ಜಾಕ್ಸ್ 2ನೇ ಅತೀ ವೇಗದ ಶತಕ: ಕೊಹ್ಲಿ ಮಿಂಚು: ಆರ್ ಸಿಬಿಗೆ 9 ವಿಕೆಟ್ ಭರ್ಜರಿ ಜಯ
ವಿಲ್ ಜಾಕ್ಸ್ ಅಜೇಯ ಶತಕ ಹಾಗೂ ವಿರಾಟ್ ಕೊಹ್ಲಿ ಅವರ ಜವಾಬ್ದಾರಿಯುತ ಪ್ರದರ್ಶನದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 9 ವಿಕೆಟ್ ಗಳ ಭಾರೀ ಅಂತರದಿಂದ ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಪ್ಲೇಆಫ್ ಆಸೆ ಜೀವಂತವಾಗಿರಿಸಿಕೊಂಡಿದೆ. ಅಹಮದಾಬಾದ್…
