Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: latest news

ಅಪರಾಧ

ಆಸ್ತಿಗಾಗಿ ಅಪ್ಪ ಸಾಯುವಂತೆ ಮುಖದ ಮೇಲೆ ಪದೇಪದೆ ಗುದ್ದಿದ ಕಿರಾತಕ ಮಗ!

ಆಸ್ತಿ ಹಂಚಿಕೆ ಕುರಿತು ಅಸಮಾಧಾನಗೊಂಡ ಮಗ ಮುಖದ ಮೇಲೆ ಪದೇಪದೆ ಪಂಚ್ ಮಾಡಿದ್ದೂ ಅಲ್ಲದೇ ಕಾಲಿನಿಂದ ಜಾಡಿಸಿ ಒದಿದ್ದರಿಂದ ತಂದೆ ಮೃತಪಟ್ಟ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಪೆರಂಬೂರಿನಲ್ಲಿ 65 ವರ್ಷದ ವೃದ್ಧ ತಂದೆ ಕುಲಂದೈವೆಲು ಪುತ್ರ ಸಂತೋಷ್ ಹಲ್ಲೆ ನಂತರ ಕೆಲವೇ…

ಕ್ರೀಡೆ

ಟಿ-20 ವಿಶ್ವಕಪ್ ಗೆ ನ್ಯೂಜಿಲೆಂಡ್ ತಂಡ ಪ್ರಕಟಿಸಿದ ಮಕ್ಕಳು!

ಟಿ-20 ವಿಶ್ವಕಪ್ 2024 ತಂಡವನ್ನು ಮಕ್ಕಳು ಘೋಷಿಸಿದ್ದಾರೆ. ಕ್ರಿಕೆಟ್ ನ್ಯೂಜಿಲೆಂಡ್ ಆಯ್ಕೆ ಸಮಿತಿ ಸದಸ್ಯರ ಬದಲು ಮಕ್ಕಳು ಅಂತಾರಾಷ್ಟ್ರೀಯ ತಂಡವನ್ನು ಪ್ರಕಟಿಸಿದ್ದು ಇದೇ ಮೊದಲು. ಮಟಿಲ್ಡಾ ಮತ್ತು ಅಂಗುಸ್ ಎಂಬ ಬಾಲಕ- ಬಾಲಕಿ 15 ಸದಸ್ಯರ ನ್ಯೂಜಿಲೆಂಡ್ ತಂಡವನ್ನು ಪ್ರಕಟಿಸಿದರು. ಆಟಗಾರರು…

ತಾಜಾ ಸುದ್ದಿ

ವಿಜಯಪುರ ಜಾತ್ರೆ ವೇಳೆ ರಥ ಉರುಳಿ ಇಬ್ಬರು ಭಕ್ತರ ಸಾವು

ಉತ್ತರ ಕರ್ನಾಟಕ ಭಾಗದ ಖ್ಯಾತ ಲಚ್ಯಾಣ ಗ್ರಾಮದ ಶ್ರೀ ಸಿದ್ಧಲಿಂಗ ಮಹಾರಾಜರ  ರಥೋತ್ಸವದ ವೇಳೆ ರಥ ಉರುಳಿದ ಪರಿಣಾಮ ಇಬ್ಬರು ಭಕ್ತರು ಮೃತಪಟ್ಟ ಆಘಾತಕಾರಿ ಘಟನೆ ವಿಜಯಪುರ ಜಿಲ್ಲೆಯಲ್ಲಿ ಭಾನುವಾರ ಸಂಭವಿಸಿದೆ. ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಈ…

ಜಿಲ್ಲಾ ಸುದ್ದಿ

ಗೃಹಲಕ್ಷ್ಮೀ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ: ವಾಲ್ ಪೇಪರ್ ನಲ್ಲಿ ರಾರಾಜಿಸಿದ ಸಿದ್ದರಾಮಯ್ಯ ಫೋಟೊ!

ಪ್ರತೀ ತಿಂಗಳು ಮನೆಯ ಯಜಮಾನಿ ಖಾತೆಗೆ 2000 ರೂ. ಜಮಾ ಮಾಡುವ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀಯಿಂದ ಮಹಿಳೆಯೊಬ್ಬರು ಮೊಬೈಲ್ ಖರೀದಿಸಿದ್ದು, ವಾಲ್ ಪೇಪರ್ ನಲ್ಲಿ ಸಿಎಂ ಸಿದ್ದರಾಮಯ್ಯ ಫೋಟೊ ಹಾಕಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯೊಬ್ಬರು ಫ್ರಿಡ್ಜ್ ಖರೀದಿಸಿದ್ದು…

ಕ್ರೀಡೆ

ಧೋನಿ 150 ಗೆಲುವು ಕಂಡ ಐಪಿಎಲ್ ಇತಿಹಾಸದಲ್ಲೇ ಮೊದಲಿಗ!

