆಹಲಿಯಲ್ಲಿ ಸುಮಾರು 100 ಹಾಗೂ ನೋಯ್ಡಾದ 2 ಶಾಲೆಗಳಿಗೆ ಈ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದ್ದು, ವಿದ್ಯಾರ್ಥಿ ಹಾಗೂ ಶಿಕ್ಷಕರು…

ತಾಜಾ ಸುದ್ದಿ

45 ಡಿಗ್ರಿಗೆ ಏರಲಿದೆ `ಬಿಸಿ’ಗಾಳಿ: 4 ರಾಜ್ಯಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಮುಂದಿನ 2-3 ದಿನಗಳಲ್ಲಿ ಬಿಸಿಗಾಳಿ ಆರ್ಭಟ ಹೆಚ್ಚಾಗಲಿದ್ದು, 45 ಡಿಗ್ರಿ ಉಷ್ಣಾಂಶಕ್ಕೆ ಏರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಹವಮಾನ ಇಲಾಖೆ 4 ರಾಜ್ಯಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಆಂಧ್ರಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ ಮತ್ತು ಒಡಿಶಾ ರಾಜ್ಯಗಳಲ್ಲಿ ಬಿಸಿಗಾಳಿ…

ಕ್ರೀಡೆ

ಟಿ-20 ವಿಶ್ವಕಪ್ ತಂಡ ಪ್ರಕಟ: ಕೆಎಲ್ ರಾಹುಲ್ ಗೆ ಕೊಕ್, ಕೊಹ್ಲಿಗೆ ಚಾನ್ಸ್!

ಕರ್ನಾಟಕದ ಯುವ ವಿಕೆಟ್ ಕೀಪರ್ ಮತ್ತು ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಅವರನ್ನು ಭಾರತದ ಟಿ-20 ವಿಶ್ವಕಪ್ ತಂಡದಿಂದ ಕೈಬಿಡಲಾಗಿದ್ದರೆ, ಫಾರ್ಮ್ ಕೊರತೆ ಎದುರಿಸುತ್ತಿರುವ ಹಾರ್ದಿಕ್ ಪಾಂಡ್ಯಗೆ ಉಪನಾಯಕನ ಪಟ್ಟ ನೀಡಲಾಗಿದೆ. ನಾಯಕ ರೋಹಿತ್ ಶರ್ಮ ಮತ್ತು ಅಧ್ಯಕ್ಷ ಅಜಿತ್ ಅರ್ಗಕರ್…

ತಾಜಾ ಸುದ್ದಿ

ಭಾರತ ಸೂಪರ್ ಪವರ್ ಆಗುತ್ತಿದ್ದರೆ ನಾವು ಭಿಕ್ಷುಕರಾಗಿದ್ದೇವೆ: ಪಾಕಿಸ್ತಾನ ಸಚಿವ

ನಾವು ಭಾರತದ ಜೊತೆ ಹೋಲಿಕೆ ಮಾಡಿಕೊಂಡು ನೋಡೋಣ. ಎರಡೂ ದೇಶಗಳು ಒಂದೇ ದಿನ ಸ್ವಾತಂತ್ರ್ಯಗೊಂಡವು. ಆದರೆ ಭಾರತ ಸೂಪರ್ ಪವರ್ ರಾಷ್ಟ್ರವಾಗಿದ್ದರೆ, ನಾವು ಭಿಕ್ಷುಕರಾಗಿದ್ದೇವೆ ಎಂದು ಪಾಕಿಸ್ತಾನ ಸಚಿವ ಮೌಲಾನಾ ಫಜ್ಲುರ್ ರೆಹಮಾನ್ ಸಂಸತ್ ಅಧಿವೇಶನದಲ್ಲಿ ಹೇಳಿದ್ದಾರೆ. ಸಂಸತ್ ಅಧಿವೇಶನದಲ್ಲಿ ಮಾತನಾಡಿದ…

ತಾಜಾ ಸುದ್ದಿ

ನಟಿ ಅಮೃತಾ ಪಾಂಡೆ ಆತ್ಮಹತ್ಯೆ, ವಾಟ್ಸಪ್ ಸ್ಟೇಟಸ್ ವೈರಲ್!

ನಟಿಯಾಗಿ ಅಮೃತಾ ಪಾಂಡೆಯಾಗಿ ಗುರುತಿಸಿಕೊಂಡಿದ್ದ ಭೋಜಪುರಿ ನಟಿ ಅನುಪಮಾ ಬಿಹಾರದ ಭಾಗಲ್ಪುರದ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಟಿ ಆತ್ಮಹತ್ಯೆಗೂ ಮುನ್ನ ವಾಟ್ಸಪ್ ಸ್ಟೇಟಸ್ ಮತ್ತು ಇನ್ ಸ್ಟಾಗ್ರಾಂನಲ್ಲಿ ಮುಳುಗುವ ಹಡುಗಿನ ಪೋಸ್ಟ್ ಮಾಡಿರುವುದು ವೈರಲ್ ಆಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.…

ಕ್ರೀಡೆ

ಐಪಿಎಲ್: ಕೆಕೆಆರ್ ಗೆ ಸುಲಭ ತುತ್ತಾದ ಡೆಲ್ಲಿ ಕ್ಯಾಪಿಟಲ್ಸ್!

ಸ್ಪಿನ್ನರ್ ಗಳ ಸಹಾಯದಿಂದ ಕೋಲ್ಕತಾ ನೈಟ್ ರೈಡರ್ಸ್ ತಂಡ 7 ವಿಕೆಟ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯ ಅಂಕಪಟ್ಟಿಯಲ್ಲಿ 2ನೇ ಸ್ಥಾನ ಮತ್ತಷ್ಟು ಭದ್ರಪಡಿಸಿಕೊಂಡಿದೆ. ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಮೊದಲು…

ಜಿಲ್ಲಾ ಸುದ್ದಿ

ಸರ್ಕಾರಿ ಗೌರವಗಳೊಂದಿಗೆ ಶ್ರೀನಿವಾಸ್ ಪ್ರಸಾದ್ ಅಂತ್ಯಕ್ರಿಯೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಅವರ ನಿಧನಕ್ಕೆ ಗೌರವ ಸೂಚಕವಾಗಿ ಚಾಮರಾಜನಗರ ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡಿದ್ದು, ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಇಂದು ಚಾಮರಾಜನಗರದ ಹಾಲಿ ಸಂಸದರಾಗಿದ್ದ ದಿವಂಗತ ಶ್ರೀನಿವಾಸ್ ಪ್ರಸಾದ್ ರವರ…