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಐಪಿಎಲ್ ನಲ್ಲಿ 150 ಗೆಲುವು ಕಂಡ ಮೊದಲ ಆಟಗಾರ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ. ಚೆಪಾಕ್ ಮೈದಾನದಲ್ಲಿ ಭಾನುವಾರ ನಡೆದ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್…

ಕ್ರೀಡೆ

10 ಎಸೆತದಲ್ಲಿ 50 ರನ್ ದೋಚಿ ಶತಕ ಪೂರೈಸಿದ ವಿಲ್ ಜಾಕ್ಸ್!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ವಿಲ್ ಜಾಕ್ಸ್ ಐಪಿಎಲ್ ಇತಿಹಾಸದಲ್ಲೇ ಅತ್ಯಂತ ವೇಗದ ಶತಕ ಗಳಿಸಿದ 5ನೇ ಹಾಗೂ ಆರ್ ಸಿಬಿ ಪರ 2ನೇ ಅತೀ ವೇಗದ ಶತಕದ ದಾಖಲೆಗೆ ಪಾತ್ರರಾಗಿದ್ದಾರೆ. ಅಹಮದಾಬಾದ್ ನಲ್ಲಿ ಭಾನುವಾರ…

ತಾಜಾ ಸುದ್ದಿ

ಪಂಜಾಬ್ ನಲ್ಲಿ ಮುಸ್ಲಿಮನಾಗಿ ನಮಸ್ತೆ ಮಹತ್ವ ತಿಳಿದಿದ್ದು: ಅಮೀರ್ ಖಾನ್

ಮುಸ್ಲಿಮನಾಗಿ ದಂಗಾಲ್ ಚಿತ್ರದ ಚಿತ್ರೀಕರಣದ ವೇಳೆ ಪಂಜಾಬ್ ನಲ್ಲಿ ನಮಸ್ತೆ ಮಹತ್ವ ಅರಿವಾಯಿತು ಎಂದು ಬಾಲಿವುಡ್ ನಟ ಅಮಿರ್ ಖಾನ್ ಹೇಳಿದ್ದಾರೆ. ದಿ ಗ್ರೇಟ್ ಇಂಡಿಯನ್ ಕಪಿಲ್ ಶರ್ಮ ಶೋನಲ್ಲಿ ಆತಿಥಿಯಾಗಿ ಕಾಣಿಸಿಕೊಂಡಿದ್ದ ಅಮಿರ್ ಖಾನ್ ಈ ವಿಷಯವನ್ನು ಹೇಳಿಕೊಂಡಿದ್ದಾರೆ. 2016ರಲ್ಲಿ…

ಕ್ರೀಡೆ

ಗ್ಯಾರಿ ಕಸ್ಟರ್ನ್ ಪಾಕಿಸ್ತಾನ ತಂಡದ ನೂತನ ಕೋಚ್!

ಭಾರತ ತಂಡದ ವಿಶ್ವಕಪ್ ವಿಜೇತ ತಂಡದ ಕೋಚ್ ಆಗಿದ್ದ ದಕ್ಷಿಣ ಆಫ್ರಿಕಾ ಮೂಲದ ಗ್ಯಾರಿ ಕಸ್ಟರ್ನ್ ಪಾಕಿಸ್ತಾನ ತಂಡದ ಸೀಮಿತ ಓವರ್ ಗಳ ತಂಡದ ಕೋಚ್ ಆಗಿ ನೇಮಕಗೊಂಡಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ ಭಾನುವಾರ 2024ರ ಟಿ-20 ವಿಶ್ವಕಪ್ ಟೂರ್ನಿಗೆ ಪಾಕಿಸ್ತಾನ…

ತಾಜಾ ಸುದ್ದಿ

ಗುಜರಾತ್ ನಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ, 14 ಪಾಕಿಸ್ತಾನಿಯರು ಅರೆಸ್ಟ್

ಉಗ್ರರ ನಿಗ್ರಹ ಪಡೆ ಮತ್ತು ಉದ್ದೀಪನ ನಿಗ್ರಹ ಘಟಕಗಳು ನಡೆಸಿದ ಜಂಟಿ ಕಾರ್ಯಾಚರಣೆ ನಡೆಸಿ ಗುಜರಾತ್ ಕರಾವಳಿಯಲ್ಲಿ 602 ಕೋಟಿ ರೂ. ಮೌಲ್ಯದ ಡ್ರಗ್ಸ ವಶಪಡಿಸಿಕೊಂಡಿದ್ದು, 14 ಪಾಕಿಸ್ತಾನಿ ಪ್ರಜೆಗಳನ್ನು ಬಂಧಿಸಿದ್ದಾರೆ. ಗುಜರಾತ್ ಕರಾವಳಿಯಲ್ಲಿ ಕಂಡು ಬಂದ ಬೋಟ್ ಅನ್ನು ಬೆಂಬತ್ತಿದಾಗ…

Uncategorized

ಮನೆಕೆಲಸದಾಕೆ ಮೇಲೆ ಅತ್ಯಾಚಾರ: ಪ್ರಜ್ವಲ್ ನಂತರ ಅಪ್ಪ ರೇವಣ್ಣ ವಿರುದ್ಧ ಕೇಸು!

ಸುಮಾರು 3000 ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ತನಿಖೆ ಆರಂಭವಾದ ಬೆನ್ನಲ್ಲೇ ಇದೀಗ ತಂದೆ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ವಿರುದ್ಧವೂ ಪ್ರಕರಣ ದಾಖಲಾಗಿದೆ. ಎಚ್.ಡಿ. ರೇವಣ್ಣ ಪತ್ನಿ ಭವಾನಿ ರೇವಣ್ಣ…